PRABHAVAA.COM

ರಾಮಕೃಷ್ಣ ಹೆಗಡೆ ಅವರ ನಿವಾಸಕ್ಕೆ ಭೇಟಿ ನೀಡಿ ಶ್ರೀಮತಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ

Bengaluru Urban:

Font size:

ರಾಮಕೃಷ್ಣ ಹೆಗಡೆ ಅವರ ನಿವಾಸಕ್ಕೆ ಭೇಟಿ ನೀಡಿ ಶ್ರೀಮತಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸದಾಶಿವ ನಗರದಲ್ಲಿರುವ ದಿವಂಗತ ರಾಮಕೃಷ್ಣ ಹೆಗಡೆ ಅವರ ನಿವಾಸಕ್ಕೆ ಭೇಟಿ ನೀಡಿ ಶ್ರೀಮತಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದರು.

ಹೆಗಡೆ ಅವರ ಪುತ್ರಿಯರಾದ ಮಮತಾ, ಸಮತಾ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಮಾಜಿ ಸಚಿವ ಬಿ.ಎಲ್. ಶಂಕರ್ ಹಾಜರಿದ್ದರು.

Comments

Leave a Comment

Prev Post “ಬೆಂಗಳೂರು ಮಳೆಯಿಂದ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ – 7 ಮಂದಿ ಬಲಿ, ಸಿಎಂ ಪರಿಹಾರ ಘೋಷಣೆ”
Next Post ಬೆಂಗಳೂರಿನಾದ್ಯಂತ ಕಾಂಪೌಂಡ್ ಗಳ ಪಕ್ಕ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News