RCB ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣ ;ಬಿಜೆಪಿ ಪ್ರತಿಭಟನೆ

RCB ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣ ;ಬಿಜೆಪಿ ಪ್ರತಿಭಟನೆ

ಅವಘಡಗಳು ನಡೆದಾಗ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ ಬಿಜೆಪಿ ನಾಯಕರೇ ತಮ್ಮ ಪಟ್ಟಿ ಕೊಡಿ ;ಸಿದ್ದರಾಮಯ್ಯ ಪ್ರಶ್ನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಹೇಳಿಕೆ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆ.

ವಿಶ್ವ ಪರಿಸರ ದಿನ ನಡಿಗೆ ಕಾರ್ಯಕ್ರಮ;ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಲನೆ

ವಿಶ್ವ ಪರಿಸರ ದಿನ ನಡಿಗೆ ಕಾರ್ಯಕ್ರಮ;ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಲನೆ

ರಕ್ತದಾನದಿಂದ ಜೀವದಾನ - ಸಚಿವ ದಿನೇಶ್ ಗುಂಡೂರಾವ್

ರಕ್ತದಾನದಿಂದ ಜೀವದಾನ - ಸಚಿವ ದಿನೇಶ್ ಗುಂಡೂರಾವ್

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು *ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು *ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಮಾನ ದುರಂತದಲ್ಲಿ ನಾವು ರಾಜಕೀಯ ಮಾಡಲ್ಲ, ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ ಹಾಗೂ ಜೆಡಿಎಸ್ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆ

ನಾವು ಬಿಜೆಪಿ, ಜೆಡಿಎಸ್ ಥರ ನೀಚ ರಾಜಕೀಯ ಮಾಡಲ್ಲ

ಮಂಗಳೂರಿಗರು ಮಳೆ ಎಂದರೆ ರೋಸಿ ಹೋಗುವಂತೆ ಮಾಡಿದ್ದಾರೆ.

ಮಂಗಳೂರಿಗರು ಮಳೆ ಎಂದರೆ ರೋಸಿ ಹೋಗುವಂತೆ ಮಾಡಿದ್ದಾರೆ.

ಕುಮಾರಸ್ವಾಮಿ ವಿರುದ್ಧ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ; ಅವರ ಜನಪ್ರಿಯತೆ ಕೆಲವರಿಗೆ ಸಹಿಸಲು ಆಗುತ್ತಿಲ್ಲ;ವಿರೋಧಿಗಳಿಗೆ ಹೆಚ್.ಡಿ.ದೇವೇಗೌಡರ ತಿರುಗೇಟು

ರಾಷ್ಟ್ರದಲ್ಲಿ ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ ಎಂದ ಮಾಜಿ ಪ್ರಧಾನಿಗಳು:

ಶ್ರೀ ಕ್ಷೇತ್ರ ಆದಿಚುಂಚನಗಿರಿ ಕ್ಷೇತ್ರದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲಕ್ಕೆ ನಿಖಿಲ್ ಕುಮಾರಸ್ವಾಮಿ ಬೇಟಿ

ಶ್ರೀ ಕ್ಷೇತ್ರ ಆದಿಚುಂಚನಗಿರಿ ಕ್ಷೇತ್ರದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ತೆರಳಿ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯಸಾನ್ನಿಧ್ಯದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದುಕೊಂಡರು

ಗ್ಯಾರೆಂಟಿಗೆ ಹಣ ಹೊಂದಿಸಲಾಗದೇ ಸಿಎಂರಿಂದ ಕೇಂದ್ರದ ವಿರುದ್ದ ರಾಜಕೀಯ ಆರೋಪ: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿಗೆ ಹಣ ಹೊಂದಿಸಲಾಗದೇ ಸಿಎಂರಿಂದ ಕೇಂದ್ರದ ವಿರುದ್ದ ರಾಜಕೀಯ ಆರೋಪ: ಬಸವರಾಜ ಬೊಮ್ಮಾಯಿ

26 ಗಂಟೆಯ ಬಳಿಕ ನನ್ನ ಮೇಲೆ ಕೇಸ್‌ ಹಾಕಿದ್ದು ಯಾಕೆ?“ ಬಾವಾ ಪ್ರಶ್ನೆ

26 ಗಂಟೆಯ ಬಳಿಕ ನನ್ನ ಮೇಲೆ ಕೇಸ್‌ ಹಾಕಿದ್ದು ಯಾಕೆ?“ ಬಾವಾ ಪ್ರಶ್ನೆ

ಸಾಮಾಜಿಕ ಜಾಲತಾಣಗಳ ಬಳಕೆ ಬಗ್ಗೆ ಮಕ್ಕಳ ರಕ್ಷಣಾ ಆಯೋಗಕ್ಕಿಂತ ತಂದೆ-ತಾಯಿಗಳು ಚಿಂತನೆ ಮಾಡಬೇಕು : ವಿಧಾನ ಪರಿಷತ್ ಸಭಾಪತಿ ಬಸವರಾಜ್ ಎಸ್. ಹೊರಟ್ಟಿ

ಸಾಮಾಜಿಕ ಜಾಲತಾಣಗಳ ಬಳಕೆ ಬಗ್ಗೆ ಮಕ್ಕಳ ರಕ್ಷಣಾ ಆಯೋಗಕ್ಕಿಂತ ತಂದೆ-ತಾಯಿಗಳು ಚಿಂತನೆ ಮಾಡಬೇಕು : ವಿಧಾನ ಪರಿಷತ್ ಸಭಾಪತಿ ಬಸವರಾಜ್ ಎಸ್. ಹೊರಟ್ಟಿ

14.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

14.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಮಾನ್ಯ ಮುಖ್ಯಮಂತ್ರಿಗಳಿಂದ 16ನೇ ಹಣಕಾಸು ಆಯೋಗಕ್ಕೆ ಪ್ರಸ್ತಾಪಿಸಿದ ರಾಜ್ಯದ ಶಿಫಾರಸ್ಸುಗಳು

ಮಾನ್ಯ ಮುಖ್ಯಮಂತ್ರಿಗಳಿಂದ 16ನೇ ಹಣಕಾಸು ಆಯೋಗಕ್ಕೆ ಪ್ರಸ್ತಾಪಿಸಿದ ರಾಜ್ಯದ ಶಿಫಾರಸ್ಸುಗಳು

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ - ಬೃಹತ್‌ ಕೈಗಾರಿಕೆ ವಿಭಾಗ ಎರಡು ವರ್ಷಗಳ ಸಾಧನೆ

ಎಂ.ಬಿ.ಪಾಟೀಲ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿವರಗಳು

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ - ಬೃಹತ್‌ ಕೈಗಾರಿಕೆ ವಿಭಾಗ
ಎರಡು ವರ್ಷಗಳ ಸಾಧನೆ