ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

:

Font size:

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ
ಮತ್ತು ಬೆಳ್ಳಿ ಪಲ್ಲಕ್ಕಿ ಉತ್ಸವದ ಹಿನ್ನೆಲೆಯಲ್ಲಿ ಬುಧವಾರ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅವರು ನಾಡು ಹಾಗೂ ಕ್ಷೇತ್ರದ ಜನತೆಯ ಒಳಿತಿಗಾಗಿ ಅವರು ಪ್ರಾರ್ಥನೆ ಸಲ್ಲಿಸಿದರು.

Comments

Leave a Comment

Prev Post ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ
Next Post ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

Read all News