ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Jan. 10, 2026, 9:05 p.m.* ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶದಲ್ಲಿ ಸಚಿವರ ಭರವಸೆ
* ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶದಲ್ಲಿ ಸಚಿವರ ಭರವಸೆ
ಕೇಂದ್ರ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆಯ ಕುರಿತು ಕಾಂಗ್ರೆಸ್ ಪಕ್ಷ ಅಪಪ್ರಚಾರ ನಡೆಸುತ್ತಿದೆ ಎಂದು ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪ್ರತ್ಯೇಕ ನೀತಿ.
ಮಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಸರಕಾರದಿಂದ ಮೂಲಸೌಕರ್ಯ,
ಖಾಸಗಿಯವರಿಂದ ಹೂಡಿಕೆ.
ಸ್ಥಳೀಯರಿಗೆ ಅವರದೇ ನೆಲದಲ್ಲಿ ಉದ್ಯೋಗ ನೀಡುವ ಚಿಂತನೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಜಯಪುರ ಬಸ್ ನಿಲ್ದಾಣದ ಮುಂಬಾಗದ ವೃತ್ತದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅವರ ಮೂರ್ತಿಯನ್ನು ಅನಾವರಣಗೊಳಿಸಿದರು.
ಕಾಂಗ್ರೆಸ್ ನಾಯಕರಿಂದ ವಿಡಿಯೋ ಬ್ಲ್ಯಾಕ್‍ಮೇಲ್- ಛಲವಾದಿ ನಾರಾಯಣಸ್ವಾಮಿ
ನ್ಯಾಯಾಂಗ ತನಿಖೆ: ಆರ್.ಅಶೋಕ್ ಒತ್ತಾಯ
ನೆರೆ ರಾಜ್ಯಗಳಿಂದ ದಾವೆಗಳ ಮೂಲಕ ಅಡಚಣೆ
ಭೂಮಿ ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ
ಬಿಜೆಪಿ ಜೊತೆ ವಿಲೀನ ಆಗಿ ಎಂದಿದ್ದ ಡಿಕೆಶಿಗೆ ತಿರುಗೇಟು; ನಿಮ್ಮ ಪಾರ್ಟಿ ಬೋರ್ಡ್ ಬದಲಿಸಿ ಎಂದು ಟಾಂಗ್
ಬಿಹಾರ, ದೆಹಲಿ, ಮಹಾರಾಷ್ಟ್ರದಲ್ಲಿ ನಿಮ್ಮ ಪಾರ್ಟಿ ಲೆವೆಲ್ ಏನು? ಎಂದು ಪ್ರಶ್ನೆ
ಜೆಡಿಎಸ್ & ಬಿಜೆಪಿ ಸಹಜ ಮೈತ್ರಿ; ಸ್ಥಳೀಯ ಸಂಸ್ಥೆ ಎಲೆಕ್ಷನ್ ಬಗ್ಗೆ ಹಿರಿಯರು ತೀರ್ಮಾನಿಸುತ್ತಾರೆ
ಬಳ್ಳಾರಿ ಶಾಸಕನನ್ನು ಒದ್ದು ಒಳಕ್ಕೆ ಹಾಕಬೇಕಿತ್ತು
ಪ್ರೆಸ್ ಕ್ಲಬ್ ಮಾಧ್ಯಮ ಸಂವಾದದಲ್ಲಿ ನಿಖಿಲ್ ಕುಮಾರಸ್ವಾಮಿ
ಪ್ರಯಾಣಿಕರ ಸುಗಮ ಸಂಚಾರಕ್ಕೆ ಹೊಸ ಕ್ರಮಗಳ ಜಾರಿಗೆ ಮುಖ್ಯಕಾರ್ಯದರ್ಶಿಗಳು ಹಾಗೂ ಬಿಐಎಎಲ್ ಅಧ್ಯಕ್ಷರ ಸೂಚನೆ
ಮನರೇಗಾ ಯೋಜನೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಸಾರ್ವಜನಿಕ ಚರ್ಚೆಗೆ ಬರಲಿ: ಡಿಸಿಎಂ ಡಿ.ಕೆ. ಶಿವಕುಮಾರ್
ವಿಬಿಜಿ, ರಾಮ್ ಜಿ" ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ
*ಮಕ್ಕಳ ಪಾಲಿಗೆ ಪಿಡುಗಾಗುತ್ತಿರುವ ಸಾಮಾಜಿಕ ಮಾಧ್ಯಮಗಳು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಳವಳ*
ಮಹಿಳೆಯರು ಸಾಧನೆ ಮಾಡಲು ಕಷ್ಟ ಆದರೂ ಅಸಾಧ್ಯವಾದ ಕೆಲಸವಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಸಿದ್ದರಾಮಯ್ಯ ಸುದೀರ್ಘ ಅವಧಿಯ ಮುಖ್ಯಮಂತ್ರಿ ದಾಖಲೆ ಸೃಷ್ಟಿ ವಿಚಾರ
ಅರಸು ದಾಖಲೆ ಮುರಿದಿದ್ದೇನೆ ಅನ್ನೋದು ಭ್ರಮೆ ಮಾತ್ರ;ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಕುಮಾರಸ್ವಾಮಿ, ಜನಾರ್ಧನ ರೆಡ್ಡಿ ಸಂಬಂಧ ಹೇಗಿತ್ತು? ರೆಡ್ಡಿ, ರಾಮುಲು ಸಂಬಂಧ ಏನು ಎಂಬುದು ಗೊತ್ತಿದೆ
ಎರಡು ಬಾರಿ ಶವಪರೀಕ್ಷೆ ಎಂದು ಕುಮಾರಸ್ವಾಮಿಗೆ ಮಾಹಿತಿ ಕೊಟ್ಟವರು ಯಾರು?
ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ
ಕೇಂದ್ರ ಸರ್ಕಾರದಿಂದ ಝಡ್ ಕೆಟಗರಿ ಭದ್ರತೆ ಪಡೆಯಲಿ, ನಮ್ಮ ಅಭ್ಯಂತರವಿಲ್ಲ
ಯಾವ ಲೆಕ್ಕದ ಮೇಲೆ 2 ಶವಪರೀಕ್ಷೆಯಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು?
ಮೃತ ಕಾರ್ಯಕರ್ತನ ಕುಟುಂಬದ ಜೊತೆ ಪಕ್ಷವಿದೆ
ಸಹಸ್ರ ದಿನ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಹಸ್ರ ಕಾಳುಗಳನ್ನು ಒಳಗೊಂಡ ಭಾವಚಿತ್ರವನ್ನು ನೀಡುವ ಮೂಲಕ ಅಭಿನಂದಿಸಿದರು