ಮೋದಿ ಸರ್ಕಾರಕ್ಕೆ ಸೊನ್ನೆ ಅಂಕ: ಸಿಎಂ ಸಿದ್ದರಾಮಯ್ಯ

ಮೋದಿ ಸರ್ಕಾರಕ್ಕೆ ಸೊನ್ನೆ ಅಂಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿಗೆ ಆಗಮಿಸಿದ‌ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್ ಆತ್ಮೀಯವಾಗಿ ಬರಮಾಡಿಕೊಂಡ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರಿಗೆ ಆಗಮಿಸಿದ‌ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್
ಆತ್ಮೀಯವಾಗಿ ಬರಮಾಡಿಕೊಂಡ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ ಆರ್ ಸಿಬಿ! ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಚ್ಚರಿ

ಗೆಲ್ಲುತ್ತೇವೆ ಎಂದು ಆರ್ ಸಿಬಿಗೆ ಕನಸು ಬಿದ್ದಿತ್ತೇ ಎಂದು ಪ್ರಶ್ನೆ
ದುರಂತದ ಹೊಣೆ ಸಿಎಂ, ಡಿಸಿಎಂ, ಗೃಹ ಸಚಿವರು ಹೊರಬೇಕು ಎಂದು ಆಗ್ರಹ

08.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

08.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಜೂ.10ರಂದು ಉತ್ಪಾದನಾ ಮಂಥನ: ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ

ಮುಖ್ಯಾಂಶಗಳು*
* 58 ಉದ್ಯಮ ದಿಗ್ಗಜರು ಮತ್ತು 10 ನವೋದ್ಯಮಗಳು ಭಾಗಿ
* ವಲಯವಾರು ಕಾರ್ಯಸಾಧ್ಯವಾದ ನೀಲನಕ್ಷೆ ರೂಪಿಸುವುದು ಮುಖ್ಯ ಉದ್ದೇಶ
* ತಯಾರಿಕಾ ವಲಯದ ಅಭಿವೃದ್ಧಿ ಪಥಕ್ಕೆ ದಿಕ್ಸೂಚಿ

ಎನ್ಡಿಎ ಜಂಟಿ ಮಾಧ್ಯಮ ಗೋಷ್ಠಿ ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಅಧಿಕಾರಿಗಳ ಅಮಾನತು ರಾಜ್ಯಕ್ಕೆ ಕೆಟ್ಟ ಸಂದೇಶ ಕೊಟ್ಟಿದೆ
ತಪ್ಪಿತಸ್ಥರೇ ಅಧಿಕಾರಿಗಳ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕಿಡಿ
ಈ ದುರಂತದ ಮೂಲ ಪುರುಷ ಗೋವಿಂದ ರಾಜು
ಕಪ್ ಗೆ ಡಿಸಿಎಂ ಮುತ್ತಿನ ಸುರಿಮಳೆ; ಹೆಚ್ಡಿಕೆ ಕೆಂಡ

ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಮುಖ್ಯಮಂತ್ರಿಗಳು ಶುಭಾಶಯ ಕೋರಿದರು.

ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಮುಖ್ಯಮಂತ್ರಿಗಳು ಶುಭಾಶಯ ಕೋರಿದರು.

ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಬೆಳಗ್ಗೆ ಭೇಟಿ ಮಾಡಿದ್ದರು.

ದೇವರಾಜ ಅರಸು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ ಸಿಎಂ ಸಿದ್ದರಾಮಯ್ಯ

ದೇವರಾಜ ಅರಸು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ ಸಿಎಂ ಸಿದ್ದರಾಮಯ್ಯ

ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಸಿಂಧೂರ ಗಿಡವನ್ನು ನೆಟ್ಟರು.

ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಸಿಂಧೂರ ಗಿಡವನ್ನು ನೆಟ್ಟರು.

ವಸತಿ ಸಮುಚ್ಚಯಗಳು, ಬೃಹತ್ ವಾಣಿಜ್ಯ ಸಂಸ್ಥೆಗಳಲ್ಲಿ ಕಡ್ಡಾಯ ಸಂಸ್ಕರಿಸಿದ ತ್ಯಾಜ್ಯ ನೀರು ಮರುಬಳಕೆಗೆ ಕಾನೂನು ಜಾರಿ ಅಗತ್ಯ : ಎ.ಎನ್. ಯಲ್ಲಪ್ಪ ರೆಡ್ಡಿ

ವಸತಿ ಸಮುಚ್ಚಯಗಳು, ಬೃಹತ್ ವಾಣಿಜ್ಯ ಸಂಸ್ಥೆಗಳಲ್ಲಿ ಕಡ್ಡಾಯ ಸಂಸ್ಕರಿಸಿದ ತ್ಯಾಜ್ಯ ನೀರು ಮರುಬಳಕೆಗೆ ಕಾನೂನು ಜಾರಿ ಅಗತ್ಯ : ಎ.ಎನ್. ಯಲ್ಲಪ್ಪ ರೆಡ್ಡಿ

ಮಹಾರಾಷ್ಟ್ರ ಸಿಎಂ ಆಲಮಟ್ಟಿ ಎತ್ತರದ ಬಗ್ಗೆ ತಕರಾರು ಮಾಡಿರುವುದು ಅಸಮಂಜಸ ಮತ್ತು ರಾಜಕೀಯ ಪ್ರೇರಿತ: ಬಸವರಾಜ ಬೊಮ್ಮಾಯಿ

ಮಹಾರಾಷ್ಟ್ರ ಸಿಎಂ ಆಲಮಟ್ಟಿ ಎತ್ತರದ ಬಗ್ಗೆ ತಕರಾರು ಮಾಡಿರುವುದು ಅಸಮಂಜಸ ಮತ್ತು ರಾಜಕೀಯ ಪ್ರೇರಿತ: ಬಸವರಾಜ ಬೊಮ್ಮಾಯಿ

ಕರ್ನಾಟಕದಲ್ಲಿ ಮೊಟ್ಟಮೊದಲ ಜಿಲ್ಲಾ ಅಧಿಕಾರಿ ಅಪ್‌ಸ್ಕಿಲ್ಲಿಂಗ್ ಯೋಜನೆ

ಕರ್ನಾಟಕದಲ್ಲಿ ಮೊಟ್ಟಮೊದಲ ಜಿಲ್ಲಾ ಅಧಿಕಾರಿ ಅಪ್‌ಸ್ಕಿಲ್ಲಿಂಗ್ ಯೋಜನೆ

ಥೇಲ್ಸ್ ಕಂಪನಿಯ ಇನ್-ಫ್ಲೈಟ್ ಲ್ಯಾಬ್ ಗೆ ಸಚಿವ ಎಂ ಬಿ ಪಾಟೀಲ ಚಾಲನೆ

ಥೇಲ್ಸ್ ಕಂಪನಿಯ ಇನ್-ಫ್ಲೈಟ್ ಲ್ಯಾಬ್ ಗೆ ಸಚಿವ ಎಂ ಬಿ ಪಾಟೀಲ ಚಾಲನೆ

108 ವರ್ಷಗಳ ಇತಿಹಾಸದಲ್ಲೇ ಸಾರ್ವಕಾಲಿಕ ವಿಕ್ರಮ ಕೆಎಸ್ಡಿಎಲ್: ಮೇ ತಿಂಗಳಲ್ಲಿ ₹186 ಕೋಟಿ ವಹಿವಾಟಿನ ದಾಖಲೆ

108 ವರ್ಷಗಳ ಇತಿಹಾಸದಲ್ಲೇ ಸಾರ್ವಕಾಲಿಕ ವಿಕ್ರಮ
ಕೆಎಸ್ಡಿಎಲ್: ಮೇ ತಿಂಗಳಲ್ಲಿ ₹186 ಕೋಟಿ ವಹಿವಾಟಿನ ದಾಖಲೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಉತ್ಖನನಕ್ಕೆ ಚಾಲನೆ ನೀಡಿದರು.‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಉತ್ಖನನಕ್ಕೆ ಚಾಲನೆ ನೀಡಿದರು.‌