ಪೂಪಾಡಿಕಲ್ಲು ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭ/ಚರುಮುರಿ ಸ್ಟಾಲ್ ಬಳಿ ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿದ ಪ್ರಕರಣ/ರಸ್ತೆಗೆ ದನ ಬಿಟ್ಟವರ ಮೇಲೆ ಕೇಸು
Jan. 12, 2026, 12:47 p.m.ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯಕ್ತಿಯ ಚರುಮುರಿ ಸ್ಟಾಲ್ ಬಳಿ ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿದ ಪ್ರಕರಣದಲ್ಲಿ ರಸ್ತೆಗೆ ದನ ಬಿಟ್ಟವರ ಮೇಲೂ ಸುಮೊಟೋ ಕೇಸು ದಾಖಲಾಗಿದೆ.






