ಎಕ್ಸಿಟ್ ಪೋಲ್ ಗಳು ತಲೆಕೆಳಗಾಗುತ್ತವೆ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ
Nov. 22, 2024, 1:28 p.m."ನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.







