ಮೈಸೂರು: ಹೆಲಿಪ್ಯಾಡ್‌ನಲ್ಲಿ ಪ್ರಧಾನಿ ಮೋದಿ ಅವರಿಗೆ ಸಿಎಂ ಡಿ.ಕೆ. ಶಿವಕುಮಾರ್ ಶಾಲು ಹೊದಿಸಿ, ಹೂಗುಚ್ಛ ನೀಡಿ ಬರಮಾಡಿಕೊಂಡರು; ರಾಜ್ಯಪಾಲ ಥಾವರ್ ಚಂದ್ ಗೆಹಲೊಟ್ ಉಪಸ್ಥಿತಿ
ರಾಮಕೃಷ್ಣ ವಿದ್ಯಾಶಾಲೆಯಲ್ಲಿ ವಿವೇಕ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರು ಹೆಲಿಪ್ಯಾಡ್ ನಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಡಿ ಕೆ ಶಿವಕುಮಾರ್ ಅವರು ಶಾಲು ಹೊದಿಸಿ, ಹೂಗುಚ್ಛ ನೀಡಿ ಬರಮಾಡಿಕೊಂಡರು. ರಾಜ್ಯಪಾಲ ಥಾವರ್ ಚಂದ್ ಗೆಹಲೊಟ್ ಅವರು ಉಪಸ್ಥಿತರಿದ್ದರು





Comments
Leave a Comment