ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು: ಸಿ.ಎಂ ಸಿದ್ದರಾಮಯ್ಯ
Dec. 31, 2025, 12:30 p.m.ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣಗುರುಗಳು ಎಚ್ಚರಿಸಿದ್ದರು: ಸಿ.ಎಂ
ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣಗುರುಗಳು ಎಚ್ಚರಿಸಿದ್ದರು: ಸಿ.ಎಂ
ಕೋಗಿಲು ಪ್ರಕರಣ; ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಓಲೈಕೆ ರಾಜಕಾರಣ ನಮಗೆ ಅಗತ್ಯವಿಲ್ಲ
ಒತ್ತುವರಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ
ಪಾಕಿಸ್ತಾನ ಸಚಿವರ ಹೇಳಿಕೆಗೆ ದೇಶದ ನಾಯಕರು ಉತ್ತರಿಸುತ್ತಾರೆ
5ರಂದು ಕೋರ್ ಕಮಿಟಿ ಸಭೆಯಲ್ಲಿ ಹೋರಾಟದ ಕುರಿತು ನಿರ್ಧಾರ
ಕೋಗಿಲು ಬಡಾವಣೆ ಅಕ್ರಮ ಮನೆಗಳ ತೆರವು;
ಸಿಎಂ, ಡಿಸಿಎಂ ಯೂ ಟರ್ನ್- ವಿಜಯೇಂದ್ರ
ಗದಗ ನಗರದ ನಡೆದ ಕಾರ್ಯಕ್ರಮಗಳಲ್ಲಿ ಸಂಸದೀಯ ವ್ಯವಹಾರಗಳ , ಹಾಗೂ ಪ್ರವಾಸೋದ್ಯಮ ಮತ್ತು ಜಿಲ್ಲೆಯ
ಉಸ್ತುವಾರಿ ಸಚಿವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಜನರಿಂದ ಹಣ ಪಡೆದು ಸರ್ಕಾರಿ ಜಾಗದಲ್ಲಿ ಗುಡಿಸಲು ಹಾಕಲು ಅವಕಾಶ ಕೊಟ್ಟವರ ವಿರುದ್ಧ ಕ್ರಮ
ಬೆಂಗಳೂರಿನಲ್ಲಿ ಭೂಗಳ್ಳರು ಸ್ಲಂಗಳ ನಿರ್ಮಾಣಕ್ಕೆ ಅವಕಾಶ ನೀಡಲ್ಲ
ಬಡವರು, ಅರ್ಹರ ಬಗ್ಗೆ ಪರಿಶೀಲನೆ
----------------------------------------------------------------
ವೇಣುಗೋಪಾಲ್ ಅವರು ಸಲಹೆ ನೀಡಿದ್ದಾರೆ, ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಕೋಗಿಲು ತ್ಯಾಜ್ಯ ವಿಲೇವಾರಿ ಜಾಗ ಒತ್ತುವರಿ ತೆರವು: ಮನೆ ಇಲ್ಲದ ಅರ್ಹರಿಗೆ ಮುಖ್ಯಮಂತ್ರಿಗಳ 1 ಲಕ್ಷ ವಸತಿ ಯೋಜನೆಯಲ್ಲಿ ಮನೆ
ಯಾದಗಿರಿಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಆಯೋಜಿಸಿದ್ದ 5ನೇ ರಾಜ್ಯ ವೈಜ್ಞಾನಿಕ ಸಮ್ಮೇಳನವನ್ನುಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಉದ್ಘಾಟಿಸಿದರು.
ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ
ಏಕೈಕ ಮಹಿಳಾ ಮುಖ್ಯ ಕಾರ್ಯದರ್ಶಿಗಳಾಗಿ ಕರ್ನಾಟಕವನ್ನು ಪ್ರತಿನಿಧಿಸಿದ ಡಾ. ಶಾಲಿನಿ ರಜನೀಶ್
ರಾಜ್ಯದ ಆಡಳಿತದಲ್ಲಿ ಕೆ.ಸಿ. ವೇಣುಗೋಪಾಲ್ ಅವರು ಹಸ್ತಕ್ಷೇಪ ಮಾಡಿಲ್ಲ
ಬಿಜೆಪಿಯವರ ಹೇಳಿಕೆಗಳಿಗೆ ನಾವು ಸೊಪ್ಪು ಹಾಕುವುದಿಲ್ಲ
ರಾಷ್ಟ್ರಪಿತನ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ*
ಕಾರವಾರದ ಕದಂಬ ನೌಕಾನೆಲೆಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ , ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮoಕಾಳ ಎಸ್ ವೈದ್ಯ ಸ್ವಾಗತಿಸಿದರು
ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ
ರಾಜ್ಯಕ್ಕೆ ಅನ್ಯಾಯ- ಬಿ.ವೈ.ವಿಜಯೇಂದ್ರ
ಜನವರಿ 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ- ಮುಖ್ಯಮಂತ್ರಿ ಸಿದ್ದರಾಮಯ್ಯ
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ ಎಂದ ಹೆಚ್‌ಡಿಡಿ
ಜೆಡಿಎಸ್ ಸಂಘಟನೆಗೆ ಹೆಚ್ಚು ಒತ್ತು ಕೊಡುತ್ತೇವೆ ಎಂದ ಮಾಜಿ ಪ್ರಧಾನಿಗಳು
ಅಹಿಂದ ಎನ್ನುವ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ ದೇವೇಗೌಡರು
ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ : ರಾಜ್ಯದ ಬಿಜೆಪಿ ನಾಯಕರು ಇದನ್ನು ಪ್ರಶ್ನಿಸುವುದಿಲ್ಲ-ಸಿಎಂ ಸಿದ್ದರಾಮಯ್ಯ
ಮಂಗಳೂರು : ಗೋವುಗಳನ್ನು ಕಳವು ಮಾಡಿ ಹತ್ಯೆ ಮಾಡಿದ ೮ ಮಂದಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.