PRABHAVAA.COM

*ಅದ್ದೂರಿಯಾಗಿ ಪ್ರದರ್ಶನಗೊಂಡ “ಸಂಪೂರ್ಣ ರಾಮಾಯಣ

Bengaluru Urban:

Font size:

*ಅದ್ದೂರಿಯಾಗಿ ಪ್ರದರ್ಶನಗೊಂಡ “ಸಂಪೂರ್ಣ ರಾಮಾಯಣ

*ಅದ್ದೂರಿಯಾಗಿ ಪ್ರದರ್ಶನಗೊಂಡ “ಸಂಪೂರ್ಣ ರಾಮಾಯಣ*
ಬೆಂಗಳೂರು: ಶ್ರೀ ಸಾಯಿರಾಂ ಸಾಂಸ್ಕೃತಿಕ ಕಲಾ ವೇದಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕದೊಂದಿಗೆ, “ಸಂಪೂರ್ಣ ರಾಮಾಯಣ” ಹಾಗೂ ಮಕ್ಕಳ ಬೇಸಿಗೆ ಶಿಬಿರದ ಸಾಂಸ್ಕೃತಿಕ ಕಾರ್ಯಕ್ರಮವು ಗೊವಿಂದರಾಜನಗರದ ಪ್ರಿಯದರ್ಶಿನಿ ಬಡಾವಣೆಯ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ರಾಮಾಯಣದ ಮಹತ್ವ, ಭಾರತೀಯ ಸಂಸ್ಕೃತಿಯ ಮೌಲ್ಯಗಳು ಹಾಗೂ ಮಕ್ಕಳಲ್ಲಿ ಸಾಂಸ್ಕೃತಿಕ ಅರಿವು ಬೆಳೆಸುವ ಉದ್ದೇಶವನ್ನು ಪ್ರತಿಪಾದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಟ ಹಾಗೂ ನಿರ್ಮಾಪಕರಾದ ಗಂಡಸಿ ಸದಾನಂದಸ್ವಾಮಿ, ಇಂತಹ ಶಿಬಿರಗಳು ಹೆಚ್ಚು ನಡೆಯಬೇಕಿದ್ದು, ಮಕ್ಕಳ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಲು ಪೋಷಕರು ಅವರನ್ನು ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಮಾಯಣ ಆಧಾರಿತ ನೃತ್ಯ ಪ್ರದರ್ಶನಗಳು, ವಿವಿಧ ಕಲಾತ್ಮಕ ಕಾರ್ಯಕ್ರಮಗಳು ಹಾಗೂ ಮಕ್ಕಳ ಸಾಂಸ್ಕೃತಿಕ ವೈಭವ ಎಲ್ಲರ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಮೈಸೂರು ಮಂಜುಳಾ ಸುಜಾತ, ರಂಗಭೂಮಿ ಕಲಾವಿದೆ ಮೈಸೂರ್ ಲತಾ ರೇವತಿ, ಸುಮಿತ್, ದೊಡ್ಡ ರಾಮಯ್ಯ, ಸಂಗೀತ ನಿರ್ದೇಶಕ ಗುರುಸ್ವಾಮಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Comments

Leave a Comment

Prev Post ಕಾಂಗ್ರೆಸ್ ಆಡಳಿತದಲ್ಲಿ ಖಜಾನೆ ಲೂಟಿ: ನರೇಂದ್ರ ಮೋದಿ
Next Post ಕಾಸರಗೋಡು: ದೇವರ ನಾಡಿನ ಸಂಪ್ರದಾಯದ ಭವ್ಯತೆ

ಕರ್ನಾಟಕ ಚಲನಚಿತ್ರ ಪೋಷಕರ ಕಲಾವಿದರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಡಿಂಗ್ರಿ ನಾಗರಾಜ್ ಅವಿರೋಧ ಆಯ್ಕೆ

ಕರ್ನಾಟಕ ಚಲನಚಿತ್ರ ಪೋಷಕರ ಕಲಾವಿದರ ಸಂಘದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಡಿಂಗ್ರಿ ನಾಗರಾಜ್ ಅವಿರೋಧ ಆಯ್ಕೆ

ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ ಟಿ.ಎಸ್. ಕರಿಬಸಯ್ಯ ಪುತ್ಥಳಿ ಅನಾವಣಗೊಳಿಸಿ, ವಜ್ರಮಹೋತ್ಸವ ಆಚರಿಸಬೇಕು : ಕಲಾ ಕಂಠೀರವ ದಿ. ಟಿ.ಎಸ್. ಕರಿಬಸಯ್ಯ ಸೇವಾ ಟ್ರಸ್ಟ್ ಆಗ್ರಹ

ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ ಟಿ.ಎಸ್. ಕರಿಬಸಯ್ಯ ಪುತ್ಥಳಿ ಅನಾವಣಗೊಳಿಸಿ, ವಜ್ರಮಹೋತ್ಸವ ಆಚರಿಸಬೇಕು : ಕಲಾ ಕಂಠೀರವ ದಿ. ಟಿ.ಎಸ್. ಕರಿಬಸಯ್ಯ ಸೇವಾ ಟ್ರಸ್ಟ್ ಆಗ್ರಹ

ಬೆಂಗಳೂರು: ವಿಶ್ವ ಗುಬ್ಬಚ್ಚಿ ದಿನಾಚರಣೆ ವಿಶೇಷವಾಗಿ ಆಚರಣೆ

ಬೆಂಗಳೂರು: ವಿಶ್ವ ಗುಬ್ಬಚ್ಚಿ ದಿನಾಚರಣೆ ವಿಶೇಷವಾಗಿ ಆಚರಣೆ

ಬಿಡದಿ–ಬೈರಮಂಗಲ ಸ್ಮಾರ್ಟ್ ಸಿಟಿ: ಅಭಿವೃದ್ಧಿ ಕನಸುಗಳ ನಡುವೆ ರೈತರ ಬದುಕಿನ ಹೋರಾಟ

ಬಿಡದಿ–ಬೈರಮಂಗಲ ಸ್ಮಾರ್ಟ್ ಸಿಟಿ: ಅಭಿವೃದ್ಧಿ ಕನಸುಗಳ ನಡುವೆ ರೈತರ ಬದುಕಿನ ಹೋರಾಟ

Read all News