PRABHAVAA.COM

ಸಾರಿಗೆ ನಿಗಮ ನೌಕರರಿಗೆ ತುಟ್ಟಿಭತ್ಯೆ ದರ ಏರಿಕೆ,

Karnataka:

Font size:

ಸಾರಿಗೆ ನಿಗಮ ನೌಕರರಿಗೆ ತುಟ್ಟಿಭತ್ಯೆ ದರ ಏರಿಕೆ,

ಸಾರಿಗೆ ನಿಗಮ ನೌಕರರಿಗೆ ತುಟ್ಟಿಭತ್ಯೆ ದರ ಏರಿಕೆ,

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಕೇಂದ್ರ ಕಛೇರಿಯಿಂದ ಹೊರಡಿಸಿದ ಸುತ್ತೋಲೆಯ ಮೂಲಕ 2026ರ ಜನವರಿ 1ರಿಂದ ನೌಕರರಿಗೆ ನೀಡಲಾಗುವ ತುಟ್ಟಿಭತ್ಯೆ ದರವನ್ನು ಶೇ.14.25ರಿಂದ ಶೇ.15.75ಕ್ಕೆ ಹೆಚ್ಚಿಸುವಂತೆ ಆದೇಶಿಸಿದೆ. ಈ ಪರಿಷ್ಕರಣೆ ಜೂನ್ 2026ರ ವೇತನದಿಂದಲೇ ಜಾರಿಗೆ ಬರಲಿದ್ದು, ಜನವರಿ 2026ರಿಂದ ಮೇ 2026ರವರೆಗೆ ಬಾಕಿ ಇರುವ ತುಟ್ಟಿಭತ್ಯೆ ಪಾವತಿಗೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು.

ಸರ್ಕಾರದ ಆದೇಶದ ಪ್ರಕಾರ ಸಾರಿಗೆ ನಿಗಮದ ಎಲ್ಲಾ ನೌಕರರಿಗೆ ಈ ಪ್ರಯೋಜನ ದೊರೆಯಲಿದ್ದು, KSRTC, BMTC, NWKRTC ಹಾಗೂ NEKRTC ಸೇರಿ ಒಟ್ಟು 1.25 ಲಕ್ಷಕ್ಕೂ ಹೆಚ್ಚು ನೌಕರರು ಇದರ ಲಾಭ ಪಡೆಯಲಿದ್ದಾರೆ. ಹಿಂಬಾಕಿ ಪಾವತಿ ಸೇರಿದಂತೆ ಈ ಕ್ರಮಕ್ಕಾಗಿ ಸರ್ಕಾರವು ಸುಮಾರು ₹1,200 ಕೋಟಿ ವೆಚ್ಚವನ್ನು ಭರಿಸಲಿದೆ.

ಸಹೋದರ ಸಂಸ್ಥೆಗಳಾದ BMTC, NWKRTC ಹಾಗೂ NEKRTCಗಳು ತಮ್ಮ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಹಿಂಬಾಕಿ ಪಾವತಿ ನಿರ್ಧರಿಸಲಿವೆ.

Comments

Leave a Comment

Prev Post ಕ್ರಾಸ್ ವೋಟಿಂಗ್ ಮಾಡಿದವರ ವಿರುದ್ಧ ಸಮಯ ನೋಡಿಕೊಂಡು ಕ್ರಮ: ಹೆಚ್.ಡಿ.ಕುಮಾರಸ್ವಾಮಿ
Next Post ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News