ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೇವಸ್ಥಾನಕ್ಕೆ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೇವಸ್ಥಾನಕ್ಕೆ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭೇಟಿ

ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ- ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ

ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ
ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ- ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ

ಮಾನ್ಯ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಇಂದು ಸರ್ವಪ್ರಿಯ ವಿಹಾರ್ ನಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಶಾಖಾ ಮಠ ಕ್ಕೆ ಭೇಟಿ ನೀಡಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮಿ ಅವರ ಆಶೀರ್ವಾದ ಪಡೆದುಕೊಂಡರು.

ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ: ಸಿ.ಎಂ.ಸಿದ್ದರಾಮಯ್ಯ

ಸಚಿವ ಕಥಷ್ಣಬೈರೇಗೌಡರ ವಿಶೇಷ ಕಾಳಜಿ, ಸಾಕಷ್ಟು ಶ್ರಮದಿಂದ ಜಿಲ್ಲೆ ಪೋಡಿ ಮುಕ್ತ ಆಗುತ್ತಿದೆ: ಸಿ.ಎಂ ಬಹಿರಂಗ ಮೆಚ್ಚುಗೆ
ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ: ಸಿಎಂ

ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ : ಜಿಲ್ಲಾಧಿಕಾರಿಗಳ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ*

ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ : ಜಿಲ್ಲಾಧಿಕಾರಿಗಳ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ*

PM E-ಡ್ರೈವ್ ಯೋಜನೆ; ಹೆಚ್ಚು ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ ಇಟ್ಟ ಕರ್ನಾಟಕ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಹಂತ ಹಂತವಾಗಿ ಕರ್ನಾಟಕಕ್ಕೆ ಎಲೆಕ್ಟ್ರಿಕ್ ಬಸ್ಸುಗಳ ಹಂಚಿಕೆ; ಕೇಂದ್ರ ಸಚಿವರ ಭರವಸೆ

ಹನಿಟ್ರ್ಯಾಪ್ ಪ್ರಕರಣ ಬಂಟ್ವಾಳದ ಖಾಸಗಿ ಅನುದಾನಿತ ಕಾಲೇಜೊಂದಕ್ಕೂ ಸಂಬಂಧ ; ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಆರೋಪ

ಹನಿಟ್ರ್ಯಾಪ್ ಪ್ರಕರಣ ಬಂಟ್ವಾಳದ ಖಾಸಗಿ ಅನುದಾನಿತ ಕಾಲೇಜೊಂದಕ್ಕೂ ಸಂಬಂಧ ;
ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಆರೋಪ

ವೆನ್ಲಾಕ್‌ಗೆ 70 ಕೋಟಿಯಲ್ಲಿ ಒಪಿಡಿ ಬ್ಲಾಕ್ ಎಂಫೆಂಡ್ಸ್ ಕಾರ್ಯಾಲಯ, ಕಾರುಣ್ಯ ಪಾಕಶಾಲೆ ಡಾ.ಶಿವಪ್ರಕಾಶ್ಉದ್ಘಾಟನೆ

ವೆನ್ಲಾಕ್‌ಗೆ 70 ಕೋಟಿಯಲ್ಲಿ ಒಪಿಡಿ ಬ್ಲಾಕ್
ಎಂಫೆಂಡ್ಸ್ ಕಾರ್ಯಾಲಯ, ಕಾರುಣ್ಯ ಪಾಕಶಾಲೆ ಡಾ.ಶಿವಪ್ರಕಾಶ್ಉದ್ಘಾಟನೆ

10 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂ. ಮಂಜೂರು

* ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿಕೆ
* ವಿಜಯಪುರ ಮಹಾನಗರ ಪಾಲಿಕೆ ಪ್ರಗತಿಪರಿಶೀಲನೆ
* ಸಿಎಂ ಸಿದ್ದರಾಮಯ್ಯ ಸರ್ಕಾರದಿಂದ ಐತಿಹಾಸಿಕ ನಿರ್ಧಾರ

ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ವಿಜ್ಞಾನಿಗಳು ಹಾಗೂ ವಿದ್ಯಾರ್ಥಿಗಳ ಪಾತ್ರ ಅತಿಮುಖ್ಯ– ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್

ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ವಿಜ್ಞಾನಿಗಳು ಹಾಗೂ ವಿದ್ಯಾರ್ಥಿಗಳ ಪಾತ್ರ ಅತಿಮುಖ್ಯ– ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್

ಯುದ್ಧ ಅಥವಾ ಶಾಂತಿ ಬಗ್ಗೆ ಕಾಂಗ್ರೆಸ್‌ ಸರಿಯಾದ ನಿಲುವು ಪ್ರಕಟಿಸಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರನ್ನು ಒಡೆಯಲು ಕಾಂಗ್ರೆಸ್‌ ಮುಂದಾಗಿದೆ, ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ

ಬೂಕರ್ ಪ್ರಶಸ್ತಿಗೆ ಬಾನು ಮುಷ್ತಾಕ್ ಎಲ್ಲ ರೀತಿಯಿಂದಲೂ ಅರ್ಹ -ಹೆಚ್ ಎಲ್ ಪುಷ್ಪ

ಬೂಕರ್ ಪ್ರಶಸ್ತಿಗೆ ಬಾನು ಮುಷ್ತಾಕ್ ಎಲ್ಲ ರೀತಿಯಿಂದಲೂ ಅರ್ಹ -ಹೆಚ್ ಎಲ್ ಪುಷ್ಪ

ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ "ಒಳಕೋವೆ" ಕೃತಿ ಬಿಡುಗಡೆ

ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ*

"ಕೃಷಿ ಕ್ಷೇತ್ರದ ಪ್ರಗತಿಗೆ ಆದ್ಯತೆ ನೀಡಿ" ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದ 38ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ

"ಕೃಷಿ ಕ್ಷೇತ್ರದ ಪ್ರಗತಿಗೆ ಆದ್ಯತೆ ನೀಡಿ"
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದ 38ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ

ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.ಶಿವಶಂಕರ

ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.ಶಿವಶಂಕರ