ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಲಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು

ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಲಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು

ಪೂರ್ವ ಸಿದ್ಧತೆ ಇಲ್ಲದೆ ಇ ಖಾತಾ ಕಡ್ಡಾಯ - ಪರದಾಡುತ್ತಿರುವ ಸಾರ್ವಜನಿಕರು

ಪೂರ್ವ ಸಿದ್ಧತೆ ಇಲ್ಲದೆ ಇ ಖಾತಾ ಕಡ್ಡಾಯ - ಪರದಾಡುತ್ತಿರುವ ಸಾರ್ವಜನಿಕರು

ರಾಜ್ಯದ ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರನ್ನು ಭೇಟಿಯಾದರು.

ರಾಜ್ಯದ ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರು
ಕೇಂದ್ರ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರನ್ನು ಭೇಟಿಯಾದರು.

*ರಾಜ್ಯದ ರಫ್ತು: 27 ಬಿಲಿಯನ್ ಡಾಲರ್ ನಿಂದ 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ

*ರಾಜ್ಯದ ರಫ್ತು: 27 ಬಿಲಿಯನ್ ಡಾಲರ್ ನಿಂದ 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ

ಅಂಬೇಡ್ಕರ್ ರವರು ಬರೆದ ಸಂವಿಧಾನವನ್ನೇ ಬದಲಿಸಿ ಧರ್ಮದ ಆಧಾರದಲ್ಲಿ ಮೀಸಲಾತಿ ತರಲು ನಾವು ಸಿದ್ದ ಎಂದಿರುವ ಡಿಸಿಎಂ ಡಿಕೆ ಶಿವಕುಮಾರ್ ರವರ ಹೇಳಿಕೆ ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅಂಬೇಡ್ಕರ್ ರವರು ಬರೆದ ಸಂವಿಧಾನವನ್ನೇ ಬದಲಿಸಿ ಧರ್ಮದ ಆಧಾರದಲ್ಲಿ ಮೀಸಲಾತಿ ತರಲು ನಾವು ಸಿದ್ದ ಎಂದಿರುವ ಡಿಸಿಎಂ ಡಿಕೆ ಶಿವಕುಮಾರ್ ರವರ ಹೇಳಿಕೆ ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇಳಯರಾಜ್ ಕೊಲ್ಲೂರಿಗೆ ಭೇಟಿ

ಇಳಯರಾಜ್ ಕೊಲ್ಲೂರಿಗೆ ಭೇಟಿ

ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ, ಬಿಜೆಪಿಯಿಂದ ಸುಖಾಸುಮ್ಮನೆ ಅಪಪ್ರಚಾರ: ಡಿಸಿಎಂ ಡಿ.ಕೆ.ಶಿವಕುಮಾರ್

ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ, ಬಿಜೆಪಿಯಿಂದ ಸುಖಾಸುಮ್ಮನೆ ಅಪಪ್ರಚಾರ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಚಿತ್ರನಟಿ ಶಬಾನಾ ಆಜ್ಮಿ ಹಾಗೂ ಅವರ ಪತಿ, ಖ್ಯಾತ ಗೀತರಚನೆಕಾರ ಜಾವೇದ್ ಅಖ್ತರ್ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರದ ತಮ್ಮ ನಿವಾಸದಲ್ಲಿ ಸೋಮವಾರ ಅಭಿನಂದಿಸಿ

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಚಿತ್ರನಟಿ ಶಬಾನಾ ಆಜ್ಮಿ ಹಾಗೂ ಅವರ ಪತಿ, ಖ್ಯಾತ ಗೀತರಚನೆಕಾರ ಜಾವೇದ್ ಅಖ್ತರ್ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರದ ತಮ್ಮ ನಿವಾಸದಲ್ಲಿ ಸೋಮವಾರ ಅಭಿನಂದಿಸಿದರು.

ವಿಕಲಚೇತನರಿಗೆ ವಿವಿಧ ಸಾಧನ, ಸಲಕರಣೆಗಳ ವಿತರಣೆ

* ನಾಳೆ ವಿಭಾಗೀಯ ಮಟ್ಟದ ಸ್ತ್ರೀಶಕ್ತಿ ಗುಂಪುಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಉದ್ಘಾಟನೆ

* ಹನಿಟ್ರ್ಯಾಪ್ ವಿಚಾರ ದುರದೃಷ್ಟಕರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮೊಣಕಾಲು ನೋವಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದರು.
ಸಚಿವರಾದ ಪ್ರಿಯಾಂಕ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾಗಿ ವಿರೋಧಿಸಿ ಬೀದಿಗಿಳಿದ ಬಿಜೆಪಿ

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾಗಿ
ವಿರೋಧಿಸಿ ಬೀದಿಗಿಳಿದ ಬಿಜೆಪಿ

ಶತ್ರುಸಂಹಾರ ಯಾಗ ನಡೆಸಿದ ದರ್ಶನ್

ಶತ್ರುಸಂಹಾರ ಯಾಗ ನಡೆಸಿದ ದರ್ಶನ್

ನಮ್ಮ ಹಕ್ಕು, ಅಸ್ತಿತ್ವ, ಸಂವಿಧಾನ ಉಳಿವಿಗೆ ಒಟ್ಟಾಗಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ನಮ್ಮ ಹಕ್ಕು, ಅಸ್ತಿತ್ವ, ಸಂವಿಧಾನ ಉಳಿವಿಗೆ ಒಟ್ಟಾಗಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಲೇಸರ್ ಮೆಡಿಸಿನ್ ವಲಯದ ಹೂಡಿಕೆಗೆ ಸಂಪೂರ್ಣ ಸಹಕಾರ: ಎಂ ಬಿ ಪಾಟೀಲ

ಲೇಸರ್ ಮೆಡಿಸಿನ್ ವಲಯದ ಹೂಡಿಕೆಗೆ ಸಂಪೂರ್ಣ ಸಹಕಾರ: ಎಂ ಬಿ ಪಾಟೀಲ

ಕಾವೇರಿ ನದಿ ಮಲೀನತೆ, ನದಿ ಪಾತ್ರ ಒತ್ತುವರಿ ತಡೆಯಲು ತಂಡ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಕಾವೇರಿ ನದಿ ಮಲೀನತೆ, ನದಿ ಪಾತ್ರ ಒತ್ತುವರಿ ತಡೆಯಲು ತಂಡ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್