PRABHAVAA.COM

ರಾಮಲಿಂಗಾರೆಡ್ಡಿ ಅವರಿಗೆ ಮುಜರಾಯಿ ಖಾತೆ ನೀಡಲು ಪುರೋಹಿತರ ಆಗ್ರಹ.

Bengaluru Urban:

Font size:

ರಾಮಲಿಂಗಾರೆಡ್ಡಿ ಅವರಿಗೆ ಮುಜರಾಯಿ ಖಾತೆ ನೀಡಲು ಪುರೋಹಿತರ ಆಗ್ರಹ.

ರಾಮಲಿಂಗಾರೆಡ್ಡಿ ಅವರಿಗೆ ಮುಜರಾಯಿ ಖಾತೆ ನೀಡಲು ಪುರೋಹಿತರ ಆಗ್ರಹ.

ಬೆಂಗಳೂರು ಜುಲೈ 28; ಆಗಸ್ಟ್-15ರ ಒಳಗೆ ಕರ್ನಾಟಕ ರಾಜ್ಯ ಮುಜರಾಯಿ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ನೌಕರರ ಸಂಘದ ವತಿಯಿಂದ ಬೃಹತ್ ಸಮಾವೇಶ ಹಾಗೂ ಹಿಂದಿನ ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ರಾಜ್ಯ ಮುಜರಾಯಿ ದೇವಾಲಯಗಳ ಆರ್ಚಕರ ಆಗಮಿಕರ ಮತ್ತು ನೌಕರರ ಸಂಘ ಆಗ್ರಹಿಸಿದೆ.

ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಶ್ರೀ ವತ್ಸ,ಕರ್ನಾಟಕ ಕಂಡ ಅಪರೂಪದ ರಾಜಕಾರಣಿ ರಾಮಲಿಂಗರೆಡ್ಡಿಯವರು 8 ಬಾರಿ ಶಾಸಕರಾಗಿ ಸೋಲ್ಲಿಲದ ಸರದಾರರಾಗಿ ಆನೇಕ ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿ, ಕೊಟ್ಟ ಖಾತೆಗಳಿಗೆ ಜೀವ ತುಂಬಿ ಎಲ್ಲಾ ಖಾತೆಗಳಲ್ಲು ಉತ್ತಮ ಕಾರ್ಯನಿರ್ವಹಿಸಿ ಅಜಾತಶತೃಎನಿಸಿಕೊಂಡ ಮಂತ್ರಿಗಳಾಗಿದ್ದಾರೆ, ಮುಜರಾಯಿ ಸಚಿವರಾಗಿದ್ದಾಗ 1947 ಸ್ವಾತಂತ್ರ ಬಂದಾಗಿನಿಂದ ಅನೇಕ ಸರ್ಕಾರಗಳು ಬಂದವು ಹೋದವು ಆನೇಕರು ಮುಜರಾಯಿ ಸಚಿವರಾಗಿ ಹೋದರೂ ರಾಮಲಿಂಗರೆಡ್ಡಿಯವರು 2023ರಲ್ಲಿ ಸಚಿವರಾದ ಮೇಲೆ ದೇವಾಲಯಗಳಿಗೆ ಎ, ಬಿ ಮತ್ತು ಸಿ ವರ್ಗಗಗಳ ಅರ್ಚಕರಿಗೆ ಬಹಳ ಅನುಕೂಲಗಳನ್ನು ಮಾಡಿದ್ದಾರೆ.
ಮುಜರಾಯಿ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ನೌಕರರ ಸಂಘದ ಮನವಿಗೆ ಸ್ಪಂದಿಸಿ ಒಂದೆ ದಿನದಲ್ಲಿ ಹಲವು ಆದೇಶಗಳನ್ನು ಮಾಡಿ ಇತಿಹಾಸ ನಿರ್ಮಿಸಿದ್ದಾರೆ ಎಂದರು.

ಬಡ 'ಸಿ' ವರ್ಗಗಳ ಮುಜರಾಯಿ ದೇವಾಲಯಗಳ ಅರ್ಚಕರ ಒದುತ್ತಿರುವ ಮಕ್ಕಳಿಗೆ ಪ್ರತಿ ವರ್ಷ 7.000/- ರೂಪಾಯಿಗಳಿಂದ 1.00 ಲಕ್ಷದವರೆಗೆ ವಿದ್ಯಾಧನ ನಿಧಿ ನೀಡಲು ಆದೇಶ,ಉಚಿತವಾಗಿ ಕಾಶಿಯಾತ್ರೆ, ರಾಮೇಶ್ವರ ಯಾತ್ರೆಗೆ ಅರ್ಚಕರು ಮತ್ತು ಕುಟುಂಬದ ಒಬ್ಬ ಸದಸ್ಯರು ಹೋಗಲು ಆದೇಶ,ಅರ್ಚಕರು ಮರಣ ಹೊಂದಿದರೆ 2 ಲಕ್ಷ ರೂಪಾಯಿ ಪರಿಹಾರಧನ ನೀಡಲು ಆದೇಶ,ಕಾಯಿಲೆ ಇರುವ ವಯಸ್ಸಾದ ಮರಣ ಹೊಂದಿದ ಅರ್ಚಕರ ಮಕ್ಕಳಿಗೆ ತಹಶೀಲ್ದಾರ್ ಕಛೇರಿಯಲ್ಲಿ ಬರಾಬರ್ದ ನೇಮಕಾತಿ ಮಾಡುವಂತೆ ಆದೇಶ ನೀಡಿದ್ದಾರೆ ಎಂದು ಹೇಳಿದರು.

ಎಂ.ಎಸ್.ಬಿಲ್ಡಿಂಗ್ ಎದುರುಗಡೆ ಇರುವ ಮುಜರಾಯಿ ಇಲಾಖೆಗೆ ಸೇರಿದ ಜಾಗದಲ್ಲಿ ದಾರ್ಮಿಕ ಸೌಧ ನಿರ್ಮಾಣ ಮಾಡಲು ಆದೇಶ ಮಾಡಿ ಶಂಕು ಸ್ಥಾಪನೆ ಮಾಡಿದ ಕೀರ್ತಿ ರಾಮಲಿಂಗಾರೆಡ್ಡಿಯವರಾದಗಿದೆ ರಾಜ್ಯದ ಮುಜರಾಯಿ ದೇವಾಲಯಗಳಿಗೆ ಸೇರಿದ ಸಾವಿರಾರು ಕೋಟಿ ಬೆಲೆ ಬಾಳುವ ಜಮೀನುಗಳು ಜಾಗಗಳನ್ನು ಒತ್ತುವರಿ ಮಾಡಿರುವವರಿಂದ ಬಿಡಿಸಿ ಆಯಾಯ ದೇವಾಲಯಗಳ ಹೆಸರಿಗೆ ಖಾತೆ ಪಹಣಿ ಇಂಡಿಕರಣ ಮಾಡಿಸಿದ ಕೀರ್ತಿ ಇವರಾದಾಗಿದೆ ಈ ಹಿನ್ನಲೆಯಲ್ಲಿ ರಾಮಲಿಂಗಾರೆಡ್ಡಿ ಅವರಿಗೆ ಮುಜರಾಯಿ ಸ್ಥಾನ ನೀಡಬೇಕೆಂದು ಹೇಳಿದರು.

Comments

Leave a Comment

Prev Post ಸಿಎಂ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆ ಕೇಂದ್ರ ಸರ್ಕಾರದ ಮುಂದೆ ಬಾಕಿ ಇರುವ 13 ಅಂಶಗಳ ಮಂಡನೆ
Next Post ಬೆಂಗಳೂರಿನಲ್ಲಿ ಲ್ಯಾಂಕಾಸ್ಟರ್ ವಿವಿ ಕ್ಯಾಂಪಸ್: ಎಂ ಬಿ ಪಾಟೀಲ

ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ

ಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಅಂತಿಮ ನಿರ್ಧಾರ: ಎಂ ಬಿ ಪಾಟೀಲ

ಇನ್ನೆರಡು ತಿಂಗಳಲ್ಲಿ ಕಳೆದೆರಡು ಸಾಲಿನ ಉದ್ಯೋಗಿನಿ‌ ಯೋಜನೆಯ ಸಹಾಯ ಧನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತೇರದಾಳ ಶಾಸಕ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ

ಎಲ್ಲರಿಗೂ ರೋಗ ನಿರೋಧಕ ಲಸಿಕೆ: ಮೊಟ್ಟ ಮೊದಲಿಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಆರಂಭ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಲಸಿಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದ ಆಸ್ಟ್ರೇಲಿಯಾ ನಿಯೋಗ

ಅಕ್ಕಪಡೆ, ಗೃಹಲಕ್ಷ್ಮಿ, ಶಕ್ತಿ ಯೋಜನೆಗಳ ಮಾಹಿತಿ ಹಂಚಿಕೊಂಡ ಸಚಿವರು

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಅತಿ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿ ಹಾಕಿಸಿರುವುದು ಸುಳ್ಳಲ್ಲ ಆರ್ಥಿಕ, ಬೌದ್ಧಿಕ ದಿವಾಳಿತನದ ಪ್ರದರ್ಶನ: ವಿಜಯೇಂದ್ರ

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Read all News