ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ, ವಿಶ್ವ ವಿಖ್ಯಾತ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ತಮ್ಮ ಆತ್ಮಕತೆ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಆಹ್ವಾನಿಸಿದರು. ಮಾಜಿ ಎಂಎಲ್ಸಿ, ಮಾಜಿ ರಣಜಿ ಕ್ರಿಕೆಟ್ ಆಟಗಾರ ಪ್ರಕಾಶ್ ರಾಥೋಡ
Dec. 3, 2024, 11:43 a.m.ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ, ವಿಶ್ವ ವಿಖ್ಯಾತ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ತಮ್ಮ ಆತ್ಮಕತೆ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಆಹ್ವಾನಿಸಿದರು. ಮಾಜಿ ಎಂಎಲ್ಸಿ, ಮಾಜಿ ರಣಜಿ ಕ್ರಿಕೆಟ್ ಆಟಗಾರ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.







