ಗಾಂಧೀಜಿಯವರನ್ನು ಕಾಂಗ್ರೆಸ್ ಒಂದಲ್ಲ ಹಲವಾರು ಬಾರಿ ಕೊಲೆ ಮಾಡಿದೆ:ಬಸವರಾಜ ಬೊಮ್ಮಾಯಿ
Dec. 23, 2025, 12:40 p.m.ಬೀದರಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಶಾಸಕರಾದ ಶರಣು ಸಲಗಾರ ಹಾಗೂ ಸಿದ್ದು ಪಾಟೀಲ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಜರಿದ್ದರು.






