ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸ್ಥಳ ನಿಯುಕ್ತಿ

Bengaluru Urban:

Font size:

ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸ್ಥಳ ನಿಯುಕ್ತಿ

ಬೆಂಗಳೂರು, ಏ.23-ಪೊಲೀಸ್ ಇನ್ಸ್‌ಪೆಕ್ಟರ್ (ಸಿವಿಲ್) ಅಧಿಕಾರಿಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಳ ನಿಯುಕ್ತಿ ಮಾಡಲಾಗಿದೆ.

ಜಹೀರ್ ಅಹಮದ್ ಮೊಕಾಶಿ ಅವರನ್ನು ರಾಜ್ಯ ಗುಪ್ತವಾರ್ತೆಗೆ ನಿಯುಕ್ತಿಗೊಳಿಸಲಾಗಿದೆ.

ರಾಜಕುಮಾರ್ ವೈ. ಬೀಳಗಿಯನ್ನು ಪೊಲೀಸ್ ತರಬೇತಿ ಶಾಲೆ ಖಾನಾಪುರದಿಂದ ಸಿ.ಎಸ್.ಪಿ.ಗೆ ವರ್ಗಾಯಿಸಲಾಗಿದೆ.
ನಿಶ್ಚಲಕುಮಾರ್ ಡಿ.ಎಂ. ಅವರನ್ನು ಸಿ.ಎಸ್.ಪಿ.ಗೆ ನಿಯುಕ್ತಿಗೊಳಿಸಲಾಗಿದೆ.

ಬಸವರಾಜ್ ಎ. ಕಾಮನಬೈಲ್ ಅವರನ್ನು ವಿವಿಐಪಿ ಭದ್ರತೆ ಬೆಂಗಳೂರು ನಗರದಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ.
ಶಶಿಕಲಾ ಎಸ್. ಅವರನ್ನು ಚೆಸ್ಕಾಂ ಜಾಗೃತದಳ ಚಾಮರಾಜನಗರದಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ.

ನಿಂಗನಗೌಡ ಎ. ಪಾಟೀಲ ಅವರನ್ನು ಮಹಿಳಾ ಪೊಲೀಸ್ ಠಾಣೆ-1 ಬಸವನಗುಡಿ ಬೆಂಗಳೂರು ನಗರದಿಂದ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ.

ರೋಹಿಣಿ ರಾಜೇಂದ್ರ ಪಾಟೀಲ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ನಿಯುಕ್ತಿಗೊಳಿಸಲಾಗಿದೆ.

ಮುರಳಿ ಎಂ.ಎನ್. ಅವರನ್ನು ಎ.ಎನ್.ಟಿ.ಎಫ್. ಪೊಲೀಸ್ ಪ್ರಧಾನ ಕಛೇರಿಗೆ ವರ್ಗಾಯಿಸಲಾಗಿದೆ.

ನಾರಾಯಣ ಸ್ವಾಮಿ ಸಿ.ಎ. ಅವರನ್ನು ಕರ್ನಾಟಕ ಲೋಕಾಯುಕ್ತದಿಂದ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾಯಿಸಲಾಗಿದೆ.

Comments

Leave a Comment

Prev Post ರಾಜ್ಯ ಸರ್ಕಾರದಿಂದ 31 ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿ ಅಧಿಕಾರಿಗಳಿಗೆ ಜಿಲ್ಲೆಗಳ ಜವಾಬ್ದಾರಿ
Next Post ಕರ್ನಾಟಕದಲ್ಲಿ ಏಪ್ರಿಲ್ 25ರಿಂದ ಮಲೆನಾಡು, 26ರಿಂದ ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News