ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತ್ರತ್ವದ ಗೋಲ್ಡ್ ಫಿಂಚ್ ಸಿಟಿಯ ಕಂಬಳ ಡಿಸೆಂಬರ್ ೨೭ ಕ್ಕೆ

ಪ್ರತಿ ವರ್ಷ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತ್ರತ್ವದಲ್ಲಿ ಆಯೋಜನೆಯಾಗುವ ಗೋಲ್ಡ್ ಫಿಂಚ್ ಸಿಟಿಯ ಕಂಬಳ ಇದೇ ಡಿಸೆಂಬರ್ ೨೭ ಶನಿವಾರ ನಡೆಯಲಿದೆ.

ಪಕ್ಷದ ಕಾರ್ಯಕರ್ತನಾಗಿ ಉಳಿಯಲು ಬಯಸುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ

ಇಡೀ ಸರ್ಕಾರ ಒಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ.

----------------------------------------------------------------------

ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ ಮಾಡಲು ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಲು ಮನವಿ

ಗೋದಾವರಿ- ಕಾವೇರಿ ನದಿ ಜೋಡಣೆಯಲ್ಲಿ 15.90, ಬೇಡ್ತಿ-ವರದಾ ಯೋಜನೆಯಲ್ಲಿ 18.50 ಟಿಎಂಸಿ ಸೇರಿ ರಾಜ್ಯಕ್ಕೆ 34.40 ಟಿಎಂಸಿ ನೀರು

ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚೆ

ಬೆಂಗಳೂರಿನ ಮೆಟ್ರೋ ಸೇರಿದಂತೆ ಇತರೆ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಚರ್ಚೆ

ಸ್ಯಾನ್ಸನ್ ಗ್ರೂಪ್ ಗೆ ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಜಾಗ: ಕುಮಾರಸ್ವಾಮಿಗೆ ಎಂ ಬಿ ಪಾಟೀಲ ಪತ್ರ

ಸ್ಯಾನ್ಸನ್ ಗ್ರೂಪ್ ಗೆ ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಜಾಗ: ಕುಮಾರಸ್ವಾಮಿಗೆ ಎಂ ಬಿ ಪಾಟೀಲ ಪತ್ರ

ಮಹಾಸಭಾ ವತಿಯಿಂದ ಡಾ. ಶಾಮನೂರು ಶಿವಶಂಕಪ್ಪಗೆ ನುಡಿ ನಮನ 1000 ವಿದ್ಯಾರ್ಥಿನಿಯರ ಹಾಸ್ಟೆಲ್ ನಿರ್ಮಾಣಕ್ಕೆ ಬದ್ಧ: ಈಶ್ವರ ಖಂಡ್ರೆ

ಮಹಾಸಭಾ ವತಿಯಿಂದ ಡಾ. ಶಾಮನೂರು ಶಿವಶಂಕಪ್ಪಗೆ ನುಡಿ ನಮನ
1000 ವಿದ್ಯಾರ್ಥಿನಿಯರ ಹಾಸ್ಟೆಲ್ ನಿರ್ಮಾಣಕ್ಕೆ ಬದ್ಧ: ಈಶ್ವರ ಖಂಡ್ರೆ

ರಾಜ್ಯ ಸರ್ಕಾರಿ ನೌಕರ ಸಂಘದ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು

ರಾಜ್ಯ ಸರ್ಕಾರಿ ನೌಕರ ಸಂಘದ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿ

ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಕ್ಷರಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

ಜನವರಿ 29ರಿಂದ ಫೆಬ್ರವರಿ 06ರ ವರೆಗೆ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕಲಾವಿದ ಪ್ರಕಾಶ್ ರಾಜ್ ಚಲನಚಿತ್ರೋತ್ಸವದ ರಾಯಭಾರಿ

ಜನವರಿ 29ರಿಂದ ಫೆಬ್ರವರಿ 06ರ ವರೆಗೆ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಕಲಾವಿದ ಪ್ರಕಾಶ್ ರಾಜ್ ಚಲನಚಿತ್ರೋತ್ಸವದ ರಾಯಭಾರಿ

ಗಾಂಧೀಜಿಯವರನ್ನು ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ:ಬಸವರಾಜ ಬೊಮ್ಮಾಯಿ

ಬೀದರಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಶಾಸಕರಾದ ಶರಣು ಸಲಗಾರ ಹಾಗೂ ಸಿದ್ದು ಪಾಟೀಲ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಜರಿದ್ದರು.

ನೆರವು-2025' ಡಿಸೆಂಬರ್ ೨೫ ರಂದು ಮಂಗಳೂರಿನಲ್ಲಿ ಎಂ.ಆರ್.ಜಿ. ಗ್ರೂಪ್ ನ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಪ್ರದಾನ ಸಮಾರಂಭ '

ನೆರವು-2025' ಡಿಸೆಂಬರ್ ೨೫ ರಂದು ಮಂಗಳೂರಿನಲ್ಲಿ ಎಂ.ಆರ್.ಜಿ. ಗ್ರೂಪ್ ನ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಪ್ರದಾನ ಸಮಾರಂಭ '

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಸಿಎಂ‌ ಡಿ.ಕೆ.ಶಿವಕುಮಾರ್

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಸಿಎಂ‌ ಡಿ.ಕೆ.ಶಿವಕುಮಾರ್

ಕೇಂದ್ರದಿಂದ ನರೇಗಾ ಯೋಜನೆ ಸಮಾಧಿ

ಹೆಸರು ಬದಲಾವಣೆ ಹಿಂಪಡೆಯುವ ತನಕ ಹೋರಾಟ

ಮಾನ್ಯ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳಿ ಶ್ರೀ ಕಾಲಭೈರವೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು.

ಮಾನ್ಯ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳಿ ಶ್ರೀ ಕಾಲಭೈರವೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು.

ನಂತರ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರ ನಾಥ ಮಹಾಸ್ವಾಮಿಗಳ ಗದ್ದುಗೆ ಪೂಜೆ ಸಲ್ಲಿಸಿ, ಬಳಿಕ ಪರಮಪೂಜ್ಯ ಜಗದ್ಗುರುಗಳಾದ ಶ್ರೀಶ್ರೀಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ

ಕೇಂದ್ರ ಕೃಷಿ ಸಚಿವರನ್ನು ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿದ ಮಾಜಿ ಪ್ರಧಾನಿಗಳು*

ಹಣ್ಣು ಬೆಳೆಗಳಲ್ಲಿ ಮೌಲ್ಯವರ್ಧನೆ ಕುರಿತು ಕೃಷಿ ಸಚಿವರಿಗೆ ಪತ್ರ

ಆರ್ಥಿಕ ತಜ್ಞ ಗೋವಿಂದರಾವ್ ಸಮಿತಿ ವರದಿ ಅನುಷ್ಠಾನಕ್ಕೆ ಕ್ರಮ ಗ್ಯಾರಂಟಿ ಯೋಜನೆಗಳಡಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಖರ್ಚು -ಮುಖ್ಯಮಂತ್ರಿ ಸಿದ್ದರಾಮಯ್ಯ

ಆರ್ಥಿಕ ತಜ್ಞ ಗೋವಿಂದರಾವ್ ಸಮಿತಿ ವರದಿ ಅನುಷ್ಠಾನಕ್ಕೆ ಕ್ರಮ
ಗ್ಯಾರಂಟಿ ಯೋಜನೆಗಳಡಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಖರ್ಚು -ಮುಖ್ಯಮಂತ್ರಿ ಸಿದ್ದರಾಮಯ್ಯ

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಮರುಪ್ರಶ್ನೆ

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಮರುಪ್ರಶ್ನೆ

ಗ್ಯಾರಂಟಿಗಳಿಗೆ ದಲಿತರ 39 ಸಾವಿರ ಕೋಟಿ ರೂಪಾಯಿ ಬಳಕೆ ಸಚಿವ ಮಹದೇವಪ್ಪ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಗ್ಯಾರಂಟಿಗಳಿಗೆ ದಲಿತರ 39 ಸಾವಿರ ಕೋಟಿ ರೂಪಾಯಿ ಬಳಕೆ
ಸಚಿವ ಮಹದೇವಪ್ಪ ರಾಜೀನಾಮೆಗೆ
ಛಲವಾದಿ ನಾರಾಯಣಸ್ವಾಮಿ ಒತ್ತಾಯ

*ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಶೀಘ್ರ ಡಿಪಿಆರ್: ಸಚಿವ ಪ್ರಲ್ಹಾದ ಜೋಶಿ

*ಆಲಮಟ್ಟಿ-ಕುಷ್ಟಗಿ ನೂತನ ರೈಲು ಮಾರ್ಗಕ್ಕೆ ಶೀಘ್ರ ಡಿಪಿಆರ್: ಸಚಿವ ಪ್ರಲ್ಹಾದ ಜೋಶಿ