PRABHAVAA.COM

ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

Bengaluru Urban:

Font size:

ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು:
ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಂಗಳೂರಿನಲ್ಲಿ ಗುರುವಾರ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ಸಚಿವ ಸಂಪುಟದಲ್ಲಿ 3 ವರ್ಷಗಳ ಕಾಲ ಸಚಿವೆಯಾಗಿ ರಾಜ್ಯದ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

​ಶೋಷಿತರ, ಹಿಂದುಳಿದವರ ಹಾಗೂ ಬಡವರ ಧ್ವನಿಯಾಗಿ ನಿಂತು, ಜನಪರ ಆಡಳಿತ ನೀಡಿದ ಹೆಗ್ಗಳಿಕೆ ತಮ್ಮದು. ನಿಮ್ಮ ದೂರದೃಷ್ಟಿಯ ಯೋಜನೆಗಳು, ಸಾಮಾಜಿಕ ನ್ಯಾಯದ ಬದ್ಧತೆ ಮತ್ತು ಆಡಳಿತ ವೈಖರಿ ನಮಗೆಲ್ಲರಿಗೂ ಸದಾ ದಾರಿದೀಪ. ನಿಮ್ಮ ಮಾರ್ಗದರ್ಶನದಲ್ಲಿ ಜನಸೇವೆ ಮಾಡುವ ಭಾಗ್ಯ ಸಿಕ್ಕಿದ್ದು ನನ್ನ ಪುಣ್ಯ ಎಂದು ಲಕ್ಷ್ಮೀ ಹೆಬ್ಬಾಳಕರ್ ಸಿದ್ದರಾಮಯ್ಯ ಅವರಿಗೆ ತಿಳಿಸಿದರು.

​ನಿಮ್ಮ ಅನುಭವದ ನಾಯಕತ್ವ ಹಾಗೂ ಆಶೀರ್ವಾದ ಎಂದಿನಂತೆ ನಮ್ಮ ಮೇಲಿರಲಿ ಎಂದು ವಿನಂತಿಸಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

Comments

Leave a Comment

Prev Post ಸಚಿವ ಎಂ ಬಿ ಪಾಟೀಲರ ಮನೆಗೆ ಸಿದ್ಧಗಂಗಾ ಶ್ರೀ ಭೇಟಿ,
Next Post ಸಿದ್ದರಾಮಯ್ಯನವರ ಕ್ಯಾಬಿನೆಟ್ ಎಂಬುದು ಎಂಥವರಿಗೂ ಗೊತ್ತಾಗುತ್ತದೆ ಸರಿದೂಗಿಸಿಕೊಂಡು ಹೋಗುವ ಸವಾಲು- ವಿಜಯೇಂದ್ರ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಮಧುಗಿರಿಯ ಇತಿಹಾಸ ಪ್ರಸಿದ್ಧ ಶ್ರೀ ದಂಡಿನ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಶಾಸಕ ಕೆ ಎನ್ ರಾಜಣ್ಣರವರಿಂದ ವಿಶೇಷ ಪೂಜೆ

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ಕರ್ನಾಟಕ ಎಂ.ಎಸ್.ಎಂ.ಇ. ನೀತಿ - ರಾಜ್ಯ ಮಟ್ಟದ ಪಾಲುದಾರರ ಪೂರ್ವಭಾವಿ ಸಮಾಲೋಚನಾ ಕಾರ್ಯಗಾರ-

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ನಮಗೆ ನಿಜವಾದ ಗುರು ನಾವೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ;ಇಲಾಖೆಯ ಸಿಬ್ಬಂದಿ ಕ್ರೀಡಾಕೂಟಕ್ಕೆ ಸಚಿವರಿಂದ ಚಾಲನೆ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ವ್ಯಸನಮುಕ್ತ ಸಮಾಜಕ್ಕಾಗಿ ಸಹಾಯವಾಣಿ ಸ್ಥಾಪನೆ

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

ಮುನ್ನೂರು ಕುಟುಂಬಗಳಿಗೆ ೫೦ ಲಕ್ಷ ಮೊತ್ತದ ಬೆಂಬಲ ವಿತರಣೆ.

Read all News