ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್ ಗೆ ಸಲ್ಲಬೇಕು;ನಿಖಿಲ್ ಕುಮಾರಸ್ವಾಮಿ ಕಿಡಿ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದ ಜೆಡಿಎಸ್ ಪಕ್ಷದ ಕಾರ್ಯಕರ್ತ ಮಹದೇವ್ ಅವರು ಇತ್ತೀಚಿಗೆ ನಿಧನರಾದ ಹಿನ್ನೆಲೆಯಲ್ಲಿ, ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

27, 28ರಂದು ವಿಧಾನಸಭಾ ಕ್ಷೇತ್ರಗಳಲ್ಲಿ, ಜಿಲ್ಲಾ ಕೇಂದ್ರಗಳಲ್ಲಿ ಡಿ. 1 ಮತ್ತು 2ರಂದು ಹೋರಾಟ: ಆರ್.ಅಶೋಕ್

ರಾಜ್ಯ ಕಾಂಗ್ರೆಸ್ ಸರಕಾರದ ರೈತ ವಿರೋಧಿ ಕ್ರಮಗಳ ಖಂಡನೆ

ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ - ಸಾರ್ಧ ಪಂಚ ಶತಮಾನೋತ್ಸವ ೨೮ರಂದು ಪ್ರಧಾನಿಯಿಂದ ಶ್ರೀರಾಮನ ಮೂರ್ತಿ ಅನಾವರಣ

ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ - ಸಾರ್ಧ ಪಂಚ ಶತಮಾನೋತ್ಸವ
೨೮ರಂದು ಪ್ರಧಾನಿಯಿಂದ ಶ್ರೀರಾಮನ ಮೂರ್ತಿ ಅನಾವರಣ

ದಿಲ್ಲಿ ಕಾರ್ ಸ್ಪೋಟ ಖಂಡಿಸಿ ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು.

ದಿಲ್ಲಿ ಕಾರ್ ಸ್ಪೋಟ ಖಂಡಿಸಿ ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಯಿತು.

ಕೆಎಸ್‍ಆರ್‍ಟಿಸಿಗೆ ಎರಡು ರಾಷ್ಟ್ರೀಯ ಅಪೆಕ್ಸ್ ಇಂಡಿಯಾ ಪ್ರಶಸ್ತಿ ಲಭ್ಯ

ಕೆಎಸ್‍ಆರ್‍ಟಿಸಿಗೆ ಎರಡು ರಾಷ್ಟ್ರೀಯ ಅಪೆಕ್ಸ್ ಇಂಡಿಯಾ ಪ್ರಶಸ್ತಿ ಲಭ್ಯ

ಬಣ, ಗುಂಪುಗಾರಿಕೆ ರಾಜಕೀಯ ನನ್ನ ರಕ್ತದಲ್ಲೇ ಇಲ್ಲ;ಡಿಸಿಎಂ ಡಿ.ಕೆ. ಶಿವಕುಮಾರ್

ಬಣ, ಗುಂಪುಗಾರಿಕೆ ರಾಜಕೀಯ ನನ್ನ ರಕ್ತದಲ್ಲೇ ಇಲ್ಲ;ಡಿಸಿಎಂ ಡಿ.ಕೆ. ಶಿವಕುಮಾರ್

ನಾನು 140 ಶಾಸಕರ ಅಧ್ಯಕ್ಷ

ಸಿಎಂ ಸಂಪುಟ ವಿಸ್ತರಣೆ ಮಾಡ್ತೀನಿ ಅಂದಿದ್ದಾರೆ: ಸಚಿವ ಸ್ಥಾನದ ಅಕಾಂಕ್ಷಿಗಳು ದಿಲ್ಲಿಗೆ ಹೋಗಿದ್ದಾರೆ

ಡಿನ್ನರ್ ರಾಜಕೀಯ ಹೊಸದಲ್ಲ, ಎರಡೂವರೇ ವರ್ಷದಿಂದಲೂ ಇದೆ

ಐದು ವರ್ಷ ನಾನೇ ಸಿಎಂ ಅಂದಿದ್ದಾರೆ, ಐ ವಿಶ್ ಹಿಮ್ ಆಲ್ ದ ಬೆಸ್ಟ್

ಹೈಕಮಾಂಡ್ ಮಾತಿಗೆ ಸಿಎಂ ಮತ್ತು ನಾನು ಬದ್ಧ ಎಂದಿದ್ದೇವೆ

ಕಾಂಗ್ರೆಸ್ ಸರಕಾರ ಹೋಳು; ಜನರ ಪಾಲಿಗೆ ಗೋಳು, ರೈತರಿಗೆ ಹೂಳು: ಆರ್.ಅಶೋಕ್ ಟೀಕೆ

ಬೆಲೆ ಏರಿಕೆ, ಅಕ್ರಮ, ಹಗರಣಗಳ, ಸಾಲ ಮಾಡುವುದರಲ್ಲಿ ಚಾಂಪಿಯನ್

ಕಾಂಗ್ರೆಸ್ ಸರಕಾರ ಹೋಳು; ಜನರ ಪಾಲಿಗೆ ಗೋಳು,
ರೈತರಿಗೆ ಹೂಳು: ಆರ್.ಅಶೋಕ್ ಟೀಕೆ

ಮಹರ್ಷಿ ವಾಲ್ಮೀಕಿ ವೈದ್ಯ ಬಳಗ ಚಾರಿಟೇಬಲ್ ಟ್ರಸ್ಟ್‌ನ ನೂತನ ಅಂತರ್ಜಾಲ ತಾಣಕ್ಕೆ ಸಚಿವ ಸತೀಶ್ ಜಾರಕಿಹೊಳಿಯವರಿಂದ ಚಾಲನೆ

ಮಹರ್ಷಿ ವಾಲ್ಮೀಕಿ ವೈದ್ಯ ಬಳಗ ಚಾರಿಟೇಬಲ್ ಟ್ರಸ್ಟ್‌ನ ನೂತನ ಅಂತರ್ಜಾಲ ತಾಣಕ್ಕೆ ಸಚಿವ ಸತೀಶ್ ಜಾರಕಿಹೊಳಿಯವರಿಂದ ಚಾಲನೆ

ದೃಢಸಂಕಲ್ಪ ಬಲವಾಗಿದ್ದು, ಪ್ರಯತ್ನ ನಿರಂತರವಾಗಿದ್ದರೆ, ಯಾವುದೇ ಗುರಿ ದೂರವಿಲ್ಲ;ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್

ದೃಢಸಂಕಲ್ಪ ಬಲವಾಗಿದ್ದು, ಪ್ರಯತ್ನ ನಿರಂತರವಾಗಿದ್ದರೆ, ಯಾವುದೇ ಗುರಿ ದೂರವಿಲ್ಲ
ಎನ್.ಸಿ.ಸಿ “ಏಕತೆ ಮತ್ತು ಶಿಸ್ತು” ಧ್ಯೇಯವಾಕ್ಯದೊಂದಿಗೆ ಯುವ ಶಕ್ತಿಯನ್ನು ರಾಷ್ಟ್ರದ ಸೇವೆಗಾಗಿ ಸಮರ್ಪಿಸುತ್ತಿದೆ – ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್

ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ - ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ - ಮುಖ್ಯಮಂತ್ರಿ ಸಿದ್ದರಾಮಯ್ಯ

ವಾದಿರಾಜ ವಾಲಗ ಮಂಡಳಿ" ಕನ್ನಡ ಚಿತ್ರಕ್ಕೆ ಮುಹೂರ್ತ

ವಾದಿರಾಜ ವಾಲಗ ಮಂಡಳಿ" ಕನ್ನಡ ಚಿತ್ರಕ್ಕೆ ಮುಹೂರ್ತ

ಪರಿಸರವಾದಿ ದಿ.ತಿಮ್ಮಕ್ಕ ಅವರ ಹೆಸರಿನಲ್ಲಿ 1 ಕೋಟಿ ರೂ.ದತ್ತಿನಿಧಿ ಸ್ಥಾಪನೆ

ಪ್ರತಿ ವರ್ಷ 5 ಜನ ಪರಿಸರವಾದಿಗಳಿಗೆ ಪರಿಸರ ಪ್ರಶಸ್ತಿ ವಿತರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ
2030 ರೊಳಗೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಕರೆ

2ನೇ ಬೆಳೆಗೆ ನೀರು ಬಿಡುಗಡೆಗಾಗಿ ಜೆಡಿಎಸ್ ನಿಂದ ನ.25 ಬೃಹತ್ ಹೋರಾಟ ಕಾಂಗ್ರೆಸ್ ಸರ್ಕಾರ ರೈತ ವಿರೋದಿಯಾಗಿ ಕೆಲಸ ಮಾಡ್ತಿದೆ - ನಿಖಿಲ್ ಕುಮಾರಸ್ವಾಮಿ||

ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ
2ನೇ ಬೆಳೆಗೆ ನೀರಿಲ್ಲದಿದ್ದರೆ ಎಕರೆಗೆ 50 ಸಾವಿರ ರೂ.ಪರಿಹಾರ ಕೊಡಿ ಎಂದು ನಿಖಿಲ್ ಕುಮಾರಸ್ವಾಮಿ ಆಗ್ರಹ

ಧರ್ಮಸ್ಥಳ ಕ್ಷೇತ್ರವು ಧಾರ್ಮಿಕ ವೈವಿಧ್ಯದ ಸಂಕೇತ: ಎಂ ಬಿ ಪಾಟೀಲ

ಧರ್ಮಸ್ಥಳ ಕ್ಷೇತ್ರವು ಧಾರ್ಮಿಕ ವೈವಿಧ್ಯದ ಸಂಕೇತ: ಎಂ ಬಿ ಪಾಟೀಲ

ವಿಜಯಪುರ ವಿಮಾನ ನಿಲ್ದಾಣಕ್ಕೆ ಅಡ್ಡಿ ನಿವಾರಣೆ: ಸುಪ್ರೀಂಕೋರ್ಟ್ ನಿಲುವಿಗೆ ಎಂ ಬಿ ಪಾಟೀಲ ಸ್ವಾಗತ

ವಿಜಯಪುರ ವಿಮಾನ ನಿಲ್ದಾಣಕ್ಕೆ ಅಡ್ಡಿ ನಿವಾರಣೆ: ಸುಪ್ರೀಂಕೋರ್ಟ್ ನಿಲುವಿಗೆ ಎಂ ಬಿ ಪಾಟೀಲ ಸ್ವಾಗತ