ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ
March 1, 2026, 2:55 p.m.ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ
ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ
ಬಾಕಿ ಇರುವ 28 ಸೇವೆಗಳ ತ್ವರಿತ ಅನುಷ್ಠಾನಕ್ಕೆ ಸೂಚನೆ: ಎಂ ಬಿ ಪಾಟೀಲ*
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿಯವರು ಸಮಾಜದ ಬಡವರ ಪರ ನಿಲುವು ಪ್ರಶಂಸಾರ್ಹ
ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವುದೇ ಶಿಕ್ಷಣದ ಉದ್ದೇಶ
ಭವಿಷ್ಯದ ಕೈಗಾರಿಕಾ ಬೆಳವಣಿಗೆ: 4 ವಿಷನ್ ಗ್ರೂಪ್ಸ್ ಸಭೆ ನಡೆಸಿದ ಸಚಿವ ಎಂ ಬಿ ಪಾಟೀಲ
ಅಮೆಜಾನ್ ಕಂಪನಿಯು ಇಲ್ಲಿನ ಯಲಹಂಕ ಸಮೀಪದ ವಿನಾಯಕ ನಗರದಲ್ಲಿ ನಿರ್ಮಿಸಿರುವ, 11 ಲಕ್ಷ ಚದರ ಅಡಿ ವಿಸ್ತಾರದ ಸುಸಜ್ಜಿತ ಕಾರ್ಪೊರೇಟ್ ಪ್ರಧಾನ ಕಚೇರಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಉದ್ಘಾಟಿಸಿದರು.
ಉನ್ನತ ಶಿಕ್ಷಣ ಇಲಾಖೆಗೆ ಹೆಚ್ಚು ಪ್ರಯೋಜನಕಾರಿಯಾಗುವಂತೆ ಬಜೆಟ್ ಮಂಡಿಸಿ”
ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ ಗೌರವಾನ್ವಿತ ರಾಜ್ಯಪಾಲರು
ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಆರೋಗ್ಯ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು
ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ನೆದರ್‌ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ ಅವರಿಗೆ ಆತ್ಮೀಯ ಬೀಳ್ಕೊಡುಗೆ
* ಅಕ್ಕಪಡೆ ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
* ಬೆಳಗಾವಿಯಲ್ಲಿ ವಿದ್ಯುಕ್ತವಾಗಿ ಅಕ್ಕಪಡೆಗೆ ಚಾಲನೆ ನೀಡಿದ ಸಚಿವರು
ವಿಮಾನಗಳ ಕ್ಯಾಬಿನ್ ಒಳಾಂಗಣದ ಜಾಗತಿಕ ಪ್ರಮುಖ ಕಂಪನಿಯಿಂದ ರಾಜ್ಯದಲ್ಲಿ ವಹಿವಾಟು ವಿಸ್ತರಣೆ
ಬೆಂಗಳೂರಿಗೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ
ಫಿಲಂ ಚೇಂಬರ್ನಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಭಾಗಿ ಆಗಿದ್ದಾಗಲೇ ಜೋ ಸೈಮನ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜೋ ಸೈಮನ್ ಅವರು ಕೊನೆ ಉಸಿರೆಳೆದಿದ್ದಾರೆ.
ಮೈಸೂರು ಸ್ಯಾಂಡಲ್ ಸೋಪ್ ಜತೆಗೆ ಹಲವು ಉತ್ಪನ್ನಗಳಿಗೆ ಸಮಕಾಲೀನ ಸ್ಪರ್ಶ
57 ಹೊಸ ಉತ್ಪನ್ನ ಬಿಡುಗಡೆ ಮಾಡಿದ ತಮನ್ನಾ
ಪಾರಂಪರಿಕ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ ಗೆ ಹೊಸ ರೂಪ