ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಸಲು ಮೊದಲ ತ್ರೈಮಾಸಿಕ ಅನುದಾನವನ್ನು ಬಿಡುಗಡೆ

Karnataka:

Font size:

ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಸಲು ಮೊದಲ ತ್ರೈಮಾಸಿಕ ಅನುದಾನವನ್ನು ಬಿಡುಗಡೆ

ಬೆಂಗಳೂರು, ಏ. 26, ರಾಜ್ಯ ಸರ್ಕಾರವು 2026-27ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಸಲು ಮೊದಲ ತ್ರೈಮಾಸಿಕ ಅನುದಾನವನ್ನು ಬಿಡುಗಡೆ ಮಾಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರ ಪತ್ರದ ಆಧಾರದ ಮೇಲೆ ಲೆಕ್ಕಶೀರ್ಷಿಕೆ 2211-00-103-0-11-324 ರಡಿ ಒಟ್ಟು ರೂ. 25,200 ಲಕ್ಷಗಳನ್ನು ನಿಗದಿಪಡಿಸಲಾಗಿದ್ದು, ಇದರಲ್ಲಿಂದ ಏಪ್ರಿಲ್–ಜೂನ್ ಅವಧಿಗೆ ಸಂಬಂಧಿಸಿದಂತೆ ರೂ. 6,300 ಲಕ್ಷಗಳನ್ನು ಬಿಡುಗಡೆ ಮಾಡುವಂತೆ ಸರ್ಕಾರ ಆದೇಶಿಸಿದೆ.

ಬಿಡುಗಡೆ ಮಾಡಲಾದ ಅನುದಾನವನ್ನು ಆಶಾ ಕಾರ್ಯಕರ್ತೆಯರ ಗೌರವಧನ ಪಾವತಿಸಲು ಮಾತ್ರ ಬಳಸಬೇಕೆಂದು ಸ್ಪಷ್ಟಪಡಿಸಲಾಗಿದೆ. ಅನುದಾನವನ್ನು ಖಜಾನೆ ಮೂಲಕವೇ ವ್ಯವಹರಿಸಬೇಕೆಂಬ ಷರತ್ತು ವಿಧಿಸಲಾಗಿದೆ. ಈ ಅನುದಾನದ ಬಳಕೆ ಕುರಿತು ನ್ಯಾಯಸಮ್ಮತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಇಲಾಖೆಗೆ ಸೂಚಿಸಲಾಗಿದೆ.

Comments

Leave a Comment

Prev Post ಚಿತ್ರದುರ್ಗ: ‘ಯಡಿಯೂರಪ್ಪ ಅಭಿಮಾನೋತ್ಸವ’ ಕ್ಕೆ ಭೂಮಿಪೂಜೆ
Next Post ರೈಲಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಸೇರಿ ಹೆರಿಗೆ ಮಾಡಿಸಿದ ಘಟನೆ ಮಂಗಳೂರಿನ ಬಂಟ್ವಾಳ ಸಮೀಪದ ಬಿಸಿರೋಡ್ ಬಳಿ ನಡೆದಿದೆ.

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News