PRABHAVAA.COM

ರಾಷ್ಟ್ರೀಯ ದಂತ ಸಲಹಾ ಮಂಡಳಿ ರಚನೆ: ಕರ್ನಾಟಕ ಪ್ರತಿನಿಧಿಯಾಗಿ ಡಾ. ಶಿವಶರಣ್ ಶೆಟ್ಟಿ

Dakshina Kannada:

Font size:

ರಾಷ್ಟ್ರೀಯ ದಂತ ಸಲಹಾ ಮಂಡಳಿ ರಚನೆ: ಕರ್ನಾಟಕ ಪ್ರತಿನಿಧಿಯಾಗಿ ಡಾ. ಶಿವಶರಣ್ ಶೆಟ್ಟಿ

From Jayaram Udupi

ಮಂಗಳೂರು:

ರಾಷ್ಟ್ರೀಯ ದಂತ ಸಲಹಾ ಮಂಡಳಿ ರಚನೆಯಾಗಿದ್ದು ಕರ್ನಾಟಕ ಪ್ರತಿನಿಧಿಯಾಗಿ ಮಂಗಳೂರಿನ ಡಾ. ಶಿವಶರಣ್ ಶೆಟ್ಟಿ ನೇಮಕಗೊಂಡಿದ್ದಾರೆ

ರಾಷ್ಟ್ರೀಯ ದಂತ ಆಯೋಗ ಅಧಿನಿಯಮ, 2023ರ ಕಲಂ 11ರ ಅನ್ವಯ ಕೇಂದ್ರ ಸರ್ಕಾರವು ದಂತ ಸಲಹಾ ಮಂಡಳಿಯನ್ನು ರಚಿಸಿ ಆದೇಶ ಹೊರಡಿಸಿದೆ. ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ದಂತ ಶಿಕ್ಷಣ ವಿಭಾಗದಿಂದ ಈ ಕುರಿತು ಆದೇಶ ಹೊರಡಿಸಲಾಗಿದೆ. ಈ ಮಂಡಳಿಗೆ ರಾಷ್ಟ್ರೀಯ ದಂತ ಆಯೋಗದ ಅಧ್ಯಕ್ಷರು ಅಧ್ಯಕ್ಷರಾಗಿದ್ದು, ಆಯೋಗದ ಜೊತೆ ರಾಜ್ಯಗಳ ಪ್ರತಿನಿಧಿಗಳನ್ನೂ ಮಂಡಳಿಯಲ್ಲಿ ಆಯ್ಕೆ ಮಾಡಲಾಗುತ್ತದೆ. ಈ ಕುರಿತು ಹೆಚ್ಚುವರಿ ಕಾರ್ಯದರ್ಶಿ ಡಾ. ವಿನೋದ್ ಕೋಟ್ವಾಲ್ ಆದೇಶ ಹೊರಡಿಸಿದ್ದಾರೆ.

ಡಾ. ಶಿವಶರಣ್ ಶೆಟ್ಟಿ‌ ಮಂಗಳೂರಿನಲ್ಲಿ 'ನಮ್ಮ ಟಿ.ವಿ.' ಮಾಧ್ಯಮ ಸಂಸ್ಥೆಯನ್ನು ನಡೆಸುತ್ತಿದ್ದಾರೆ.ಅದೀಗ ವಿಂಶತಿ ಸಂಭ್ರಮದಲ್ಲಿದೆ. ನೇತಾಜಿ ಸಮೂಹದ ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿರುವ ಅವರು ಮೂಲತಃ ದಂತ ವೈದ್ಯರು.

Comments

Leave a Comment

Prev Post ರೈಲಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಸೇರಿ ಹೆರಿಗೆ ಮಾಡಿಸಿದ ಘಟನೆ ಮಂಗಳೂರಿನ ಬಂಟ್ವಾಳ ಸಮೀಪದ ಬಿಸಿರೋಡ್ ಬಳಿ ನಡೆದಿದೆ.
Next Post ಪರಿಶಿಷ್ಟ ಜಾತಿಗಳ ಒಳಮೀಸಲಾತಿ: ಹಳೆಯ ಆದೇಶದಿಂದ ಹೊಸ ಸೂತ್ರದವರೆಗೆ – ಸಾಮಾಜಿಕ ನ್ಯಾಯದ ಹೊಸ ಅಧ್ಯಾಯ

ಸರ್ಕಾರಿ ಆಸ್ಪತ್ರೆಗಳಿಗೆ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಕಾರ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಸರ್ಕಾರದ ಮಹತ್ವದ ಹೆಜ್ಜೆ

ಸರ್ಕಾರಿ ಆಸ್ಪತ್ರೆಗಳಿಗೆ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಕಾರ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಸರ್ಕಾರದ ಮಹತ್ವದ ಹೆಜ್ಜೆ

ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ

ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ

2026ನೇ ಸಾಲಿನ ಆರೋಗ್ಯ ಇಲಾಖೆಯ ವರ್ಗಾವಣೆ ಪ್ರಕ್ರಿಯೆಗೆ ನೂತನ ತಂಡಗಳ ರಚನೆ

2026ನೇ ಸಾಲಿನ ಆರೋಗ್ಯ ಇಲಾಖೆಯ ವರ್ಗಾವಣೆ ಪ್ರಕ್ರಿಯೆಗೆ ನೂತನ ತಂಡಗಳ ರಚನೆ

ಶಿಗ್ಗಾಂವಿ ಆಸ್ಪತ್ರೆ 250 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೆ — ಹಾವೇರಿ ಜಿಲ್ಲೆಯ ಆರೋಗ್ಯ ಸೇವೆಗೆ ಗ್ರಾಮೀಣ ಜನತೆಗೆ ತಜ್ಞರ ಸೇವೆ, ಉತ್ತಮ ಚಿಕಿತ್ಸಾ ಸೌಲಭ್ಯ ಮತ್ತು ಹೊಸ ಉದ್ಯೋಗಾವಕಾಶಗಳ ಭರವಸೆ

ಶಿಗ್ಗಾಂವಿ ಆಸ್ಪತ್ರೆ 250 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೆ — ಹಾವೇರಿ ಜಿಲ್ಲೆಯ ಆರೋಗ್ಯ ಸೇವೆಗೆ ಗ್ರಾಮೀಣ ಜನತೆಗೆ ತಜ್ಞರ ಸೇವೆ, ಉತ್ತಮ ಚಿಕಿತ್ಸಾ ಸೌಲಭ್ಯ ಮತ್ತು ಹೊಸ ಉದ್ಯೋಗಾವಕಾಶಗಳ ಭರವಸೆ

ಯೋಗವು ಆರೋಗ್ಯಕರ ಮತ್ತು ಸಮತೋಲಿತ ಜೀವನಕ್ಕೆ ಅತ್ಯಂತ ವಿಶ್ವಾಸಾರ್ಹ ಸಾಧನ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಯೋಗವು ಆರೋಗ್ಯಕರ ಮತ್ತು ಸಮತೋಲಿತ ಜೀವನಕ್ಕೆ ಅತ್ಯಂತ ವಿಶ್ವಾಸಾರ್ಹ ಸಾಧನ : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕರ್ನಾಟಕದಲ್ಲಿ 1505 ಆರೋಗ್ಯ ಹುದ್ದೆಗಳ ನೇಮಕಾತಿ ವಿಶೇಷ ನಿಯಮಾವಳಿ ಪ್ರಕಟ

ಕರ್ನಾಟಕದಲ್ಲಿ 1505 ಆರೋಗ್ಯ ಹುದ್ದೆಗಳ ನೇಮಕಾತಿ ವಿಶೇಷ ನಿಯಮಾವಳಿ ಪ್ರಕಟ

Read all News