ಅರಣ್ಯ ಇಲಾಖೆಯಲ್ಲಿ ಭಾರಿ ವರ್ಗಾವಣೆ! ಕರ್ನಾಟಕ ಸರ್ಕಾರವು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಅರಣ್ಯ ಇಲಾಖೆಯ ಹಲವು ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆದೇಶದಡಿ ವಿವಿಧ ವಲಯ, ವಿಭಾಗ ಹಾಗೂ ವಿಶೇಷ ಘಟಕಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಅಧಿಕಾರಿಗಳಿಗೆ ಹೊಸ ಹುದ್ದೆಗಳನ್ನು ನಿಯೋಜಿಸಲಾಗಿದೆ. watch link ccomment box #KarnatakaForestDepartment #ForestOfficerTransfer #KarnatakaGovernment #ForestNews #TransferNews #Karnataka #ForestAdministration
link ; https://prabhavaa.com/media/documents/FEE_96_FEG_2026_20_11_2026.pdf_foresr_officer_transfers.pdf
ಅರಣ್ಯ ಇಲಾಖೆಯಲ್ಲಿ ಭಾರಿ ವರ್ಗಾವಣೆ!
ಕರ್ನಾಟಕ ಸರ್ಕಾರವು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಅರಣ್ಯ ಇಲಾಖೆಯ ಹಲವು ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಆದೇಶದಡಿ ವಿವಿಧ ವಲಯ, ವಿಭಾಗ ಹಾಗೂ ವಿಶೇಷ ಘಟಕಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಅಧಿಕಾರಿಗಳಿಗೆ ಹೊಸ ಹುದ್ದೆಗಳನ್ನು ನಿಯೋಜಿಸಲಾಗಿದೆ.
#KarnatakaForestDepartment #ForestOfficerTransfer #KarnatakaGovernment #ForestNews #TransferNews #Karnataka #ForestAdministration







Comments
Leave a Comment