ಬಿಜೆಪಿ ತನ್ನ ತಪ್ಪು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕೋರ್ಟ್ ನ್ಯಾಯ ಎತ್ತಿಹಿಡಿದಿದೆ

ಕಾಂಗ್ರೆಸ್ ಎಂದಿಗೂ ಕೈಕಟ್ಟಿ ಕೂರುವ ಪಕ್ಷವಲ್ಲ

ಪ್ರಧಾನಿ ಮೋದಿ ಆಡಳಿತದಲ್ಲಿ ದೇಶದ ಸಾಲ 200 ಲಕ್ಷ ಕೋಟಿಗೆ ಏರಿಕೆ

ಬಿಜೆಪಿ ತನ್ನ ತಪ್ಪು ಮರೆಮಾಚಲು ಕಾಂಗ್ರೆಸ್ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮಳವಳ್ಳಿಯಲ್ಲಿ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವ ರಾಷ್ಟ್ರಪತಿಗಳ ಆಗಮನ ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ಹೊಸ ದಿಕ್ಸೂಚಿ: ಹೆಚ್.ಡಿ. ಕುಮಾರಸ್ವಾಮಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕೃತಜ್ಞತೆ ಸಲ್ಲಿಸಿದ ಕೇಂದ್ರ ಸಚಿವರು

ಸುತ್ತೂರು ಕ್ಷೇತ್ರ-ದೇವೇಗೌಡರ ಕುಟುಂಬದ ಬಾಂಧವ್ಯ ಸ್ಮರಿಸಿದ ಸಚಿವರು

ವೇದಿಕೆ ಮೇಲೆ ಸಚಿವರಿಗೆ ಜನ್ಮದಿನ ಶುಭ ಕೋರಿದ ರಾಷ್ಟ್ರಪತಿಗಳು, ರಾಜ್ಯಪಾಲರು, ಪೂಜ್ಯರು

**

ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು:ಡಿಸಿಎಂ ಡಿ.ಕೆ. ಶಿವಕುಮಾರ್ ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?

ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು:ಡಿಸಿಎಂ ಡಿ.ಕೆ. ಶಿವಕುಮಾರ್

ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ?

ಹೈಕಮಾಂಡ್ ನಾಯಕರ ಭೇಟಿ ಫೋಟೋಗಳಲ್ಲಿ ನೋಡಿದ್ದಿರಲ್ಲ

ರಾಜ್ಯ, ಸಮಾಜದ ಹಿತಕ್ಕೆ ದ್ವೇಷ ಭಾಷಣ ನಿಷೇಧ ಕಾಯ್ದೆ

140 ಶಾಸಕರು ನಮ್ಮೊಂದಿಗಿದ್ದು, ವಿರೋಧಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ 2023 ರಂತೆ 2028 ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ;ಸಿದ್ದರಾಮಯ್ಯ

140 ಶಾಸಕರು ನಮ್ಮೊಂದಿಗಿದ್ದು, ವಿರೋಧಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ
2023 ರಂತೆ 2028 ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ;ಸಿದ್ದರಾಮಯ್ಯ

ತುಮಕೂರಿನಲ್ಲಿ 2026ರ ಜನವರಿ 16ರಿಂದ 22ರವರೆಗೆ ಕರ್ನಾಟಕ ರಾಜ್ಯ ಒಲಂಪಿಕ್‌ ಕ್ರೀಡಾಕೂಟ

ತುಮಕೂರಿನಲ್ಲಿ 2026ರ ಜನವರಿ 16ರಿಂದ 22ರವರೆಗೆ ಕರ್ನಾಟಕ ರಾಜ್ಯ ಒಲಂಪಿಕ್‌ ಕ್ರೀಡಾಕೂಟ

ಬೆಂಗಳೂರಿನ ತ್ಯಾಜ್ಯ ನೀರು ನಿರ್ವಹಣೆಗೆ 'ಸ್ವಿಸ್‌' ಟಚ್: ಸ್ವಿಟ್ಜರ್ಲೆಂಡ್ ನವೋದ್ಯಮಗಳಿಂದ ತಂತ್ರಜ್ಞಾನ ಹೂಡಿಕೆಗೆ ಒಲವು

•ಸ್ವಿಸ್‌ನೆಕ್ಸ್‌ (Swissnex) ಸಿಇಒ ಡಾ. ಏಂಜೆಲಾ ಹೊನೆಗ್ಗರ್‌ ಜೊತೆ ಮಹತ್ವದ ಸಭೆ
•ಜಾಗತಿಕ ಮಟ್ಟದ ತಂತ್ರಜ್ಞಾನ ಅಳವಡಿಕೆಗೆ ಮುನ್ನುಡಿ
•ತ್ಯಾಜ್ಯ ನೀರು ಸಂಸ್ಕರಣೆಯಲ್ಲಿ ಹೊಸ ಆವಿಷ್ಕಾರಗಳಿಗೆ ಜಲಮಂಡಳಿ ಸಾಥ್

ದೆಹಲಿ ಪೊಲೀಸ್ ನೋಟೀಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಮಯ ಕೊಟ್ಟರೆ ಅಧಿವೇಶನ ಬಳಿಕ ಉತ್ತರಿಸಲು ಬರುವೆ

ಔತಣಕೂಟದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಭೇಟಿ

ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿಗಳ ಸಂತಾಪ

ದಾವಣಗೆರೆಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಶ್ಯಾಮನೂರು ಶಿವಶಂಕರಪ್ಪ ಕಾರಣ

ದ್ವೇಷ ಭಾಷಣ ಕಾಯ್ದೆ ವಿರುದ್ಧ ಕಾನೂನು ಹೋರಾಟ: ನಿಖಿಲ್ ಕುಮಾರಸ್ವಾಮಿ

|| ಪತ್ರಕರ್ತರ ಹಾಗೂ ವಿರೋಧ ಪಕ್ಷದ ಧ್ವನಿ ಅಡಗಿಸಲು ಸರ್ಕಾರದಿಂದ ಸಂಚು ನಿಖಿಲ್ ಗಂಭೀರ ಆರೋಪ||

|| ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ||

|| ರಾಜ್ಯ ಸರ್ಕಾರ ಪ್ರಜಾಪ್ರಭುತ್ವವನ್ನು ಕೊಲೆ ಮಾಡ್ತಿದೆ ಇದು ಕಾಂಗ್ರೆಸ್ ಸರ್ಕಾರ ಪತನದ ದಿನಗಳು..! ||

|| ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ||

ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲು ಆಗುತ್ತದೆಯೇ: ಡಿಸಿಎಂ ಡಿ.ಕೆ. ಶಿವಕುಮಾರ್

ಯಾವ ಔತಣಕೂಟವೂ ಇಲ್ಲ, ಏನೂ ಇಲ್ಲ
ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ

ಯತೀಂದ್ರ ಹೇಳಿಕೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಯವರು ದ್ವೇಷ ಭಾಷಣದ ಪಿತಾಮಹರು

ಬ್ಯಾಲೆಟ್ ಇದ್ದಾಗ ಮತ ಕಳ್ಳತನ ಹೇಗೆ ಸಾಧ್ಯ?

ಕೆಎಸ್ ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ

ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಹಿಂದೇಟು, ಮಲತಾಯಿ ಧೋರಣೆ- ಬಿ.ವೈ.ವಿಜಯೇಂದ್ರ ಟೀಕೆ

ಬೆಳಗಾವಿ ಅಧಿವೇಶನದಲ್ಲಿ ಸಮಸ್ಯೆ, ಸಂಕಷ್ಟಗಳತ್ತ ಬೆಳಕು ಚೆಲ್ಲಿದ ಬಿಜೆಪಿ ರಾಜ್ಯಾಧ್ಯಕ್ಷರು
ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ಹಿಂದೇಟು, ಮಲತಾಯಿ ಧೋರಣೆ- ಬಿ.ವೈ.ವಿಜಯೇಂದ್ರ ಟೀಕೆ

ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯ, ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ, ಶ್ವೇತಪತ್ರ ಬಿಡುಗಡೆ ಮಾಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯ, ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ, ಶ್ವೇತಪತ್ರ ಬಿಡುಗಡೆ ಮಾಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ತುಂಗಭದ್ರಾ ಜಲಾಶಯದ ಸಮಸ್ಯೆ ಬಗೆಹರಿದಿಲ್ಲ, ಆಲಮಟ್ಟಿ ಯೋಜನೆಗಾಗಿ ಇಲಾಖೆಗಳ ಅನುದಾನ ಕಡಿತ

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಬುಧವಾರ ಭೇಟಿಯಾಗಿ ಸಮಾಲೋಚನೆ ನಡೆಸಿದರು

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಬುಧವಾರ ಭೇಟಿಯಾಗಿ ಸಮಾಲೋಚನೆ ನಡೆಸಿದರು. ಸೆಕ್ರೆಟರಿ ಸಂತೋಷ್ ಮೆನನ್, ಉಪಾಧ್ಯಕ್ಷ ಸುಜಿತ್ ಸೋಮಸುಂದರ್, ಮಾಜಿ ಖಜಾಂಚಿ ವಿನಯ್ ಮೃತ್ಯುಂಜಯ ಮತ್ತಿತರರು ಜತೆಗಿದ್ದರು.

ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ- ಮುಖ್ಯಮಂತ್ರಿ ಸಿದ್ದರಾಮಯ್ಯ

ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ- ಮುಖ್ಯಮಂತ್ರಿ ಸಿದ್ದರಾಮಯ್ಯ