ಡಿಸಿಎಂ ಬೈಕ್ ರೈಡ್ ಗೆ ಸಿಎಂ ಗ್ರೀನ್ ಸಿಗ್ನಲ್ ತೋರೋ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟನೆ

ಡಿಸಿಎಂ ಬೈಕ್ ರೈಡ್ ಗೆ ಸಿಎಂ ಗ್ರೀನ್ ಸಿಗ್ನಲ್ ತೋರೋ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟನೆ

, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ತುಂಗಭದ್ರಾ ಡ್ಯಾಮಿನ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಬೇಕಾದ ಪರಿಸ್ಥಿತಿ ಇದೆ;ವಿಜಯೇಂದ್ರ

ಕೆಆರ್ ಎಸ್ ಜಲಾಶಯದಿಂದ ನೀರು ಹೊರಕ್ಕೆ ಮಂಡ್ಯ ಕೆರೆಗಳಿಗೆ ನೀರು ತುಂಬಿಸುವಂತೆ ಡಿಸಿಗೆ ಸೂಚನೆ ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿಯಿಂದ ಜಿಲ್ಲಾಧಿಕಾರಿ ಜತೆ ಚರ್ಚಿಸಿದ ಕೇಂದ್ರ ಸಚಿವರು

ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರಕ್ಕೆ ತೀವ್ರ ಆಕ್ಷೇಪ

ಸಿಎಂ, ಜನರ ಕ್ಷಮೆ ಕೇಳಲಿ: ವಿಜಯೇಂದ್ರ ಆಗ್ರಹ

ಬಿಜೆಪಿ ಯಲಹಂಕ ವತಿಯಿಂದ ಧರ್ಮಸ್ಥಳ ಚಲೋ’ಗೆ ಚಾಲನೆ

ಬೆಂಗಳೂರು: ಬಿಜೆಪಿ ಯಲಹಂಕ ವತಿಯಿಂದ ಶಾಸಕ ಎಸ್.ಆರ್. ವಿಶ್ವನಾಥ್ ಅವರ ನೇತೃತ್ವದಲ್ಲಿ ನೆಲಮಂಗಲ ಟೋಲ್‍ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ತನಕ ನಡೆಯುವ “ಧರ್ಮಸ್ಥಳ ಚಲೋ” ಅಭಿಯಾನಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಪೂಜಾ ವಿಧಿವಿಧಾನ ನೆರವೇರಿಸಿ ನೂರಾರು ವಾಹನಗಳ ಅಭಿಯಾನವನ್ನು ಆರಂಭಿಸಲಾಯಿತು. ಅಪಪ್ರಚಾರ ಖಂಡಿಸಿ ಯಾತ್ರೆ ನಡೆಯುತ್ತಿದ್ದು, ಸಂಜೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಶಾಸಕ ಎಸ್.ಆರ್. ವಿಶ್ವನಾಥ್, ಹಾಲು ಪ್ರಕೋಷ್ಠದ ರಾಜ್ಯ ಸಂಚಾಲಕ ಬೇಲೂರು ರಾಘವೇಂದ್ರ ಶೆಟ್ಟಿ, ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

ಶಾಸಕ ಶಿವಗಂಗಾಗೆ ನೋಟಿಸ್ ನೀಡಲಾಗುವುದು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಡಿಸಿಎಂ ಮಾಧ್ಯಮ ಹೇಳಿಕೆ
ಶಾಸಕ ಶಿವಗಂಗಾಗೆ ನೋಟಿಸ್ ನೀಡಲಾಗುವುದು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಅಟಲ್ ಬಿಹಾರಿ ವಾಜಪೇಯಿಜೀ ಪಕ್ಷಕ್ಕೆ ಪ್ರೇರಣಾಶಕ್ತಿ - ವಿಜಯೇಂದ್ರ

ಅಟಲ್ ಜೀ ಅವರದು ಶ್ರೇಷ್ಠ ವ್ಯಕ್ತಿತ್ವ: ಬಿ.ಎಲ್.ಸಂತೋಷ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆ ನಡೆಯಿತು. ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ ಖರ್ಗೆ, ಡಾ.ಎಂ.ಸಿ.ಸುಧಾಕರ್,‌ ಸತೀಶ್‌ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ" ದಲ್ಲಿ ಧ್ವಜಾರೋಹಣ

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ದೇಶ ನಿರ್ಮಾಣದಲ್ಲಿ ಉತ್ಪಾದಕ ವರ್ಗ-ದೇಶ ರಕ್ಷಣೆಯಲ್ಲಿ ಸೈನಿಕ ವರ್ಗದ ಕೊಡುಗೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದ ಸಂಪತ್ತಿನ ಅಸಮಾನ ಹಂಚಿಕೆಗೆ ಬೇಸರ-ಅಸಮಾನತೆ ಅಳಿಸುವ ಗ್ಯಾರಂಟಿಗಳ ಯಶಸ್ವಿಗೆ ಸಂತಸ ವ್ಯಕ್ತಪಡಿಸಿದ ಸಿಎಂ

ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಗೆ ಸಿಎಂ ಮೆಚ್ಚುಗೆ*

ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯ ದಿಕ್ಕಿನಲ್ಲಿ ನಮ್ಮ ಹೆಜ್ಜೆಗಳು: ಸಿ.ಎಂ.ಸಿದ್ದರಾಮಯ್ಯ

79ನೇ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಷಣದ ಮುಖ್ಯಾಂಶಗಳು*

ಸಾಕ್ರಾ-ಐಕೆಒಸಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಚಾಲನೆ

ಸಾಕ್ರಾ-ಐಕೆಒಸಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಚಾಲನೆ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮಸ್ಥಳದ ವಿರೇಂದ್ರ ಹೆಗಡೆ, ಅವರ ಪರಂಪರೆ, ದೇವಸ್ಥಾನ, ಧರ್ಮ, ಧಾರ್ಮಿಕ ಸೇವೆ ಬಗ್ಗೆ ಬಿಜೆಪಿಗಿಂತ ಹೆಚ್ಚು ಕಾಳಜಿ, ನಂಬಿಕೆ ನಮಗಿದೆ

ಈ ವಿಚಾರವನ್ನು ರಾಜಕೀಯವಾಗಿ ತಿರುಗಿಸುವುದು ಬೇಡ

ಬಿಜೆಪಿ‌‌ ಏಜೆಂಟ್ ಆಗಿರುವ ಚುನಾವಣಾ ಆಯೋಗ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ‌ಟೀಕೆ

ಬಿಜೆಪಿ‌‌ ಏಜೆಂಟ್ ಆಗಿರುವ ಚುನಾವಣಾ ಆಯೋಗ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ‌ಟೀಕೆ
ಮತಗಳ್ಳತನ ವಿರುದ್ಧ ಪ್ರತಿಭಟನೆಯಲ್ಲಿ ಸಚಿವರು ಭಾಗಿ

ಧರ್ಮಸ್ಥಳದ ಮುಸುಕುಧಾರಿಯ ಹೆಸರು ಬಹಿರಂಗಪಡಿಸಿ, ಇದರ ಹಿಂದಿರುವವರನ್ನು ಪತ್ತೆ ಮಾಡಲು ತನಿಖೆಯನ್ನು ಎನ್‌ಐಎಗೆ ವಹಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಮುಸುಕುಧಾರಿಯ ಹಿಂದಿರುವ ತಂಡ ಯಾವುದು? ಸರ್ಕಾರಕ್ಕೆ ಸಾಮಾನ್ಯ ಪ್ರಜ್ಞೆ ಇಲ್ಲವೇ?

ಕೆ.ಎನ್‍.ಆರ್. ವಜಾ ಖಂಡಿಸಿ ಬೆಂಬಲಿಗರ ಬೃಹತ್ ಪ್ರತಿಭಟನೆ

ಕೆ.ಎನ್‍.ಆರ್. ವಜಾ ಖಂಡಿಸಿ ಬೆಂಬಲಿಗರ ಬೃಹತ್ ಪ್ರತಿಭಟನೆ