"ದಾವಣಗೆರೆ ದಕ್ಷಿಣದ ಶಾಸಕ ಸಮರ್ಥ್ ಶಾಮನೂರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಕ್ಷಣ…"
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಜಯಗಳಿಸಿದ ಶಾಸಕ ಸಮರ್ಥ್ ಶಾಮನೂರು ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿ ಆಶೀರ್ವಾದ ಪಡೆದರು.
ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.







Comments
Leave a Comment