ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಇಲ್ಲ
Jan. 1, 2025, 4:15 p.m.ಇದು ರಾಜಕೀಯ ಪ್ರೇರಿತ ಆರೋಪ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇದು ರಾಜಕೀಯ ಪ್ರೇರಿತ ಆರೋಪ : ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು: ಸಿ.ಎಂ
ಪ್ರಧಾನಿ ಕಾರ್ಯಾಲಯದ ಜತೆ ಕೇಂದ್ರದ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ
ಹೊಸ ವರ್ಷದ ಆರಂಭದಲ್ಲಿಯೇ ವೈಜಾಗ್ ಸ್ಟೀಲ್ ಕಾರ್ಖಾನೆ ಪುನಶ್ಚೇತನ ಯೋಜನೆ
ವಿಕಸಿತ ಭಾರತ 2047; ಪ್ರಧಾನಿಗಳ ಗುರಿ ಮುಟ್ಟಲು ವೈಜಾಗ್ ಸ್ಟೀಲ್ ಕಾರ್ಖಾನೆಗೆ ಕಾಯಕಲ್ಪ ಎಂದ ಕೇಂದ್ರ ಸಚಿವರು
ಮೊದಲ ಹಂತದಲ್ಲಿ ಫೀಡರ್ ಮಟ್ಟದ ಸೌರೀಕರಣದ ಮೂಲಕ ಒಟ್ಟು 3,000 ಮೆ.ವ್ಯಾ. ವಿದ್ಯುತ್ ಉತ್ಪಾದನೆ
- ಫೀಡರ್‌ಗಳಿಂದ ರೈತರ ಪಂಪ್ ಸೆಟ್ ಗಳಿಗೆ ಹಗಲು ವೇಳೆ ನಿರಂತರ 7 ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್ ಪೂರೈಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆನೀಡಿರುವ ಅವರು ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಸಂಬಂಧ ಸಚಿವ ಜಮೀರ್ ಅಹಮದ್ ಖಾನ್ ಸಭೆ
"ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ಪಾತ್ರವಿಲ್ಲ. ಆತ್ಮಹತ್ಯೆ ಪತ್ರದಲ್ಲಿಅವರ ವಿರುದ್ಧ ನೇರ ಆರೋಪವಿಲ್ಲ.
ಹೊಸ ವರ್ಷಾಚರಣೆ ವೇಳೆ ದುರ್ವರ್ತನೆ ತೋರಿದರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ
ಹೊಸ ವರ್ಷ ಆಚರಣೆ; ಬೆಂಗಳೂರು ವ್ಯಾಪ್ತಿಯ ಅಧಿಕಾರಿಗಳಿಗೆ ರಜೆ ಮೇಲೆ ತೆರಳದಂತೆ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್
ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ?
ಮಧುಗಿರಿ ಪಟ್ಟಣದ ಕೆ.ಇ.ಬಿ. ನೌಕರರ ಸಮುದಾಯ ಭವನದಲ್ಲಿಅಖಿಲ ಭಾರತ ರೊದ್ದಗಾರ ಒಕ್ಕಲಿಗ ಕ್ಷೇಮಾಭಿವೃದ್ಧಿ ಸಂಘದ ಪ್ರಥಮ ವರ್ಷದ ಬೃಹತ್ ಸಮಾವೇಶ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಕೆ ಎನ್ . ರಾಜಣ್ಣ ಭಾಗವಹಿಸದ್ದರು.
ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ವಿಶ್ವಶ್ರೇಷ್ಠ ವಿಕೆಟ್ ಕೀಪರ್, ಭಾರತ ತಂಡದ ಮಾಜಿ ಕ್ರಿಕೆಟಿಗ ಸಯ್ಯದ್ ಕಿರ್ಮಾನಿ ಅವರ ಆತ್ಮಚರಿತ್ರೆ "ಸ್ಟಂಪಡ್ - ಲೈಫ್ ಬಿಯಾಂಡ್ ಅಂಡ್ ಬಿಯಾಂಡ್ ದಿ ಟ್ವೆಂಟಿ ಟು ಯಾರ್ಡ್ಸ್" ಬಿಡುಗಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಉದ್ಯಮಿ ನಾರಾಯಣಮೂರ್ತಿ, ಭಾರತ ತಂಡದ ಮಾಜಿ ಆಟಗಾರರಾದ ಕಪಿಲ್ ದೇವ್, ಬ್ರಿಜೇಶ್ ಪಟೇಲ್, ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್,
ಕಲಾವಿದರ ಕಾಮಧೇನು “ಪಟ್ಲ ಪ್ರತಿಷ್ಠಾನ” ದಶಮಾನೋತ್ಸವ: ಅಭೂತಪೂರ್ವ ರೀತಿಯಲ್ಲಿ ಆಚರಣೆಗೆ ಕನ್ಯಾನ ಸದಾಶಿವ ಶೆಟ್ಟಿ, ಪ್ರಕಾಶ್ ಶೆಟ್ಟಿ ಕರೆ
ಇದು ಗಾಂಧಿ ಕಾಂಗ್ರೆಸ್ ಅಲ್ಲ, ಅಲಿಬಾಬಾ ನಲವತ್ತು ಕಳ್ಳರ ಕಾಂಗ್ರೆಸ್!!
ಬೆಳಗಾವಿ ಸಮಾವೇಶದಲ್ಲಿ ಮಹಾತ್ಮ ಗಾಂಧಿ ನಿರ್ಲಕ್ಷ್ಯ
ಬೆಳಗಾವಿಯಲ್ಲಿ 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಬೆಳಗಾವಿ ನಗರದ ಟಿಳಕವಾಡಿಯ ವೀರಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣಗೊಳಿಸಿದರು.
ಬೆಳಗಾವಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ
ಸಂದರ್ಭ ನಿಮಿತ್ತ ವಿಶೇಷ ಲೇಖನ