ನಾವು ಧರ್ಮ ಕಾಪಾಡಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ನಾವು ಧರ್ಮ ಕಾಪಾಡಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ: ಸಿ.ಎಂ ಸಿದ್ದರಾಮಯ್ಯ ಕರೆ

ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು: ಸಿ.ಎಂ

ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು

- ನಮ್ಮಲ್ಲಿ ಸ್ಪೆಷಲ್ ಎಲ್ಓಸಿ ಎನ್ನುವ ಪದ್ದತಿಯೇ ಇಲ್ಲ
- ಇಲಾಖೆಯ ಆಡಳಿತದಲ್ಲಿ ಯಾರದ್ದೂ ಹಸ್ತಕ್ಷೇಪ ಇಲ್ಲ
- ಕೆರೆಗಳ ಅಧುನಿಕರಣ ಲೆಕ್ಕಶೀರ್ಷಿಕೆಯಲ್ಲಿ0 ರಿಂದ 10 ಲಕ್ಷದ ವರೆಗೆ ಸಂಪೂರ್ಣ ಹಣ ಬಿಡುಗಡೆ
- ಅಣೆಕಟ್ಟು ಪಿಕ್ಅಪ್ ಲೆಕ್ಕಶೀರ್ಷಿಕೆಯಲ್ಲಿ 0 ರಿಂದ 15 ಲಕ್ಷದ ವರೆಗೆ ಸಂಪೂರ್ಣ ಹಣ ಬಿಡುಗಡೆ
- ಹೆಚ್ಚಿನ ಹಣ ಬಾಕಿ ಇರುವ ಕಾಮಗಾರಿ/ಗುತ್ತಿಗೆದಾರರಿಗೆ ಏಕರೂಪದಲ್ಲಿ ಹಣಬಿಡುಗಡೆ
- ಯಾರೋ ಒಬ್ಬರಿಗೆ ಹೆಚ್ಚು ಯಾರೋ ಒಬ್ಬರಿಗೆ ಕಡಿಮೆ ಮಾಡಿಯೇ ಇಲ್ಲ
- ಯಾವುದೇ ತಾರತಮ್ಯ, ಹಸ್ತಕ್ಷೇಪ ಇಲ್ಲದೇ ಅತಿ ಸಣ್ಣ ಗುತ್ತಿಗೆದಾರರಿಗೂ ಹಣ ಬಿಡುಗಡೆ
- ಕಳೆದೆರಡು ಆರ್ಥಿಕ ವರ್ಷದಲ್ಲಿ 1566 ಗುತ್ತಿಗೆದಾರರ/ ಕಾಮಗಾರಿಗಳ ಸಂಪೂರ್ಣ ಬಾಕಿ ಚುಕ್ತಾ

ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು: ಸಿಎಂ ಕರೆ

ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು: ಸಿಎಂ ಕರೆ

ಜನಾಕ್ರೋಶ ಏನಿದ್ದರೂ ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ವಿರೋಧ ಪಕ್ಷಗಳು ಸರ್ಕಾರದ ಕೆಲಸವನ್ನು ಕಾಮಾಲೆ ಕಣ್ಣಿಂದ ನೋಡುವುದನ್ನು ಬಿಡಲಿ

ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು ಎಂದು ನಾನಿನ್ನು ಬಿಚ್ಚಿಟ್ಟಿಲ್ಲ

ಕರ್ನಾಟಕದಲ್ಲಿ ಗುಂಡಿ ಮುಕ್ತ ರಸ್ತೆಗಳ ನಿರ್ವಹಣೆ ಗುರಿ - ಎಕೋಫಿಕ್ಸ್ ಎಂಬ ರೆಡಿಮಿಕ್ಸ್ ಪದಾರ್ಥ ಬಳಕೆ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಟ್ರೈ ಪಾರ್ಟಿ ಒಡಂಬಡಿಕೆಗೆ ಸಹಿ

ಕರ್ನಾಟಕದಲ್ಲಿ ಗುಂಡಿ ಮುಕ್ತ ರಸ್ತೆಗಳ ನಿರ್ವಹಣೆ ಗುರಿ - ಎಕೋಫಿಕ್ಸ್ ಎಂಬ ರೆಡಿಮಿಕ್ಸ್ ಪದಾರ್ಥ ಬಳಕೆ
ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಟ್ರೈ ಪಾರ್ಟಿ ಒಡಂಬಡಿಕೆಗೆ ಸಹಿ

ಅನುಭವ ಮಂಟಪ-ಬಸವಾದಿ ಶರಣರ ವೈಭವ” ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ

ಅನುಭವ ಮಂಟಪ-ಬಸವಾದಿ ಶರಣರ ವೈಭವ” ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ

ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ*

ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಗ್ಯಾಸ್ ಸಬ್ಸಿಡಿ ತೆಗೆದು ಬಡವರ ವಿರೋಧಿಯಾದ ಪ್ರಧಾನಿ ಮೋದಿ: ಸಿ.ಎಂ.ವಾಗ್ದಾಳಿ

ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ: ಸಿ.ಎಂ ಆಕ್ರೋಶ

ಬೆಂಗಳೂರು-ವಿಜಯಪುರ ರೈಲು ಪ್ರಯಾಣ: 14ರಿಂದ 10 ಗಂಟೆಗೆ ಇಳಿಸಲು ತ್ವರಿತ ಕ್ರಮಕ್ಕೆ ಎಂ.ಬಿ.ಪಾಟೀಲ ಸೂಚನೆ

ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನೆ: ಭೂಸ್ವಾಧೀನಕ್ಕೆ ಗಡುವು ಕೊಟ್ಟ ಸಚಿವ ಎಂ ಬಿ ಪಾಟೀಲ

ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣ

ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ.

ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಸಾಮಾಜಿಕ ಸಮೀಕ್ಷೆ: ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ: ಸಿಎಂ

ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ; ಆರ್. ಅಶೋಕ್

ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ; ಆರ್. ಅಶೋಕ್

ಶ್ರೀ ಅಭಯ ಆಂಜನೇಯ, ಮಹಾಗಣಪತಿ ಮತ್ತು ಲಲಿತಾಂಬಿಕೆ ದೇವರುಗಳ ಸ್ತಾಪನಾ ದಿನ ಸಾನಿಧ್ಯದಲ್ಲಿ ಉಪ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ರವರಿಂದ ಗೋಪುರಕ್ಕೆ ಕಳಸ ಧಾರಣೆ

ಶ್ರೀ ಅಭಯ ಆಂಜನೇಯ, ಮಹಾಗಣಪತಿ ಮತ್ತು ಲಲಿತಾಂಬಿಕೆ ದೇವರುಗಳ ಸ್ತಾಪನಾ ದಿನ
ಸಾನಿಧ್ಯದಲ್ಲಿ ಉಪ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ರವರಿಂದ ಗೋಪುರಕ್ಕೆ ಕಳಸ ಧಾರಣೆ

ಎಐ, ಕ್ವಾಂಟಂ, ಸೈಬರ್ ಸೆಕ್ಯುರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ

ಎಐ, ಕ್ವಾಂಟಂ, ಸೈಬರ್ ಸೆಕ್ಯುರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ

ಇದು ಜಾತಿಗಣತಿಯೋ.. ದ್ವೇಷಗಣತಿಯೋ..? ಎಂದು ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಪೆನ್ನು ಪೇಪರ್ ಕೇಳಿದ್ದ ವ್ಯಕ್ತಿ ಸಮುದಾಯಕ್ಕೆ ಮರಣಶಾಸನ ಬರೆಯುತ್ತಿದ್ದಾರೆ ಎಂದು ಕಿಡಿ

ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು?

ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ ಎಂದ ಸಚಿವರು