ಶೃಂಗೇರಿ ಷಡ್ಯಂತ್ರ ದೇಶ, ಪ್ರಜಾಪ್ರಭುತ್ವಕ್ಕೆ ಕಳಂಕ: ಡಿಸಿಎಂ ಡಿ.ಕೆ. ಶಿವಕುಮಾರ್

Bengaluru Urban:

Font size:

ಶೃಂಗೇರಿ ಷಡ್ಯಂತ್ರ ದೇಶ, ಪ್ರಜಾಪ್ರಭುತ್ವಕ್ಕೆ ಕಳಂಕ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು/ಹೊಸಪೇಟೆ, ಮೇ 03:

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಷಡ್ಯಂತ್ರ ಹಾಗೂ ವ್ಯವಸ್ಥಿತ ಅಪರಾಧ ನಡೆದಿದೆ. ಇದು ದೇಶ, ಪ್ರಜಾಪ್ರಭುತ್ವಕ್ಕೆ ಕಳಂಕ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದರು.

ಬೆಂಗಳೂರಿನ ಸದಾಶಿವನಗರ ನಿವಾಸ ಹಾಗೂ ಹೊಸಪೇಟೆಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

"ಈ ರೀತಿಯೂ ಮಾಡುತ್ತಾರೆ ಎಂದು ಊಹೆ ಮಾಡಿರಲಿಲ್ಲ. ಮಾಜಿ ಶಾಸಕ ಜೀವರಾಜ್ ಅವರು ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡು ಅಂಚೆ ಮತಗಳಲ್ಲಿ ಅಕ್ರಮ ಮಾಡಿದ್ದಾರೆ ಎಂದು ವರದಿಯಾಗಿದೆ. ನಮ್ಮ ಸ್ಥಳೀಯ ಅಭ್ಯರ್ಥಿಗಳು, ಎಜೆಂಟರು ದೂರು ನೀಡಿದ್ದರು. ಚುನಾವಣೆ ಮತ ಎಣಿಕೆ ಬಳಿಕ ನಮ್ಮ ಎಜೆಂಟರು ಅವರ ಎಜೆಂಟರು ಹಾಗೂ ಅಧಿಕಾರಿಗಳು ಸಹಿ ಹಾಕಿದ್ದಾರೆ. ಇದಾದ ಬಳಿಕ ಈ ರೀತಿ ನಡೆಸಿದ್ದಾರೆ" ಎಂದರು.

ಕಾನೂನು ಹೋರಾಟ ಮಾಡುತ್ತೇವೆ

"ಎಲ್ಲಾ ರಾಜಕೀಯ ಪಕ್ಷಗಳು ಈ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು. ನಮ್ಮ ಅಭ್ಯರ್ಥಿಗೆ ಬಂದ ಅಂಚೆ ಮತಗಳನ್ನು ತಿದ್ದಿ ಅವುಗಳನ್ನು ಅಸಿಂಧುಗೊಳಿಸಲು ಷಡ್ಯಂತ್ರ ಮಾಡಲಾಗಿತ್ತು. ಈ ವಿಚಾರವಾಗಿ ದೊಡ್ಡ ತನಿಖೆ ಆಗಬೇಕು. ಕಾನೂನು ಹಾಗೂ ನ್ಯಾಯಾಲಯದಲ್ಲಿ ಇರುವ ಅವಕಾಶದಲ್ಲಿ ಹೋರಾಟ ಮಾಡಲಾಗುವುದು. ಜಯನಗರ ಕ್ಷೇತ್ರದಲ್ಲೂ ಇದೇ ರೀತಿ ಅನ್ಯಾಯ ಮಾಡಲಾಗಿದೆ. ನಾವು ಕಾನೂನು ಹೋರಾಟ ಮಾಡುತ್ತೇವೆ" ಎಂದು ತಿಳಿಸಿದರು.

Comments

Leave a Comment

Prev Post ಶ್ರೀ ಸದ್ಗುರು ಆಧಾರ್ ಫೌಂಡೇಶನ್ ಪುನರ್ ವಸತಿ ಕೇಂದ್ರ ಉದ್ಘಾಟನೆ
Next Post ಕೆ.ಸಿ.ರೆಡ್ಡಿ – ಕರ್ನಾಟಕದ ಮೊದಲ ಮುಖ್ಯಮಂತ್ರಿ, ಪ್ರಜಾಪ್ರಭುತ್ವದ ಬುನಾದಿ ಹಾಕಿದ ನಾಯಕ, ಅವರ ಜನ್ಮದಿನದ ನೆನಪು

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News