PRABHAVAA.COM

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಮೃತ ಮಹೋತ್ಸವದ ಅಂಗವಾಗಿ ಧ್ವಜ ಚೀಟಿಗಳ ಬಿಡುಗಡೆ

Bengaluru Urban:

Font size:

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಮೃತ ಮಹೋತ್ಸವದ ಅಂಗವಾಗಿ ಧ್ವಜ ಚೀಟಿಗಳ ಬಿಡುಗಡೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಮೃತ ಮಹೋತ್ಸವದ ಅಂಗವಾಗಿ ಧ್ವಜ ಚೀಟಿಗಳ ಬಿಡುಗಡೆ

ಬೆಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಹಾಗೂ 75 ವರ್ಷಗಳ ಸೇವಾ ಪಯಣದ ಸವಿನೆನಪಿನಲ್ಲಿ ಆಚರಿಸಲಾಗುತ್ತಿರುವ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಧ್ವಜ ಚೀಟಿಗಳನ್ನು ಬಿಡುಗಡೆಗೊಳಿಸಿದರು.

ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಶನಿವಾರ ಧ್ವಜ ಚೀಟಿಗಳನ್ನು ಬಿಡುಗಡೆಗೊಳಿಸಿದ ಅವರು, ಸಂಸ್ಥೆಯ 75 ವರ್ಷಗಳ ಸೇವೆ ಮತ್ತು ಸಾಧನೆಯ ಮೈಲಿಗಲ್ಲಿಗೆ ಶುಭ ಹಾರೈಸಿದರು.

ಪ್ರತಿ ವರ್ಷ ನವೆಂಬರ್ 7ರಂದು ದೇಶಾದ್ಯಂತ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನವನ್ನು ಆಚರಿಸಲಾಗುತ್ತದೆ. ಶಿಸ್ತು, ಸೇವಾ ಮನೋಭಾವ, ನಾಯಕತ್ವ ಹಾಗೂ ದೇಶಪ್ರೇಮದ ಮೌಲ್ಯಗಳನ್ನು ಮಕ್ಕಳಲ್ಲಿ ಮತ್ತು ಯುವಜನರಲ್ಲಿ ಬೆಳೆಸುವಲ್ಲಿ ಸಂಸ್ಥೆ ಮಹತ್ವದ ಪಾತ್ರ ವಹಿಸುತ್ತಿದೆ.

ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಘಟಕದ ಮುಖ್ಯ ಆಯುಕ್ತರು ಹಾಗೂ ಮಾಜಿ ಸಚಿವ ಡಾ. ಪಿ.ಜಿ.ಆರ್. ಸಿಂಧಿಯಾ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ಕೆಪಿಎಸ್ಸಿ ಮುಂದಿನ ಎಲ್ಲಾ ಪರೀಕ್ಷೆಗಳನ್ನು ಮುಂದೂಡುವಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News