ಒಂದೇ ದಿನ ಮೈಸೂರು ಜಿಲ್ಲೆಯ 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನೆರವೇರಿಸಿದ ಸಿಎಂ
July 19, 2025, 8:32 p.m.ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ: ಸಿ.ಎಂ
ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ: ಸಿ.ಎಂ
ನಮ್ಮ ಗ್ಯಾರಂಟಿಗಳನ್ನು ಕದ್ದು ಬಿಹಾರದಲ್ಲಿ ಘೋಷಣೆ ಮಾಡಿರುವ ಬಿಜೆಪಿಗೆ ನಾಚಿಕೆ ಕೂಡ ಆಗಲ್ಲ: ಸಿ.ಎಂ








