ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಉತ್ಖನನಕ್ಕೆ ಚಾಲನೆ ನೀಡಿದರು.‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಉತ್ಖನನಕ್ಕೆ ಚಾಲನೆ ನೀಡಿದರು.‌

ಅನಿಲ್ ಕುಂಬ್ಳೆ- ಈಶ್ವರ ಖಂಡ್ರೆ ಭೇಟಿ ಅರಣ್ಯ ಸಂರಕ್ಷಣೆ, ಸಂವರ್ದನೆಗೆ ಕುಂಬ್ಳೆ ಬಲ: ಈಶ್ವರ ಖಂಡ್ರೆ

ಅನಿಲ್ ಕುಂಬ್ಳೆ- ಈಶ್ವರ ಖಂಡ್ರೆ ಭೇಟಿ
ಅರಣ್ಯ ಸಂರಕ್ಷಣೆ, ಸಂವರ್ದನೆಗೆ ಕುಂಬ್ಳೆ ಬಲ: ಈಶ್ವರ ಖಂಡ್ರೆ

600 ಕೋಟಿ ರೂ. ವೆಚ್ಚದ ನೈಡೆಕ್ ನೂತನ ಘಟಕಕ್ಕೆ ಚಾಲನೆ ಉತ್ತರ ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಆದ್ಯತೆ: ಎಂ ಬಿ ಪಾಟೀಲ

600 ಕೋಟಿ ರೂ. ವೆಚ್ಚದ ನೈಡೆಕ್ ನೂತನ ಘಟಕಕ್ಕೆ ಚಾಲನೆ
ಉತ್ತರ ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಆದ್ಯತೆ: ಎಂ ಬಿ ಪಾಟೀಲ

ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ ₹4,150 ಕೋಟಿ ಹೂಡಿಕೆ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ
₹4,150 ಕೋಟಿ ಹೂಡಿಕೆ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
SPMECPI ಹೂಡಿಕೆ ಯೋಜನೆ; ಮೇಕ್‌ ಇನ್‌ ಇಂಡಿಯಾ, ಆತ್ಮನಿರ್ಭರ ಭಾರತ ಪರಿಕಲ್ಪನೆಯ ಫಲ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ಸಿಎಂ ತಗಾದೆ: ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಮನವಿ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ಸಿಎಂ ತಗಾದೆ: ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಮನವಿ

ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ: ಲಕ್ಷ್ಮೀ ಹೆಬ್ಬಾಳಕರ್

ಕಾಂಗ್ರೆಸ್ ಪಕ್ಷದ ಕಚೇರಿ ಕಾರ್ಯಕರ್ತರ ಪಾಲಿಗೆ ದೇವಾಲಯವಿದ್ದಂತೆ

ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿದ ಸಚಿವರು

ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ

ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ: ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿ.ಎಂ
ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ 10 ಲಕ್ಷ ಪುರಸ್ಕಾರ ಘೋಷಿಸಿದ ಸಿಎಂ

ಯಕ್ಷಗಾನ ಶ್ರೇಷ್ಠ ಕಲೆ, ತುಳುನಾಡಿನಲ್ಲಿ ಹುಟ್ಟಿರುವುದೇ ನಮ್ಮ ಭಾಗ್ಯ“ -ಕನ್ಯಾನ ಸದಾಶಿವ ಶೆಟ್ಟಿ

ಯಕ್ಷಗಾನ ಶ್ರೇಷ್ಠ ಕಲೆ, ತುಳುನಾಡಿನಲ್ಲಿ ಹುಟ್ಟಿರುವುದೇ ನಮ್ಮ ಭಾಗ್ಯ“ -ಕನ್ಯಾನ ಸದಾಶಿವ ಶೆಟ್ಟಿ

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-2025

ಮಳೆ ಸಂಬಂಧಿತ ಅನಾಹುತಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ ಐದಕ್ಕೇರಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಾಹುತ ಆದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿಗೆ ದೌಡಾಯಿಸಿ ಬಂದಿದ್ದು ವಿಪತ್ತು ಸಂಭವಿಸಿದ ಮಂಜನಾಡಿ ಮತ್ತು ಕೊಣಾಜೆ ಬಳಿಯ ಬೆಳ್ಳ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ

ಡಿಸಿಎಂ ಡಿಕೆಶಿ ಯವರನ್ನು ಭೇಟಿ ಮಾಡಿದ ಮಣಿವಣ್ಣನ್

ಡಿಸಿಎಂ ಡಿಕೆಶಿ ಯವರನ್ನು ಭೇಟಿ ಮಾಡಿದ ಮಣಿವಣ್ಣನ್

ಮಂಗಳೂರು;ಮೊಂಟೆಪದವಿನಲ್ಲಿ ಗುಡ್ಡ ಜರಿದು ಮನೆ ಮೇಲೆ ಬಿದ್ದ ಪರಿಣಾಮ ಒಂದೇ‌ ಮನೆಯ ಮೂವರು ದಾರುಣವಸಾವು

ಮಂಗಳೂರು;ಮೊಂಟೆಪದವಿನಲ್ಲಿ ಗುಡ್ಡ ಜರಿದು ಮನೆ ಮೇಲೆ ಬಿದ್ದ ಪರಿಣಾಮ ಒಂದೇ‌ ಮನೆಯ ಮೂವರು ದಾರುಣವಸಾವು

ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಎಂಎಸ್ಎಂಇ ಬೆನ್ನೆಲುಬು: ಎಂ ಬಿ ಪಾಟೀಲ

ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಎಂಎಸ್ಎಂಇ ಬೆನ್ನೆಲುಬು: ಎಂ ಬಿ ಪಾಟೀಲ

ದಕ್ಷಿಣ ಕನ್ನಡ ನೆರೆ ನಿರ್ವಹಣೆ, ಕೊಲೆಗಳ ತಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ಕರಾವಳಿಗರ ಕಣ್ಣಲ್ಲಿ ರಕ್ತಕಣ್ಣೀರು ಸುರಿಸಲು ಸರಕಾರ ಹಪಾಹಪಿಸುತ್ತಿದೆ! ಎಂದು ಕಿಡಿ

ಕೊಲೆಗಳಲ್ಲೂ 'ರಾಜಕೀಯ ಕೂಳು' ಬೇಯಿಸಿಕೊಳ್ಳಲು ಸರಕಾರ ಹವಣಿಸುತ್ತಿದೆ

ವಿಷ ಸರ್ಪಗಳ ತೋಟವಾದ ಸರ್ವ ಜನಾಂಗದ ಶಾಂತಿಯ ತೋಟ

ವಿಪತ್ತು ನಿರ್ವಹಣೆ ಕಾಯ್ದೆಯಡಿ ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡ ತೆರವಿಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯಾರಿಗೂ ಅನ್ಯಾಯ ಮಾಡಲು ಬಯಸುವುದಿಲ್ಲ, ಸೂಕ್ತ ಪರಿಹಾರ ನೀಡುತ್ತೇವೆ