ಐಟಿ-ಬಿಟಿ ಕಂಪನಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಆಲಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್
Oct. 18, 2025, 2:55 p.m.ಟೀಕೆ ಮಾಡುವವರಿಗೆ ನಮ್ಮ ಕೆಲಸವೇ ಉತ್ತರ, ಕೆ.ಆರ್ ಪುರಂ ಸಂತೆ ಬೇರೆಡೆಗೆ ಸ್ಥಳಾಂತರದ ಬಗ್ಗೆ ಚರ್ಚಿಸುತ್ತೇವೆ
ಬೆಂಗಳೂರು ಪೂರ್ವ ಶ್ರೀಮಂತ ಪಾಲಿಕೆ, ಐಟಿ-ಬಿಟಿ ತೆರಿಗೆ ಆದಾಯ ಈ ಭಾಗದ ಅಭಿವೃದ್ಧಿಗೆ ಬಳಕೆ
ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ