ಬಿ.ಕೆ.ಹರಿಪ್ರಸಾದ್ ಜೊತೆಗೆ ಸಿಎಂ ಉಪಾಹಾರ ಭೇಟಿ ಮಂಗಳೂರಿನಲ್ಲಿ ಸೌಹಾರ್ದ ನೆಲೆಸುವ ಕುರಿತು ಚರ್ಚೆ
May 29, 2025, 12:18 p.m.ಕಾನೂನಿಗಿಂತ ದೊಡ್ಡವರು ಯಾರಿಲ್ಲ:ಸಿಎಂ ಸಿದ್ದರಾಮಯ್ಯ
ಕಾನೂನಿಗಿಂತ ದೊಡ್ಡವರು ಯಾರಿಲ್ಲ:ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ವಿಧಿಸುವ ನಿರ್ಧಾರವನ್ನು ಹಿಂಪಡೆಯಿರಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ; ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಲು ಪಿತೂರಿ ಎಂದು ನಿಖಿಲ್ ಕಿಡಿ
ಟೋಯಿಂಗ್ ಮಾಡುವುದಕ್ಕಾದರು ಬೆಂಗಳೂರು ರಸ್ತೆ ಗುಂಡಿಗಳನ್ನು ಸರಿ ಮಾಡಿ
ಜಯನಗರದಲ್ಲಿ ಆರು ಕಿ.ಮೀ. ದೂರ ಸಾಗಿದ ಜಾಥಾ
ಮಾಜಿ ಶಾಸಕ ಹೆಚ್.ಎಂ. ರಮೇಶ್ ಗೌಡ ನೇತೃತ್ವ; ಕರಪತ್ರ ಹಂಚಿ ಜನರಲ್ಲಿ ಜಾಗೃತಿ ಮೂಡಿಸಿದ ಕಾರ್ಯಕರ್ತರು
ಲೋಕಾಯುಕ್ತ ಬಲೆಗೆ ಗಣಿ ಇಲಾಖೆ ಉಪನಿರ್ದೇಶಕಿ,
₹1,741.60 ಕೋಟಿ ಬಂಡವಾಳ ಹೂಡಿಕೆಯ 63 ಯೋಜನೆಗಳಿಗೆ ಅನುಮೋದನೆ
4 ಜಿಲ್ಲೆಗಳಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಸಮ್ಮತಿ
ರಾಜ್ಯದಲ್ಲಿ 7,219 ಜನರಿಗೆ ಉದ್ಯೋಗ ಅವಕಾಶಗಳು ಸೃಷ್ಟಿ
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳಿಗೂ ಸೂಚನೆ
ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ಕರೆದ ಸಿಎಂ
ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ.
* ಸದ್ಯಕ್ಕೆ 371 ಜಿಲ್ಲೆಗಳಲ್ಲಿ BIS ಸೌಲಭ್ಯ; ದೇಶಾದ್ಯಂತ ವಿಸ್ತರಣೆ
* ಚಿನ್ನಾಭರಣಗಳಿಗೆ ಹಾಲ್‌ಮಾರ್ಕಿಂಗ್ ರಾಷ್ಟ್ರವ್ಯಾಪಿ ವಿಸ್ತರಣೆ
* ದೇಶದಲ್ಲಿ 55000ಕ್ಕೂ ಹೆಚ್ಚು ಉತ್ಪನ್ನಗಳಿಗೆ BIS ಪ್ರಮಾಣೀಕರಣ
ದೇಶದ ಸ್ವಾತಂತ್ರ್ಯ ಮತ್ತು ಆಧುನಿಕ ಭಾರತ ನಿರ್ಮಾಣದಲ್ಲಿ ನೆಹರೂ ಪಾತ್ರ ಅಳಿಸಲಾಗದಷ್ಟು ಆಳವಾಗಿ ಅಚ್ಚೊತ್ತಿದೆ: ಸಿ.ಎಂ ಸಿದ್ದರಾಮಯ್ಯ*
ಸಂಪುಟ ಸಹೋದ್ಯೋಗಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕಿನ ಸಚಿವರಾದ ಕುಮಾರ ಸ್ವಾಮಿಯವರು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.
ಸದ್ಯದಲ್ಲೇ ರಾಜನಾಥ್ ಭೇಟಿ, ಡಿಫೆನ್ಸ್ ಕಾರಿಡಾರ್ ಗೆ ಪಟ್ಟು: ಎಂ ಬಿ ಪಾಟೀಲ
ಕಸದ ಶುಲ್ಕದ ಮೂಲಕ ಬೆಂಗಳೂರಿನ ಜನರಿಂದ ಹಣ ಲೂಟಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ
ಭಾರತವನ್ನು ತಂತ್ರಜ್ಞಾನ, ನಾವೀನ್ಯತೆ ಮತ್ತು ನೈತಿಕತೆಯ ಜಾಗತಿಕ ಕೇಂದ್ರವನ್ನಾಗಿ ಮಾಡುವಲ್ಲಿ ಕೃಷಿ ವಿದ್ಯಾರ್ಥಿಗಳ ಪಾತ್ರ ಪ್ರಮುಖ
ಮಾನ್ಯ ಸಿಎಂ ಸಿದ್ದರಾಮಯ್ಯ ಅವರು ನೀತಿ ಆಯೋಗದ ಸಭೆಗೆ ಗೈರು : ರಾಜ್ಯದ ಜನತೆಗೆ ಉತ್ತರ ನೀಡಲಿ : ಎನ್. ರವಿಕುಮಾರ್ ಒತ್ತಾಯ.