ರಿವರ್ ಮೊಬಿಲಿಟಿ ತಯಾರಿಕೆಯ ವಿದ್ಯುತ್ ಚಾಲಿತ ಯಮಾಹಾ ಇಸಿ-06 ಬೈಕ್ ಹಸ್ತಾಂತರ

ರಿವರ್ ಮೊಬಿಲಿಟಿ ತಯಾರಿಕೆಯ ವಿದ್ಯುತ್ ಚಾಲಿತ ಯಮಾಹಾ ಇಸಿ-06 ಬೈಕ್ ಹಸ್ತಾಂತರ
ಸ್ಥಳೀಯ ಉತ್ಪಾದನೆಗೆ ಸರಕಾರದ ಒತ್ತು: ಎಂ ಬಿ ಪಾಟೀಲ

ಆಗಸ್ಟ್ ಹೊತ್ತಿಗೆ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ

ಸಚಿವರಾದ ಎಂ.ಬಿ.ಪಾಟೀಲ ಮತ್ತು ಡಾ.ಎಂ.ಸಿ.ಸುಧಾಕರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ

ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಕ್ಯಾಂಪಸ್; 4 ವಿಷಯಗಳಲ್ಲಿ ಪದವಿ, 1 ವಿಷಯದಲ್ಲಿ ಸ್ನಾತಕೋತ್ತರ ಪದವಿ

ಬೆಂಗಳೂರು: ಆಸ್ಟ್ರೇಲಿಯಾದ ಅಗ್ರಗಣ್ಯ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ನ್ಯೂಸೌತ್ ವೇಲ್ಸ್ ವಿವಿ ಈ ವರ್ಷದ ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ತನ್ನ ಕ್ಯಾಂಪಸ್ ಆರಂಭಿಸಲಿದೆ. ಈ ಸಂಬಂಧದ ಒಪ್ಪಂದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಸಹಿ‌‌ ಮಾಡಲಾಯಿತು.

ವಿಧಾನಸೌಧದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಟಿಲಾ ಬ್ರಂಗ್ಸ್ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಒಪ್ಪಂದ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ಈ ವಿಶ್ವವಿದ್ಯಾಲಯವು ಸದ್ಯಕ್ಕೆ ವಾಣಿಜ್ಯ, ಮಾಧ್ಯಮ, ಕಂಪ್ಯೂಟರ್ ಮತ್ತು ಡೇಟಾ ವಿಜ್ಞಾನ ಕೋರ್ಸುಗಳಲ್ಲಿ ಪದವಿ ಹಾಗೂ ಸೈಬರ್ ಸೆಕ್ಯುರಿಟಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಶಿಕ್ಷಣ ನೀಡಲಿದೆ ಎಂದು ಸಚಿವರಾದ ಎಂ ಬಿ ಪಾಟೀಲ ಮತ್ತು ಸುಧಾಕರ ಅವರು ತಿಳಿಸಿದ್ದಾರೆ.

ನಿಯೋಗದೊಂದಿಗೆ ವಿಚಾರ ವಿನಿಮಯ ನಡೆಸಿದ ನಂತರ ಮಾತನಾಡಿದ ಪಾಟೀಲ ಅವರು, ನ್ಯೂಸೌತ್ ವೇಲ್ಸ್ ವಿ.ವಿ.ದ ಶೈಕ್ಷಣಿಕ ಮಂಡಲಿಯೇ ಬೆಂಗಳೂರು ಕ್ಯಾಂಪಸ್ಸಿನಲ್ಲಿ ಓದುವ ವಿದ್ಯಾರ್ಥಿಗಳ ಮೇಲೆ ನಿಗಾ ಇಡಲಿದೆ. ಅಲ್ಲಿ ತಾನು ಹೊಂದಿರುವ ಪಠ್ಯಕ್ರಮವನ್ನೇ ಇಲ್ಲೂ ಬೋಧಿಸಲಿದೆ. ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಹಲವು ಅಗ್ರಮಾನ್ಯ ಕಂಪನಿಗಳೂ ಇರುವುದರಿಂದ ವಿದ್ಯಾರ್ಥಿಗಳ ಕಲಿಕೆ, ಕೌಶಲ್ಯಾಭ್ಯಾಸಕ್ಕೆ ನೆರವು ಸುಗಮವಾಗಿ ಸಿಗಲಿದೆ. ಮುಂಬರುವ ದಿನಗಳಲ್ಲಿ ಕ್ವಿನ್ ಸಿಟಿಯಲ್ಲಿ ಇವರ ಕ್ಯಾಂಪಸ್ ಅಸ್ತಿತ್ವಕ್ಕೆ ಬರಲಿದೆ ಎಂದಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 2025-30ರ ಅವಧಿಯ ಶೈಕ್ಷಣಿಕ, ಸಂಶೋಧನಾತ್ಮಕ ಸಹಭಾಗಿತ್ವ ಕಾರ್ಯಕ್ರಮ ಈಗ ಚಾಲ್ತಿಯಲ್ಲಿದೆ. ನ್ಯೂಸೌತ್ ವೇಲ್ಸ್ ವಿ.ವಿ. ಬೆಂಗಳೂರಿನಲ್ಲಿರುವ ಐಐಎಂ, ಭಾರತೀಯ ವಿಜ್ಞಾನ ಮಂದಿರ, ರಾಷ್ಟ್ರೀಯ ಕಾನೂನು ವಿವಿ, ಕೇಂದ್ರ ಸರಕಾರದ ಹೆದ್ದಾರಿ ಮತ್ತು ಉಕ್ಕು ಸಚಿವಾಲಯ, ಹಾಗೂ ರಾಜ್ಯದ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದೊಂದಿಗೆ ನಿಕಟ ಸಂಬಂಧ ಹೊಂದಿದೆ ಎಂದು ಅವರು ವಿವರಿಸಿದ್ದಾರೆ.

ಸಚಿವ ಸುಧಾಕರ ಮಾತನಾಡಿ, ನ್ಯೂಸೌತ್ ವೇಲ್ಸ್ ವಿಶ್ವವಿದ್ಯಾಲಯವು ಏಷ್ಯಾ-ಪೆಸಿಫಿಕ್ ವಲಯದಲ್ಲೇ ಅತ್ಯುತ್ತಮ ಉದ್ಯೋಗಾವಕಾಶನ್ನು ಸೃಷ್ಟಿಸುತ್ತಿರುವ ಶಿಕ್ಷಣ ಸಂಸ್ಥೆ ಎಂದು ಹೆಸರಾಗಿದೆ. ಇಲ್ಲಿಂದ ಪದವಿ/ ಸ್ನಾತಕೋತ್ತರ ಪದವಿ ಪಡೆದು ಹೊರಬರುವವರನ್ನು ಉದ್ಯೋಗದಾತರು ತಮ್ಮ ಕಂಪನಿಗಳಿಗೆ ಅರಸುತ್ತಿರುತ್ತಾರೆ. ಇಂತಹ ವಿ.ವಿ.ಯು ಬೆಂಗಳೂರಿನಲ್ಲಿ ಕ್ಯಾಂಪಸ್ ತೆರೆಯುತ್ತಿರುವುದರಿಂದ ಇಲ್ಲಿನ ನಾವೀನ್ಯತಾ ಕಾರ್ಯ ಪರಿಸರಕ್ಕೆ ಮತ್ತಷ್ಟು ಶಕ್ತಿ ಬರಲಿದೆ. ಜೊತೆಗೆ ಇಂತಹ ಇನ್ನಷ್ಟು ವಿದೇಶಿ ವಿ.ವಿ.ಗಳು ನಮ್ಮಲ್ಲಿಗೆ ಬರಲು ಉತ್ತೇಜನ ನೀಡಲಿದೆ ಎಂದು ಎಂದಿದ್ದಾರೆ.

ಕರಾವಳಿ ಭಾಗದಲ್ಲಿ ಕೇರಳ ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ : ಡಿಸಿಎಂ ಡಿ.ಕೆ.ಶಿವಕುಮಾರ್

ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪ್ರತ್ಯೇಕ ನೀತಿ.

ಮಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಸರಕಾರದಿಂದ ಮೂಲಸೌಕರ್ಯ,
ಖಾಸಗಿಯವರಿಂದ ಹೂಡಿಕೆ.

ಸ್ಥಳೀಯರಿಗೆ ಅವರದೇ ನೆಲದಲ್ಲಿ ಉದ್ಯೋಗ ನೀಡುವ ಚಿಂತನೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಭೇಟಿ

ಪ್ರಯಾಣಿಕರ ಸುಗಮ ಸಂಚಾರಕ್ಕೆ ಹೊಸ ಕ್ರಮಗಳ ಜಾರಿಗೆ ಮುಖ್ಯಕಾರ್ಯದರ್ಶಿಗಳು ಹಾಗೂ ಬಿಐಎಎಲ್ ಅಧ್ಯಕ್ಷರ ಸೂಚನೆ

*ಮಕ್ಕಳ ಪಾಲಿಗೆ ಪಿಡುಗಾಗುತ್ತಿರುವ ಸಾಮಾಜಿಕ ಮಾಧ್ಯಮಗಳು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕಳವಳ*

*ಮಕ್ಕಳ ಪಾಲಿಗೆ ಪಿಡುಗಾಗುತ್ತಿರುವ ಸಾಮಾಜಿಕ ಮಾಧ್ಯಮಗಳು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕಳವಳ*

ಮಹಿಳೆಯರು ಸಾಧನೆ ಮಾಡಲು ಕಷ್ಟ ಆದರೂ ಅಸಾಧ್ಯವಾದ ಕೆಲಸವಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಮಹಿಳೆಯರು ಸಾಧನೆ ಮಾಡಲು ಕಷ್ಟ ಆದರೂ ಅಸಾಧ್ಯವಾದ ಕೆಲಸವಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಉಡುಪಿ ಪರ್ಯಾಯ ಹಿನ್ನೆಲೆ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ

ಉಡುಪಿ ಪರ್ಯಾಯ ಹಿನ್ನೆಲೆ: 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ

153 ಎಕರೆ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: ಈಶ್ವರ ಖಂಡ್ರೆ

153 ಎಕರೆ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: ಈಶ್ವರ ಖಂಡ್ರೆ

ರಾಜ್ಯದ ಜನತೆಗೆ ಹೊಸ ವರ್ಷದ ಶುಭ ಕೋರಿದ ಸಿಎಂ ರಾಜ್ಯವನ್ನು ಅಭಿವೃದ್ಧಿಯತ್ತ ನಡೆಸಲು ಅಧಿಕಾರಿಗಳ ಸಹಕಾರ ಅಗತ್ಯ ಜನರಿಗೆ ಅವಶ್ಯವಿರುವ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಿ-ಅಧಿಕಾರಿಗಳಿಗೆ ಸಿಎಂ ಕರೆ ಬೆಂಗಳೂರು, ಜನವರಿ 01: ರಾಜ್ಯದ ಜನತೆಗೆ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸುವ ಜೊತೆಗ

ರಾಜ್ಯವನ್ನು ಅಭಿವೃದ್ಧಿಯತ್ತ ನಡೆಸಲು ಅಧಿಕಾರಿಗಳ ಸಹಕಾರ ಅಗತ್ಯ

ಜನರಿಗೆ ಅವಶ್ಯವಿರುವ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಿ-ಅಧಿಕಾರಿಗಳಿಗೆ ಸಿಎಂ ಕರೆ

ಗದಗ ನಗರದ ನಡೆದ ಕಾರ್ಯಕ್ರಮಗಳಲ್ಲಿ ಸಂಸದೀಯ ವ್ಯವಹಾರಗಳ , ಹಾಗೂ ಪ್ರವಾಸೋದ್ಯಮ ಮತ್ತು ಜಿಲ್ಲೆಯ ಉಸ್ತುವಾರಿ ಸಚಿವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಗದಗ ನಗರದ ನಡೆದ ಕಾರ್ಯಕ್ರಮಗಳಲ್ಲಿ ಸಂಸದೀಯ ವ್ಯವಹಾರಗಳ , ಹಾಗೂ ಪ್ರವಾಸೋದ್ಯಮ ಮತ್ತು ಜಿಲ್ಲೆಯ
ಉಸ್ತುವಾರಿ ಸಚಿವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಯಾದಗಿರಿಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಆಯೋಜಿಸಿದ್ದ 5ನೇ ರಾಜ್ಯ ವೈಜ್ಞಾನಿಕ ಸಮ್ಮೇಳನ

ಯಾದಗಿರಿಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಆಯೋಜಿಸಿದ್ದ 5ನೇ ರಾಜ್ಯ ವೈಜ್ಞಾನಿಕ ಸಮ್ಮೇಳನವನ್ನುಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಉದ್ಘಾಟಿಸಿದರು.

ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತ್ರತ್ವದ ಗೋಲ್ಡ್ ಫಿಂಚ್ ಸಿಟಿಯ ಕಂಬಳ ಡಿಸೆಂಬರ್ ೨೭ ಕ್ಕೆ

ಪ್ರತಿ ವರ್ಷ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತ್ರತ್ವದಲ್ಲಿ ಆಯೋಜನೆಯಾಗುವ ಗೋಲ್ಡ್ ಫಿಂಚ್ ಸಿಟಿಯ ಕಂಬಳ ಇದೇ ಡಿಸೆಂಬರ್ ೨೭ ಶನಿವಾರ ನಡೆಯಲಿದೆ.

ನೆರವು-2025' ಡಿಸೆಂಬರ್ ೨೫ ರಂದು ಮಂಗಳೂರಿನಲ್ಲಿ ಎಂ.ಆರ್.ಜಿ. ಗ್ರೂಪ್ ನ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಪ್ರದಾನ ಸಮಾರಂಭ '

ನೆರವು-2025' ಡಿಸೆಂಬರ್ ೨೫ ರಂದು ಮಂಗಳೂರಿನಲ್ಲಿ ಎಂ.ಆರ್.ಜಿ. ಗ್ರೂಪ್ ನ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಪ್ರದಾನ ಸಮಾರಂಭ '

ಮಾನ್ಯ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳಿ ಶ್ರೀ ಕಾಲಭೈರವೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು.

ಮಾನ್ಯ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳಿ ಶ್ರೀ ಕಾಲಭೈರವೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು.

ನಂತರ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರ ನಾಥ ಮಹಾಸ್ವಾಮಿಗಳ ಗದ್ದುಗೆ ಪೂಜೆ ಸಲ್ಲಿಸಿ, ಬಳಿಕ ಪರಮಪೂಜ್ಯ ಜಗದ್ಗುರುಗಳಾದ ಶ್ರೀಶ್ರೀಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ತುಮಕೂರಿನಲ್ಲಿ 2026ರ ಜನವರಿ 16ರಿಂದ 22ರವರೆಗೆ ಕರ್ನಾಟಕ ರಾಜ್ಯ ಒಲಂಪಿಕ್‌ ಕ್ರೀಡಾಕೂಟ

ತುಮಕೂರಿನಲ್ಲಿ 2026ರ ಜನವರಿ 16ರಿಂದ 22ರವರೆಗೆ ಕರ್ನಾಟಕ ರಾಜ್ಯ ಒಲಂಪಿಕ್‌ ಕ್ರೀಡಾಕೂಟ

ಬೆಂಗಳೂರಿನ ತ್ಯಾಜ್ಯ ನೀರು ನಿರ್ವಹಣೆಗೆ 'ಸ್ವಿಸ್‌' ಟಚ್: ಸ್ವಿಟ್ಜರ್ಲೆಂಡ್ ನವೋದ್ಯಮಗಳಿಂದ ತಂತ್ರಜ್ಞಾನ ಹೂಡಿಕೆಗೆ ಒಲವು

•ಸ್ವಿಸ್‌ನೆಕ್ಸ್‌ (Swissnex) ಸಿಇಒ ಡಾ. ಏಂಜೆಲಾ ಹೊನೆಗ್ಗರ್‌ ಜೊತೆ ಮಹತ್ವದ ಸಭೆ
•ಜಾಗತಿಕ ಮಟ್ಟದ ತಂತ್ರಜ್ಞಾನ ಅಳವಡಿಕೆಗೆ ಮುನ್ನುಡಿ
•ತ್ಯಾಜ್ಯ ನೀರು ಸಂಸ್ಕರಣೆಯಲ್ಲಿ ಹೊಸ ಆವಿಷ್ಕಾರಗಳಿಗೆ ಜಲಮಂಡಳಿ ಸಾಥ್