ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ
Sept. 9, 2025, 7:04 p.m.ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ
ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ
ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ
ಮದ್ದೂರು ಗಲಭೆ ಪ್ರಕರಣ
ಮದ್ದೂರು ಘಟನೆಗೆ ಗೃಹ ಸಚಿವ ಪರಮೇಶ್ವರ್ ಅವರೇ ಕಾರಣ ನಿಖಿಲ್ ಕುಮಾರಸ್ವಾಮಿ ಆರೋಪ
ಶಾಂತಿ ನೆಮ್ಮದಿಗೆ ಹೆಸರುವಾಸಿಯಾಗಿದ್ದ ಮಂಡ್ಯ ಜಿಲ್ಲೆಗೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ
ಕಾಂಗ್ರೆಸ್ ಓಲೈಕೆ ರಾಜಕಾರಣದಿಂದ ಇಷ್ಟೆಲ್ಲಾ ಅನಾಹುತ ನಡೆಯುತ್ತಿದೆ
|ಜನಸಾಮಾನ್ಯರ ಮೇಲೆ ಲಾಠಿಚಾರ್ಜ್ ಮಾಡಿದ್ದಕ್ಕೆ ಕೆಂಡ ಕಾರಿದ ನಿಖಿಲ್
ಹೋಂಡಾದ ₹600 ಕೋಟಿ ಹೂಡಿಕೆಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಿಕಾ ಘಟಕ ಶೀಘ್ರ ಕಾರ್ಯಾರಂಭ
ಜಪಾನ್ ಜೊತೆ ಕರ್ನಾಟಕದ ವಾಣಿಜ್ಯ ಬಾಂಧವ್ಯ ವೃದ್ಧಿ
* ಹೂಡಿಕೆ ಆಕರ್ಷಣೆ ಹಾಗೂ ವಹಿವಾಟು ವಿಸ್ತರಣೆಗೆ ಟೋಕಿಯೊ ಎಲೆಕ್ಟ್ರಾನ್, ಮಿತ್ಸುಬಿಸಿ ಎಲೆಕ್ಟ್ರಿಕ್, ಯೋಕೊಗವಾ ಎಲೆಕ್ಟ್ರಿಕ್ ಮತ್ತು ರೆಸ್ಟರ್ ಕಂಪನಿಗಳ ಜೊತೆ ಫಲಪ್ರದ ಮಾತುಕತೆ
09.09.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
* ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತೀವ್ರ ಆಕ್ರೋಶ; ಹೋರಾಟದ ಎಚ್ಚರಿಕೆ
* ಗಣೇಶ ಮೆರವಣಿಗೆ ಮೇಲೆ ಮಸೀದಿ ಮೇಲ್ಗಡೆಯಿಂದ ಕಲ್ಲು ತೂರಾಟ
* ಅಮಾಯಕರ ಮೇಲೆ ಲಾಠಿ ಪ್ರಹಾರ; ಕಾಂಗ್ರೆಸ್ ದುರಾಡಳಿತದ ಪರಮಾವಧಿ
ತುಂಗಾಭದ್ರಾ ಅಣೆಕಟ್ಟಿನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಆಗಿದ್ದು, 8ಕ್ರೆಸ್ಟ್ ಗೇಟ್ಗಳು ಅಳವಡಿಕೆಗೆ ಸಿದ್ಧವಿದೆ: ಸಭೆಗೆ ವಿವರಿಸಿದ ಅಧಿಕಾರಿಗಳು
ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬಿಯರ್ ವಿಶ್ವದ ಅತ್ಯಂತ ಜನಪ್ರಿಯ ಆಲ್ಕೊಹಾಲ್ಯುಕ್ತ ಪಾನೀಯಗಳಲ್ಲಿ ಒಂದಾಗಿದೆ. ಧಾನ್ಯಗಳಿಂದ ತಯಾರಿಸಿದ ಈ ರುಚಿಕರವಾದ ಪಾನೀಯವು ಶತಮಾನಗಳಿಂದಲೂ ಇದೆ, ಈಜಿಪ್ಟಿನವರು ಮತ್ತು ರೋಮನ್ನರ ಕಾಲದಿಂದಲೂ ಇದೆ.
06.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ
ಅಸೆಂಬ್ಲಿ ವಿಸರ್ಜಿಸಿ ಚುನಾವಣೆ ಎದುರಿಸಿ: ಎಸ್.ಸುರೇಶ್ ಕುಮಾರ್ ಆಗ್ರಹ
ಆರನೇ ಬಾರಿಗೆ ಅವಿರೋಧವಾಗಿ ತುಮಕೂರು ಡಿ.ಸಿ.ಸಿ ಬ್ಯಾಂಕ್ನ ಅಧ್ಯಕ್ಷ ನನ್ನಾಗಿ ಹಾಗೂ ಉಪಾಧ್ಯಕ್ಷರಾಗಿ ಜಿ.ಜೆ.ರಾಜಣ್ಣ ರವರನ್ನು ಆರಿಸಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
04.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಪಶ್ಚಿಮ ಬಂಗಾಳ ಮೂಲಕ ಉತ್ತರಕ್ಕೆ ಚಲಿಸುವ ಸೂಚನೆಗಳಿದ್ದರೂ, ನಿನ್ನೆ ರಾತ್ರಿ ಪಥ ಬದಲಿಸಿ ಒಡಿಸ್ಸಾ ಕರಾವಳಿ ಮೂಲಕ ಮುನ್ನುಗ್ಗಿದ ಪರಿಣಾಮವಾಗಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅನಿರೀಕ್ಷಿತ ಉತ್ತಮ ಮಳೆಯಾಗಿದೆ.
ಇವತ್ತು ಸಹ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆಯ ಹೆಚ್ಚಿರುವ ಸಾಧ್ಯತೆ ಇದೆ.
ಈ ವಾತಾವರಣವು ಸೆಪ್ಟೆಂಬರ್ 7ರ ತನಕ ಮುಂದುವರಿಯಲಿದೆ.
ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ಸೆಪ್ಟೆಂಬರ್ 4ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸೆಪ್ಟೆಂಬರ್ 5ರ ತನಕ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಧಾರವಾಡ, ಹಾವೇರಿ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಜೊತೆಗೆ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿ ತಲಪಿರುವ ವಾಯುಭಾರ ಕುಸಿತವು, ಸೆಪ್ಟೆಂಬರ್ 5ರ ಸುಮಾರಿಗೆ ಉತ್ತರ ಮಹಾರಾಷ್ಟ್ರ, ಗುಜರಾತ್ ಕರಾವಳಿಗೆ ತಲಪುವ ನಿರೀಕ್ಷೆಯಿದೆ.
ಜಿಬಿಎ ವ್ಯಾಪ್ತಿಯ ನೂತನ ಪಾಲಿಕೆ ಕಚೇರಿಗಳ ನಿರ್ಮಾಣಕ್ಕೆ ನ. 1 ರಂದು ಭೂಮಿಪೂಜೆ: ಡಿಸಿಎಂ ಡಿ.ಕೆ. ಶಿವಕುಮಾರ್
ವಯಸ್ಕರೂ ಬೆಟ್ಟದ ತುದಿಗೆ ತಲುಪಲು ಅಗತ್ಯವಾದ ಸವಲತ್ತುಗಳು ಕಲ್ಪಿಸುವುದು ಹಾಗೂ ಇದಕ್ಕಾಗಿ ಪ್ರದಕ್ಷಿಣೆ ಮಾರ್ಗ ನಿರ್ಮಿಸುವ ಬಗ್ಗೆ ಚರ್ಚೆ