ಎಸ್ ಸಿಡಿಸಿಸಿ ಬ್ಯಾಂಕ್ ೨೦೨೫ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ರೂ. ೧೧೦.೪೦ ಕೋಟಿ ಲಾಭ

ಎಸ್ ಸಿಡಿಸಿಸಿ ಬ್ಯಾಂಕ್ ೨೦೨೫ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ ರೂ. ೧೧೦.೪೦ ಕೋಟಿ ಲಾಭ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್.

ಬಿಜೆಪಿಯವರು ರೈತ ವಿರೋಧಿಗಳು: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ಬಹಳ ದೊಡ್ಡದು: ಇದನ್ನು ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿ.ಎಂ.ಸಿದ್ದರಾಮಯ್ಯ

ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ಬಹಳ ದೊಡ್ಡದು: ಇದನ್ನು ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿ.ಎಂ.ಸಿದ್ದರಾಮಯ್ಯ

ಮಾನ್ಯ ಮುಖ್ಯಮಂತ್ರಿಯವರಿಂದ ಸ್ವರ್ಣಪದಕ ಸ್ವೀಕರಿಸಿದ ರಾಜ್ಯ ಗುಪ್ತ ವಾರ್ತೆ ಎಡಿಜಿಪಿ ಹೇಮಂತ್ ಎಂ ನಿಂಬಾಳ್ಕರ್ ಅವರು,

ಮಾನ್ಯ ಮುಖ್ಯಮಂತ್ರಿಯವರಿಂದ ಸ್ವರ್ಣಪದಕ ಸ್ವೀಕರಿಸಿದ ರಾಜ್ಯ ಗುಪ್ತ ವಾರ್ತೆ ಎಡಿಜಿಪಿ ಹೇಮಂತ್ ಎಂ ನಿಂಬಾಳ್ಕರ್ ಅವರು,

ಗದಗ ಮೆಡಿಕಲ್ ಕಾಲೇಜಿಗೆ ಕೆ.ಹೆಚ್. ಪಾಟೀಲ್ ಅವರ ಹೆಸರಿಡಲು ಸರ್ಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಸಚಿವರು, ಶಾಸಕರು ಮತ್ತು ಮುಖಂಡರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.

ಗದಗ ಮೆಡಿಕಲ್ ಕಾಲೇಜಿಗೆ ಕೆ.ಹೆಚ್. ಪಾಟೀಲ್ ಅವರ ಹೆಸರಿಡಲು ಸರ್ಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಸಚಿವರು, ಶಾಸಕರು ಮತ್ತು ಮುಖಂಡರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.

ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ

- ಸಾಗಣೆಗೆ ಅನುಕೂಲವಾಗಲೆಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕ್ರಮ

- ಸೌಲಭ್ಯ ಅಭಿವೃದ್ಧಿ, ಸ್ಥಾಪನೆಗೆ 1 ಕೋಟಿ ರೂ. ಅನುದಾನ ಮಂಜೂರು

ನ್ಯಾಮತಿ ಭಾರಿ ಬ್ಯಾಂಕ್ ಕಳ್ಳತನ ಪತ್ತೆ “೬ ಜನ ಆರೋಪಿ ಬಂದನ ೧೭.೦೧ ಕೆಜಿ ಬಂಗಾರ ಆಭರಣ (ಅಂದಾಜು ೧೫.೩೦ ಕೋಟಿ ಮೌಲ್ಯ) ವಶ”

ನ್ಯಾಮತಿ ಭಾರಿ ಬ್ಯಾಂಕ್ ಕಳ್ಳತನ ಪತ್ತೆ “೬ ಜನ ಆರೋಪಿ ಬಂದನ ೧೭.೦೧ ಕೆಜಿ ಬಂಗಾರ ಆಭರಣ
(ಅಂದಾಜು ೧೫.೩೦ ಕೋಟಿ ಮೌಲ್ಯ) ವಶ”

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭಾನುವಾರ ಭೇಟಿ ಮಾಡಿ ಯುಗಾದಿ ಹಬ್ಬದ ಶುಭಾಶಯ ಕೋರಿದರು.

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭಾನುವಾರ ಭೇಟಿ ಮಾಡಿ ಯುಗಾದಿ ಹಬ್ಬದ ಶುಭಾಶಯ ಕೋರಿದರು.

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಪತ್ರ ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಸಿಎಂ ಮನವಿ

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಪತ್ರ
ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಸಿಎಂ ಮನವಿ

ಸ್ಪೀಕರ್ ಸರಕಾರದ ಏಜೆಂಟ್ . ಸಂಸದ ಕ್ಯಾ. ಬ್ರಿಜೇಶ್ ಚೌಟ ಟೀಕಿಸಿದ್ದಾರೆ.

ಸ್ಪೀಕರ್ ಸರಕಾರದ ಏಜೆಂಟ್ . ಸಂಸದ ಕ್ಯಾ. ಬ್ರಿಜೇಶ್ ಚೌಟ ಟೀಕಿಸಿದ್ದಾರೆ.

ಬಿಜೆಪಿ ಶಾಸಕರಿಗೆ ರೌಡಿ ಶೀಟರ್‌ಗಳ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ..?ಕಾಂಗ್ರೆಸ್ ದಕ ಜಿಲ್ಲಾ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ನಲವತ್ತ ಮೂರನೇ ವಾರ್ಷಿಕ ಘಟಿಕೋತ್ಸವ ಮಾರ್ಚ್ ೨೯, ಶನಿವಾರದಂದು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ

ಮಂಗಳೂರು ವಿಶ್ವವಿದ್ಯಾನಿಲಯದ ನಲವತ್ತ ಮೂರನೇ ವಾರ್ಷಿಕ ಘಟಿಕೋತ್ಸವ ಮಾರ್ಚ್ ೨೯, ಶನಿವಾರದಂದು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ

ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

*ದಿನಾಂಕ 27-3-2025 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

*ದಿನಾಂಕ 27-3-2025 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮಂಡ್ಯ ಕೃಷಿ ವಿವಿ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ *ಛತ್ರಿಬುದ್ಧಿ ನನಗಿಲ್ಲ!!

ಟೀಕಾಕಾರರಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ ಜನರ- ನನ್ನ ನಡುವೆ ಹುಳಿ ಹಿಂಡುವ ವ್ಯರ್ಥ ಪ್ರಯತ್ನ ಬೇಡ

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕ ರಾಜ್ಯದ ಸಂಸದರು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಗುರುವಾರ ಮಾತನಾಡಿದರು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕ ರಾಜ್ಯದ ಸಂಸದರು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಗುರುವಾರ ಮಾತನಾಡಿದರು.