ಅಟಲ್ ಬಿಹಾರಿ ವಾಜಪೇಯಿ ಹಿನ್ನೋಟ

ವಾಜಪೇಯಿ 100

ಭಾರತ ರತ್ನ, ಪದ್ಮ ವಿಭೂಷಣ

ಜನರಿಗೆ ಅನುಕೂಲವಾಗುವಂಥ ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಆಸಕ್ತಿ ವಹಿಸುತ್ತಿಲ್ಲ ಎಂದು ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ.

ಜನರಿಗೆ ಅನುಕೂಲವಾಗುವಂಥ ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಆಸಕ್ತಿ ವಹಿಸುತ್ತಿಲ್ಲ ಎಂದು ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ.

ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆಮಾಡಿ ಮಾತನಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆಮಾಡಿ ಮಾತನಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಸಿ.ಟಿ.ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ, ನ್ಯಾಯಾಂಗ ತನಿಖೆಗೆ ಆಗ್ರಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಿ.ಟಿ.ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ, ನ್ಯಾಯಾಂಗ ತನಿಖೆಗೆ ಆಗ್ರಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಾಂಗ್ರೆಸ್ ಶಕ್ತಿ ಏನು ಎಂಬುದು ನಮಗೂ ಗೊತ್ತಿದೆ, ಬಿಜೆಪಿಯವರಿಗೂ ಗೊತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ

ಶ್ಯಾಮ್ ಬೆನಗಲ್ ಬೆಳೆದು ಬಂದ ದಾರಿ

(ಜನನ ೧೪ ಡಿಸೆಂಬರ್ ೧೯೩೪) ಇವರು ಭಾರತೀಯ ಚಲನಚಿತ್ರ ನಿರ್ದೇಶಕ, ಚಿತ್ರಕಥೆಗಾರ ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕ. ಸಮಾನಾಂತರ ಸಿನೆಮಾದ ಪ್ರವರ್ತಕ ಎಂದು ಆಗಾಗ್ಗೆ ಪರಿಗಣಿಸಲ್ಪಟ್ಟ ಇವರನ್ನು ೧೯೭೦ ರ ದಶಕದ ನಂತರದ ಶ್ರೇಷ್ಠ ಚಲನಚಿತ್ರ ನಿರ್ಮಾಪಕರಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ.

ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ-“ನೆರವು”

ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಪ್ರದಾನ ಕಾರ್ಯಕ್ರಮ ಡಿಸೆಂಬರ್ ದಿನಾಂಕ 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ.

ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜನವರಿ 17ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ-2025

ಕರ್ನಾಟಕ ಕ್ರೀಡಾಕೂಟ -2025 ವ್ಯವಸ್ಥಿತ ನಿರ್ವಹಣೆಗೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ

ಹಾಸನಕ್ಕೆ ದೇವೆಗೌಡರ ಕುಟುಂಬದ ಕೊಡುಗೆ ಏನು ಕೇಳಿದ ಡಿಕೆಶಿಗೆ ತಿರುಗೇಟು ಕೊಟ್ಟ ಹೆಚ್.ಡಿ ಕುಮಾರಸ್ವಾಮಿ

ಸಿಡಿ ಬಿತ್ತಿದ್ದೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ಕೊಟ್ಟ ಕೊಡುಗೆ!!

ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ವಿರುದ್ಧ ಕಾನೂನು ಸಮರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ದೂರು

ಸಿಎಂ‌, ಡಿಸಿಎಂ ಸೇರಿದಂತೆ ಧೈರ್ಯ ತುಂಬಿದ ಪಕ್ಷದ ಹಲವು ನಾಯಕರು
ಸಿ.ಟಿ.ರವಿ ಹೇಳಿಕೆ ವಿಡಿಯೋ ಬಿಡುಗಡೆ ಮಾಡಿದ ಸಚಿವರು

ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಸಭೆಯಲ್ಲಿ ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ಮೊತ್ತದ 10 ಪ್ರಸ್ತಾವನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ 64ನೇ ಒಪ್ಪಿಗೆ ನೀಡಿಕೆ ಸಭೆಯ ಮುಖ್ಯಾಂಶಗಳು:

ಬೆಳಗಾವಿ ಅಧಿವೇಶನ ಶತಮಾನೋತ್ಸವ; ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

"ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

₹15,000 ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಮರುಜೀವ

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ರಾಜ್ಯದಲ್ಲಿ ನಿರುದ್ಯೋಗ ನಿವಾರಣೆಗೆ ಮೋದಿ ಸರ್ಕಾರದ ಉಪಕ್ರಮಗಳ ಬಗ್ಗೆ ಮಾಹಿತಿ

ಮಂಡ್ಯದಲ್ಲಿ ಐಐಟಿ ಸ್ಥಾಪನೆಗೆ ಬಗ್ಗೆ ಸಚಿವರ ಸಕಾರಾತ್ಮಕ ಸ್ಪಂದನೆ

ದುರ್ಗಾಸ್ತಮಾನ ಕಾದಂಬರಿ ಓದಿ ರೋಮಾಂಚಿತನಾಗಿದ್ದೇನೆ ಎಂದ ಸಚಿವರು

ಜಯದೇವ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ: ಸಿ.ಎಂ ಪ್ರಶಂಸೆ

ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿ.ಎಂ ಭರವಸೆ

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ

371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ