ಇದು ಜಾತಿಗಣತಿಯೋ.. ದ್ವೇಷಗಣತಿಯೋ..? ಎಂದು ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ
April 15, 2025, 12:27 p.m.ಪೆನ್ನು ಪೇಪರ್ ಕೇಳಿದ್ದ ವ್ಯಕ್ತಿ ಸಮುದಾಯಕ್ಕೆ ಮರಣಶಾಸನ ಬರೆಯುತ್ತಿದ್ದಾರೆ ಎಂದು ಕಿಡಿ
ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು?
ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ ಎಂದ ಸಚಿವರು