PRABHAVAA.COM

ಬೆಂಗಳೂರಿಗೆ ಆಗಮಿಸಿದ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ - ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್

Bengaluru Urban:

Font size:

ಬೆಂಗಳೂರಿಗೆ ಆಗಮಿಸಿದ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ - ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್

ಬೆಂಗಳೂರು, ಮೇ 29,

ಬೆಂಗಳೂರಿನ ದಿ ಆರ್ಟ್ ಆಫ್ ಲಿವಿಂಗ್ ನಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಗಳಲ್ಲಿ ಭಾಗವಹಿಸುವ ಸಲುವಾಗಿ ಭಾರತದ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಗೌರವಾನ್ವಿತ ಭಾರತದ ಉಪರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಶಾಸಕರಾದ ರಾಮಲಿಂಗರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ ಗುಪ್ತ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ.ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಅಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments

Leave a Comment

Prev Post ಯಾರು ಮುಖ್ಯಮಂತ್ರಿ ಆಗುತ್ತಾರೆ ಎಂಬುದು ಯಕ್ಷಪ್ರಶ್ನೆ ಕಾಂಗ್ರೆಸ್ ಸರ್ಕಾರ ಜನರಿಗೆ ಶಾಪವಾಗಿದೆ: ವಿಜಯೇಂದ್ರ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News