ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ; ನಿಮ್ಮ ಕೊಡುಗೆ ಪಟ್ಟಿ ಕೊಡಿ ಎಂದು ಸವಾಲು
Dec. 8, 2025, 2:28 p.m.ಜಿಲ್ಲೆಯಲ್ಲಿ 200 ರೈತರು ಆತ್ಮಹತ್ಯೆ ಮಾಡಿಕೊಂಡರು; ಇದು ನಿಮ್ಮ ಕೊಡುಗೆ
900 ಕೋಟಿ ರೈತರ ಸಾಲ ಮನ್ನಾ ಮಾಡಿದೆ; ಇದು ನನ್ನ ಕೊಡುಗೆ
ಡಿಕೆಶಿ ನೀರಿನ ಹೆಜ್ಜೆ ಇನ್ನಾವುದೋ ಪುಸ್ತಕದ ಕಟ್ ಅಂಡ್ ಪೇಸ್ಟ್ ಎಂದ HDK






