Political
Dec. 24, 2025, 7:35 p.m.
ಸಿಎಂ ಬದಲಾವಣೆ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ
ಇಡೀ ಸರ್ಕಾರ ಒಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ.
----------------------------------------------------------------------
ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ ಮಾಡಲು ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್
ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಲು ಮನವಿ
ಗೋದಾವರಿ- ಕಾವೇರಿ ನದಿ ಜೋಡಣೆಯಲ್ಲಿ 15.90, ಬೇಡ್ತಿ-ವರದಾ ಯೋಜನೆಯಲ್ಲಿ 18.50 ಟಿಎಂಸಿ ಸೇರಿ ರಾಜ್ಯಕ್ಕೆ 34.40 ಟಿಎಂಸಿ ನೀರು
ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚೆ
ಬೆಂಗಳೂರಿನ ಮೆಟ್ರೋ ಸೇರಿದಂತೆ ಇತರೆ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಚರ್ಚೆ