PRABHAVAA.COM

ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್

Dakshina Kannada:

Font size:

ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್

From Jayram Udupi
ಮಂಗಳೂರು:

ಭಾರತೀಯ ತಟ ರಕ್ಷಣಾ ಪಡೆ ಆಳ ಸಮುದ್ರದಲ್ಲಿ ಅತ್ಯಂತ ಸವಾಲಿನ ಕಾರ್ಯಾಚರಣೆ ನಡೆಸಿ ಅಪಾಯಕ್ಕೆ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದೆ.

ಅತ್ಯಂತ ಸವಾಲಿನ ಕಡಲ ಶೋಧದಲ್ಲಿ ನಿನ್ನೆ ರಾತ್ರಿ ಇಂಡಿಯನ್ ಕೋಸ್ಟ್ ಗಾರ್ಡ್
ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಿಸಿದೆ

ಆಳ ಸಮುದ್ರದಲ್ಲಿ
33 ನಾಟಿಕಲ್ ಮೈಲ್ ದೂರದಲ್ಲಿ
ಉಡುಪಿಯ ಮಂಜು ಮಾತಾ ಹೆಸರಿನ ಮೀನುಗಾರಿಕಾ ಬೋಟ್ ನಲ್ಲಿದ್ದ 6 ಮಂದಿ ಮೀನುಗಾರರು ಅಪಾಯಕ್ಕೆ ಸಿಲುಕಿದ್ದರು.

ಬೋಟ್ ನ ತಳಭಾಗಕ್ಕೆ ಹಾನಿಯಾಗಿ ಬೋಟ್ ನೊಳಗೆ ಸಮುದ್ರ ದ ನೀರು ನುಗ್ಗತೊಡಗಿತ್ತು.
ಮುಳುಗುತ್ತಿದ್ದ ಮೀನುಗಾರಿಕಾ ಬೋಟ್ ನಿಂದ ತುರ್ತು ಸಂದೇಶ ರವಾನೆಯಾಗಿತ್ತು.

ತುರ್ತು ಸಂದೇಶ ಸ್ವೀಕರಿಸಿದ ಕೋಸ್ಟ್ ಗಾರ್ಡ್ ಬೋಟ್ ICG ಸಚೇತ್ ತಕ್ಷಣ ಕಾರ್ಯಾಚರಣೆಗೆ ಇಳಿದಿತ್ತು.

ಮುಳುಗುತಿದ್ದ ಮೀನುಗಾರಿಕಾ ಬೋಟ್ ಮಂಜು ಮಾತಾವನ್ನು ಪತ್ತೆ ಹಚ್ಚಿ 90ನಿಮಿಷ ಗಳ ಸವಾಲಿನ ರಕ್ಷಣಾ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಯೋಧರು
ಪ್ರತಿಕೂಲ ಹವಾಮಾನ ಪರಿಸ್ಥಿತಿಗಳ ನಡುವೆಯೂ ಮೀನುಗಾರರನ್ನು ರಕ್ಷಿಸುವಲ್ಲಿ ಯಶಸ್ವಿಯಾದರು.

ರಿಮೋಟ್-ಆಪರೇಟೆಡ್ ಲೈಫ್‌ಬಾಯ್ ಗಳನ್ನು ಬಳಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು

Comments

Leave a Comment

Prev Post ಬೆಂಗಳೂರು IIPMBನಲ್ಲಿ ಜುಲೈ 3-4ರಂದು ಕೃಷಿ ತಂತ್ರಜ್ಞಾನ ಮತ್ತು ತೋಟಗಾರಿಕೆ 5.0 ಅಂತರರಾಷ್ಟ್ರೀಯ ಸಮ್ಮೇಳನ"
Next Post ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಸಿಎಂ ಡಿ ಕೆ ಶಿವಕುಮಾರ್ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು

21.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

21.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರ್ನಾಟಕದಲ್ಲಿ ಏಪ್ರಿಲ್ 25ರಿಂದ ಮಲೆನಾಡು, 26ರಿಂದ ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಏಪ್ರಿಲ್ 25ರಿಂದ ಮಲೆನಾಡು, 26ರಿಂದ ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ

06.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

06.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

09.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

09.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

09.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

09.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Read all News