ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ

ರಾಜ್ಯ ದಲ್ಲಿ ಹೊಸದಾಗಿ 3988 ಅಂಗನವಾಡಿ ತೆರೆಯಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಸಾಧನೆ ಮತ್ತು ಆದರ್ಶಕ್ಕೆ ಮತ್ತೊಂದು ಹೆಸರು ಎಸ್.ಎಂ ಕೃಷ್ಣ;ಡಿಸಿಎಂ ಡಿ.ಕೆ. ಶಿವಕುಮಾರ್

*ನ್ಯಾಯದಾನ ವ್ಯವಸ್ಥೆಯಲ್ಲಿನ ವಿಳಂಬ ತಡೆಗೆ ಸರ್ಕಾರ ಕ್ರಮ- ಸಚಿವ ಎಚ್.ಕೆ.ಪಾಟೀಲ

ಅಪರಾಧ ತಡೆಗೆ ರಾಜ್ಯಾದ್ಯಂತ 5 ಲಕ್ಷ ಕ್ಯಾಮೆರಾಗಳ ಅಳವಡಿಕೆ: ಗೃಹಸಚಿವ ಪರಮೇಶ್ವರ್

ಕಾನೂನು ಸುವ್ಯವಸ್ಥೆ ಪಾಲನೆಗೆ ಸರ್ಕಾರ ತನ್ನ ಜವಾಬ್ದಾರಿ ನಿಭಾಯಿಸಿದೆ- ಡಾ. ಜಿ. ಪರಮೇಶ್ವರ್

*ವಿರೋಧ ಪಕ್ಷಗಳ ಆರೋಪ ಸುಳ್ಳು ಹಾಗೂ ಸತ್ಯಕ್ಕೆ ದೂರವೆಂದ ಸಿಎಂ*

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಹಿತ್ಯ ಸಮ್ಮೇಳನಕ್ಕೆ ಆಹ್ವಾನಿಸಲಾಯಿತು.

ಲಿಂಗಾಯತ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎ ಗೆ ಸೇರಿಸಬಾರದು ಎಂದು ಒತ್ತಾಯಿಸಿ, ಮನವಿ

ಮಾಜಿ ಮುಖ್ಯಮಂತ್ರಿ ರಾಜಕೀಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಇಂದು ನೆರವೇರಿತು.

ಕೃಷ್ಣ ಅವರ ಮೊಮ್ಮಗ, ಡಿ.ಕೆ. ಶಿವಕುಮಾರ್ ಅವರ ಅಳಿಯ ಅಮರ್ತ್ಯ ಹೆಗ್ಡೆ ತಮ್ಮ ತಾತ ಎಸ್.ಎಂ.ಕೃಷ್ಣ ಅವರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು

ಮುಸ್ಸಂಜೆಯಲ್ಲಿ ಮುದಗೊಳಿಸಿದ ಸಾಂಸ್ಕೃತಿಕ ಮೆರವಣಿಗೆ, ಸಮಯ, ಸೌಂದರ್ಯ, ಸೃಜನಶೀಲತೆಯ ಸಿಂಚನ ಶ್ರದ್ಧಾ- ಭಕ್ತಿಯ ತೇರಿಗೆ ಸಾಂಸ್ಕೃತಿಕ ಮೆರುಗು

ಮುಸ್ಸಂಜೆಯಲ್ಲಿ ಮುದಗೊಳಿಸಿದ ಸಾಂಸ್ಕೃತಿಕ ಮೆರವಣಿಗೆ,
ಸಮಯ, ಸೌಂದರ್ಯ, ಸೃಜನಶೀಲತೆಯ ಸಿಂಚನ
ಶ್ರದ್ಧಾ- ಭಕ್ತಿಯ ತೇರಿಗೆ ಸಾಂಸ್ಕೃತಿಕ ಮೆರುಗು

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ : ವಿಧಾನ ಮಂಡಲದಲ್ಲಿ ಸಂತಾಪ ಸೂಚನೆ

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು;ಮುಖ್ಯ ಮಂತ್ರಿ ಸಿದ್ದರಾಮಯ್ಯ

ಎಸ್.ಎಂ ಕೃಷ್ಣ ಅವರು ನನಗೆ ತಂದೆ ಸಮಾನರು: ಡಿಸಿಎಂ ಡಿ.ಕೆ. ಶಿವಕುಮಾರ್

ನವ ಕರ್ನಾಟಕ ನಿರ್ಮಾಣಕ್ಕೆ ಅಡಿಪಾಯ ಹಾಕಿದವರು ಎಸ್.ಎಂ ಕೃಷ್ಣ

ಎಸ್.ಎಂ.ಕೃಷ್ಣ ವಿಧಿವಶ

ಎಸ್.ಎಂ.ಕೃಷ್ಣ ವಿಧಿವಶ

ರಾಜ್ಯದ ಮಾಜಿ ಮುಖ್ಯಮಂತ್ರಿ ಮುಖ್ಯಮಂತ್ರಿ ಎಸ್.‌ ಎಂ. ಕೃಷ್ಣವಿಧಿವಶರಾಗಿದ್ದಾರೆ.
ಕೆಲವು ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಆಸ್ಪತ್ರೆಗೂ ದಾಖಲಾಗಿದ್ದರು. ಸದಾಶಿವನಗರದ ಅವರ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ 2.30 ರ ಹೊತ್ತಿಗೆ ವಿಧಿವಶರಾದರು.