ವಿರೋಧಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು ಆರೋಪ ಮಾಡಿದರೆ ಸಾಬೀತು ಮಾಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು
ಆರೋಪ ಮಾಡಿದರೆ ಸಾಬೀತು ಮಾಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಇಡಿ ಅಧಿಕಾರಿಗಳೆಂದು ಸುಲೈಮಾನ್ ಹಾಜಿ ಮನೆಯ ಮೇಲೆ ದಾಳಿ, ಹಣ ಲೂಟಿ ಪ್ರಕರಣ: ಆರೋಪಿಗಳ ಪತ್ತೆಗೆ ಸಭಾಧ್ಯಕ್ಷ ಯು.ಟಿ. ಖಾದರ್ ಸೂಚನೆ

ಇಡಿ ಅಧಿಕಾರಿಗಳೆಂದು ಸುಲೈಮಾನ್ ಹಾಜಿ ಮನೆಯ ಮೇಲೆ ದಾಳಿ, ಹಣ ಲೂಟಿ ಪ್ರಕರಣ: ಆರೋಪಿಗಳ ಪತ್ತೆಗೆ ಸಭಾಧ್ಯಕ್ಷ ಯು.ಟಿ. ಖಾದರ್ ಸೂಚನೆ

ಜಾಗತಿಕ ಹೂಡಿಕೆದಾರರ ಸಮಾವೇಶ: ಸಿದ್ಧತೆ ಪರಿಶೀಲನೆ

ಜಾಗತಿಕ ಹೂಡಿಕೆದಾರರ ಸಮಾವೇಶ: ಸಿದ್ಧತೆ ಪರಿಶೀಲನೆ

ಜೆಡಿಎಸ್ ಗೆ ಪುಟಿದೇಳುವ, ಫೀನಿಕ್ಸ್ ಪಕ್ಷಿಯಂತೆ ಮೇಲೆದ್ದು ಬರುವ ಶಕ್ತಿ ಇದೆ

ಮೈಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು, ಮುಖಂಡರ ಸಭೆ; ಹೆಚ್.ಡಿ.ಕುಮಾರಸ್ವಾಮಿ ಭಾಗಿ
ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ

ಎಲ್ಲಾ ಸಿರಿಧಾನ್ಯಗಳನ್ನು ಎಂ.ಎಸ್.ಪಿ ವ್ಯಾಪ್ತಿಗೆ ತನ್ನಿ; ಕೆಂದ್ರಕ್ಕೆ ಎನ್.ಚಲುವರಾಯಸ್ವಾಮಿ ಮನವಿ ಬೆಂಗಳೂರು, ಜ4 (ಕೃಷಿ ವಾರ್ತೆ)

ಎಲ್ಲಾ ಸಿರಿಧಾನ್ಯಗಳನ್ನು ಎಂ.ಎಸ್.ಪಿ ವ್ಯಾಪ್ತಿಗೆ ತನ್ನಿ; ಕೆಂದ್ರಕ್ಕೆ ಎನ್.ಚಲುವರಾಯಸ್ವಾಮಿ ಮನವಿ
ಬೆಂಗಳೂರು, ಜ4 (ಕೃಷಿ ವಾರ್ತೆ)

ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ: ಸಿ.ಎಂ.ಸಿದ್ದರಾಮಯ್ಯ ಸಲಹೆ

ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ( ನಿಮ್ಹಾನ್ಸ್) ಬೆಂಗಳೂರು ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮ

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಬೆಂಗಳೂರಿಗೆ ಆಗಮನ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆತ್ಮೀಯ ಸ್ವಾಗತ

ನಿಮಾನ್ಸ್ ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಬೆಂಗಳೂರಿಗೆ ಆಗಮನ
ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆತ್ಮೀಯ ಸ್ವಾಗತ

ಬಾಣಂತಿಯರಿಗೆ ಬದುಕುವ ಗ್ಯಾರಂಟಿ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಜನವರಿ 4 ರಂದು ಕಲಬುರ್ಗಿಯಲ್ಲಿ ಬೃಹತ್‌ ಪ್ರತಿಭಟನೆ, ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡಲಿ

ಶಕ್ತಿ ಕೇಂದ್ರಗಳ ಕಟ್ಟಡದ ಸೌಂದರ್ಯಕ್ಕೆ ಪ್ರವಾಸಿ ತಾಣಗಳ ಛಾಯಾಚಿತ್ರಗಳ ಮೆರಗು

ನಾಡ ಪ್ರವಾಸಿ ತಾಣಗಳು, ಶಿಲ್ಪಕಲೆ, ಪಾಕಶೈಲಿ ಮತ್ತು ಸಂಸ್ಕೃತಿಯ ಪ್ರಚಾರ

ವಿಧಾನಸೌಧ,ವಿಕಾಸಸೌಧದಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರಖ್ಯಾತ ಪ್ರವಾಸಿ ತಾಣಗಳ ಛಾಯಾಚಿತ್ರಗಳ ಅಳವಡಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅನಾವರಣ

ಸಾರಿಗೆ ಪ್ರಯಾಣ ದರವನ್ನು ಶೇ.೧೫ ರಷ್ಟು ಪರಿಷ್ಕರಣೆ;ಸಚಿವ ಸಂಪುಟದ ತೀರ್ಮಾನ ಸಚಿವ ಹೆಚ್ ಕೆ ಪಾಟೀಲ್ ಪತ್ರಿಕಾಗೋಷ್ಠಿ

“ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರವನ್ನು ಶೇ.೧೫ ರಷ್ಟು ಪರಿಷ್ಕರಿಸಲು; ಸಚಿವ ಸಂಪುಟ ಅನುಮೋದಿಸಿದೆ.

1.25 ಕೋಟಿಯ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1.25 ಕೋಟಿಯ ಚೆಕ್

ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಗಳ (ಡಿ.ಸಿ.ಸಿ)ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ವತಿಯಿಂದ 1.25 ಕೋಟಿಯ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಯಿತು.

ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆರೋಪ

* ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣವನ್ನು ಪ್ರಿಯಾಂಕ ಖರ್ಗೆ ಅವರ ತಲೆಗೆ ಕಟ್ಟಲು ಬಿಜೆಪಿ ಯತ್ನ

* ಅಮಿತ್‌ ಷಾ ಅಂಬೇಡ್ಕರ್‌ ಕುರಿತ ಹೇಳಿಕೆಯ ವಿವಾದದ ಡೈವರ್ಟ್‌ ಮಾಡಲು ಬಿಜೆಪಿ ಪ್ರಯತ್ನ

* ಬಿಜೆಪಿಯಿಂದ ಮತ್ತೊಮ್ಮೆ ಹೆಣದ ಮೇಲೆ ರಾಜಕೀಯ ಎಂದು ಮಂಜುನಾಥ ಭಂಡಾರಿ ಆಕ್ಷೇಪ

ಸ್ಮಾರ್ಟ್‌ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ:

ಸ್ಮಾರ್ಟ್‌ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ:

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯ ನೂತನ ಕ್ಯಾಲೆಂಡರ್ ಮತ್ತು ಡೈರಿ ಬಿಡುಗಡೆ ಸಮಾರಂಭ

ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಹೆಚ್ಚಿನ ಲಾಭಾಂಶ ಗಳಿಸುವಲ್ಲಿ ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆ ಮುಂಚೂಣಿ - ಸಚಿವ ಎಸ್.ಎಸ್. ಮಲ್ಲಿಕಾರ್ಜುನ