PRABHAVAA.COM

ಈ ವಾರ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ ಕೆ ಶಿವಕುಮಾರ್

Bengaluru Urban:

Font size:

ಈ ವಾರ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ ಕೆ ಶಿವಕುಮಾರ್

ಈ ವಾರ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ ಕೆ ಶಿವಕುಮಾರ್

ಬರ, ನೀರಾವರಿ ಯೋಜನೆ ವಿಚಾರದ ಬಗ್ಗೆ ಸಂಸದರಿಗೆ ಮನವರಿಕೆ

ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು

ಬೆಂಗಳೂರು, ಜು. 27:

"ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, "ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು (ಮಾಧ್ಯಮಗಳು) ಆತುರದಲ್ಲಿದ್ದೀರಿ" ಎಂದು ತಿಳಿಸಿದರು.

ದೆಹಲಿಯಲ್ಲಿ ಸಂಸದರ ಜೊತೆಗಿನ ಸಭೆ ಬಗ್ಗೆ ಕೇಳಿದಾಗ, "ಇಂದು ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ" ಎಂದರು.

"ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಯಾವ ವಿಚಾರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜೊತೆಗೂ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು" ಎಂದು ತಿಳಿಸಿದರು.

Comments

Leave a Comment

Prev Post ಕಾರ್ಗಿಲ್ ವಿಜಯ್ ದಿವಸ್: ಕಾರ್ಗಿಲ್ ಸಮರ ಸೇನಾನಿಗಳಿಗೆ ಸನ್ಮಾನ
Next Post ಡ್ರಗ್ ಪೆಡ್ಲರ್ ಜಲೀಲ್ ಪರಾರಿ ;ಸಮಾಜ ಸೇವೆ ಹೆಸರಿನಲ್ಲಿ ಡ್ರಗ್ ದಂಧೆ ಮಾಡುತ್ತಿದ್ದ ಜಲೀಲ್ ಪರಾರಿ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ದಿಢೀರ್ ಯುದ್ಧದಿಂದ ಅಡುಗೆ ಅನಿಲ ಸಮಸ್ಯೆ: ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ: ಬಿ.ವೈ. ವಿಜಯೇಂದ್ರ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬಿಜೆಪಿ ಕಾಲದ ನೇಮಕಾತಿಗಳನ್ನು ಕಾಂಗ್ರೆಸ್ ತನ್ನದು ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ:ಬಸವರಾಜ ಬೊಮ್ಮಾಯಿ

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬಸವರಾಜ ಬೊಮ್ಮಾಯಿ

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷ ಹೇಳಿದ್ದನ್ನು ಮಾಡುತ್ತೇನೆ ನನಗೆ ಇದು ಹೊಸತಲ್ಲ, ವಿಲಾಸ್ ರಾವ್ ದೇಶಮುಖ್ ಅವರ ಸರ್ಕಾರದಿಂದಲೂ ಇದನ್ನು ಮಾಡುತ್ತಿರುವೆ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿ ರಾಜತಾಂತ್ರಿಕ ನೈಪುಣ್ಯತೆಯಿಂದ ಜಾಗತಿಕ. ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ: ಬಸವರಾಜ ಬೊಮ್ಮಾಯಿ

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News