PRABHAVAA.COM

ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

Bengaluru Urban:

Font size:

ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯಪಾಲರಾದ ಶ್ರೀಮತಿ ಸುಧಾ ಯಾದವ್ ಹಾಗೂ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್

ಬೆಂಗಳೂರು, ನವೆಂಬರ್ 13 (ಕರ್ನಾಟಕ ವಾರ್ತೆ) :

ಬೆಂಗಳೂರು ಮತ್ತು ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಗಿ ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಇಂದು ಹೆಚ್.ಎ.ಎಲ್‌ ವಿಮಾನ ನಿಲ್ದಾಣಕ್ಕೆ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು

ಗೌರವಾನ್ವಿತ ಪ್ರಧಾನ ಮಂತ್ರಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀಮತಿ ಸುಧಾ ಯಾದವ್ ಹಾಗೂ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಮಯದಲ್ಲಿ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವರಾದ ಶ್ರೀ ವಿ ಸೋಮಣ್ಣ,, ಕೇಂದ್ರ ಸೂಕ್ಷ್ಮ, ಅತಿ ಸೂಕ್ಷ್ಮ ಹಾಗೂ ಕಾರ್ಮಿಕ ಇಲಾಖೆ ರಾಜ್ಯ ಸಚಿವರಾದ ಸು‌.ಶ್ರೀ ಶೋಭಾ ಕರಂದ್ಲಾಜೆ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಎಂ.ಎ. ಸಲೀಂ ಸೇರಿದಂತೆ ಸಂಸದರು, ಶಾಸಕಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Comments

Leave a Comment

Prev Post ಕರ್ನಾಟಕದಲ್ಲಿ ಧೈರ್ಯವಾಗಿ ಹೂಡಿಕೆ ಮಾಡಿ: ಹೂಡಿಕೆದಾರರಿಗೆ ಸಿಎಂ ಅಭಯ
Next Post ಶಿಕ್ಷಕರ ವರ್ಗಾವಣೆ ನಿಯಮಗಳಿಗೆ ತಿದ್ದುಪಡಿ: ಕರಡು ಅಧಿಸೂಚನೆ ಪ್ರಕಟ

ರೈತರ ಸಬಲೀಕರಣಕ್ಕಾಗಿ "PM ಕುಸುಮ್-2.0'ಗೆ ಕೇಂದ್ರ ಸಿದ್ಧತೆ

ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ * 500 GW ಪಳೆಯುಳಿಕೆ ರಹಿತ ಇಂಧನ ಗುರಿ ಸಾಧಿಸಲು ಕೃಷಿ ಭೂಮಿ, ಛಾವಣಿಗಳು ಮತ್ತು ಗ್ರಾಮೀಣ ಉದ್ಯಮಗಳಲ್ಲಿ ವಿಕೇಂದ್ರೀಕೃತ ನವೀಕರಿಸಿದ ಇಂಧನ ಸಂಪನ್ಮೂಲಗಳು ಅಗತ್ಯ. * PM-KUSUM ಅಡಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಸ್ವತಂತ್ರ ಸೌರ ಪಂಪ್ ಸ್ಥಾಪನೆ * 13 ಲಕ್ಷ ಗ್ರಿಡ್-ಸಂಪರ್ಕಿತ ಪಂಪ್‌ಗಳ ಸೌರೀಕರಣ

ಸೋಮವಾರದಿಂದಲೇ ತಂಬಾಕು ಖರೀದಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಭರವಸೆ ಕೊಟ್ಟ ಕೇಂದ್ರ ಸಚಿವ ಪಿಯೂಷ್ ಗೋಯಲ್

ವಿದೇಶ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆಗೆ ವಾಣಿಜ್ಯ ಸಚಿವರ ಸೂಚನೆ ಸಭೆಯಲ್ಲಿ ಮೈಸೂರು, ಚಾಮರಾಜನಗರ ಹಾಸನ ಜಿಲ್ಲೆಗಳ ಜನಪ್ರತಿನಿಧಿಗಳು, ನಾಯಕರು ಭಾಗಿ ಸಚಿವ ಹೆಚ್ಡಿಕೆ ಅವರ ಪಾರ್ಲಿಮೆಂಟ್ ಭವನದ ಕಚೇರಿಯಲ್ಲಿ ನಡೆದ ಸಭೆ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕಳಕಳಿಗೆ ಕೇಂದ್ರ ಸ್ಪಂದನೆ ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಷರತ್ತಿನ ಒಪ್ಪಿಗೆ ಕೊಟ್ಟ ಕೇಂದ್ರ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ನಾಡು, ನುಡಿ, ಜಲ ವಿಚಾರದಲ್ಲಿ ಪಕ್ಷ ಭೇದ ಮರೆತು ಒಂದಾಗಿರುತ್ತೇವೆ:ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಪ್ರೀತಿ, ಮೋದಿ ಜತೆ ಮದುವೆ ಎಂದು ಟೀಕಿಸಿದ್ದ ಖರ್ಗೆಗೆ ಹೆಚ್.ಡಿ. ದೇವೇಗೌಡರ ತಿರುಗೇಟು ರಾಜ್ಯಸಭೆಯಲ್ಲಿಯೇ ಖರ್ಗೆಗೆ ಖಡಕ್ ಉತ್ತರ ಕೊಟ್ಟ ಮಾಜಿ ಪ್ರಧಾನಿಗಳು

ಕಾಂಗ್ರೆಸ್ ಎಸಗಿದ ದ್ರೋಹದ ವಿವರ ಕೊಟ್ಟ ಗೌಡರು ನನ್ನ ಮತ್ತು ಮೋದಿ ನಡುವಿನ ಮೈತ್ರಿ 2014ರಲ್ಲಿಯೇ ಆರಂಭವಾಯಿತು

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯ ಬೀಳ್ಕೊಡುಗೆ

Read all News