ಚಿತ್ರದುರ್ಗ: ‘ಯಡಿಯೂರಪ್ಪ ಅಭಿಮಾನೋತ್ಸವ’ ಕ್ಕೆ ಭೂಮಿಪೂಜೆ

Chitradurga:

Font size:

ಚಿತ್ರದುರ್ಗ: ‘ಯಡಿಯೂರಪ್ಪ ಅಭಿಮಾನೋತ್ಸವ’ ಕ್ಕೆ ಭೂಮಿಪೂಜೆ

ಚಿತ್ರದುರ್ಗ: ‘ಯಡಿಯೂರಪ್ಪ ಅಭಿಮಾನೋತ್ಸವ’ ಕ್ಕೆ ಭೂಮಿಪೂಜೆ

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನವನ್ನು ಗೌರವಿಸುವ ಸಲುವಾಗಿ ಮೇ 9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ‘ಯಡಿಯೂರಪ್ಪ ಅಭಿಮಾನೋತ್ಸವ’ ಕಾರ್ಯಕ್ರಮದ ಭೂಮಿಪೂಜಾ ಕಾರ್ಯಕ್ರಮದ ಧ್ವಜಾರೋಹಣವನ್ನು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರು ಪೀಠದ ಪರಮಪೂಜ್ಯ ಶ್ರೀ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿಗಳು ನೆರವೇರಿಸಿ ಚಾಲನೆ ನೀಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮತ್ತು ವಿವಿಧ ಮಠಗಳ ಪರಮಪೂಜ್ಯ ಸ್ವಾಮೀಜಿಗಳ ಸಮ್ಮುಖದಲ್ಲಿ ಭೂಮಿ ಪೂಜೆ ನೆರವೇರಿತು.
ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಕೇಂದ್ರದ ಮಾಜಿ ಸಚಿವರಾದ ಜಿ.ಎಂ. ಸಿದ್ದೇಶ್ವರ್, ಎ.ನಾರಾಯಣಸ್ವಾಮಿ, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಮುನಿರತ್ನ, ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ಬಿ. ಸುರೇಶ್ ಗೌಡ, ಎಂ. ಚಂದ್ರಪ್ಪ, ಮಾಜಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಪ್ರಮುಖರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Comments

Leave a Comment

Prev Post ಈ ಸರಕಾರದಲ್ಲಿ ಹಣವಿಲ್ಲ; ಹೀಗಾಗಿ ಜಿಬಿಎ, ತಾಲೂಕು, ಜಿಲ್ಲಾ ಪಂಚಾಯಿತಿಗಳ ಚುನಾವಣೆ ನಡೆಯಲ್ಲ ರಾಜ್ಯ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ ಹೆಚ್.ಡಿ. ಕುಮಾರಸ್ವಾಮಿ
Next Post ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಸಲು ಮೊದಲ ತ್ರೈಮಾಸಿಕ ಅನುದಾನವನ್ನು ಬಿಡುಗಡೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News