PRABHAVAA.COM

ನೂತನ ವಿಧಾನ ಸಭಾ ಸದಸ್ಯರುಗಳಿಂದ ಪ್ರಮಾಣ ವಚನ ಸ್ವೀಕಾರ

Bengaluru Urban:

Font size:

ನೂತನ ವಿಧಾನ ಸಭಾ ಸದಸ್ಯರುಗಳಿಂದ ಪ್ರಮಾಣ ವಚನ ಸ್ವೀಕಾರ

ನೂತನ ವಿಧಾನ ಸಭಾ ಸದಸ್ಯರುಗಳಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಮೇ 14 (ಇತ್ತೀಚೆಗೆ ನಡೆದ ಬಾಗಲಕೋಟೆ ವಿಧಾನ ಸಭಾ ಕ್ಷೇತ್ರ ಹಾಗೂ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಉಮೇಶ ಹುಲ್ಲಪ್ಪ ಮೇಟಿ ಹಾಗೂ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ರವರುಗಳು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ವಿಧಾನ ಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಈ ಸಂದರ್ಭದಲ್ಲಿ, ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Comments

Leave a Comment

Prev Post 12 ನೇ ತರಗತಿಯವರೆಗೆ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು:ಮುಖ್ಯಮಂತ್ರಿ ಸಿದ್ದರಾಮಯ್ಯ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News